Sunday , November 10 2024
Breaking News
Home / Nagaraj M (page 25)

Nagaraj M

ಮುದಗಲ್ : ಈಜಾಡಲು ಹೋದ ಯುವಕನ ಸಾವು

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಹೊರವಲಯ ಬುಸೆಟ್ಟೆಪ್ಪನ  ಬಾವಿಯಲ್ಲಿ ಈಜಾಡಲು ಹೋದ ಯುವಕ ತಲೆಗೆ ಕಲ್ಲು ತಾಗಿದ ಕಾರಣ  ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿ ಮೇಗಳಪೇಟೆಯ ನಿವಾಸಿಯಾದ  ಮಹೇಶ್ ದುರಗಪ್ಪ ಕಲ್ಮನಿ (20)  ಬಾವಿಯಲ್ಲಿ ಸ್ನೇಹಿತರೊಂದಿಗೆ ಈಜುಡಲು ಹೋಗಿದ್ದ. ಯುವಕ ಬಾವಿಯ ಕಟ್ಟೆ  ಮೇಲಿಂದ ಜಿಗಿದಿದ್ದಾನೆ ಆ ರಭಸಕ್ಕೆ  ಬಾವಿಯಲ್ಲಿರುವ ಕಲ್ಲುಗಳು ತಲೆಗೆ ತಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು ,ಲಿಂಗಸಗೂರು ಅಗ್ನಿಶಾಮಕ ದಳದವರು ಬಂದು …

Read More »

ಮರಕಮದಿನ್ನಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿ ಜಾಥಾ

  ವರದಿ : ನಾಗರಾಜ್ ಎಸ್ ಮಡಿವಾಳರ್  ಮಸ್ಕಿ :  ತಾಲೂಕಿನ ಮರಕಮದಿನ್ನಿಯ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಮತದಾನದ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮರಕಮದಿನ್ನಿ ಗ್ರಾಮದಲ್ಲಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಜಾಥಾವು ಗ್ರಾಮದ ಎಲ್ಲಾ ಭಾಗಗಳಿಗೂ ಸಂಚರಿಸಿ ಮತದಾರರಲ್ಲಿ ಮತದಾನದ ಪ್ರಾಮುಖ್ಯತೆಯ ಕುರಿತು ಹರಿವು ಮೂಡಿಸುವ ಪ್ರಯತ್ನ ಮಾಡಿತು. ಮರಕಮದಿನ್ನಿಯ ಸರ್ಕಾರಿ …

Read More »

ಇಂದು ಮುದಗಲ್ಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ….. 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ  ಮುದಗಲ್ ಪಟ್ಟಣದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಮ್ಮ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸನಗೌಡ ತುರವಿಹಾಳ  ನಾಮಪತ್ರ ಸಲ್ಲಿಕೆ ಮಾಡುವುದರಿಂದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ನವರು  ಭಾಗವಹಿಸಿಲಿದ್ದಾರೆ ಮುದಗಲ್ ಪಟ್ಟಣಕ್ಕೆ  ಹೆಲಿಪ್ಯಾಡ ಮೂಲಕ ಆಗಮಿಸಲಿದ್ದಾರೆ. ನಂತರ  ರಸ್ತೆ ಮಾರ್ಗದಲ್ಲಿ ಮಸ್ಕಿ ಪಟ್ಟಣಕ್ಕೆ …

Read More »

ಮುದಗಲ್ : ಬಣ್ಣದ ಮಡಿಕೆ ಒಡೆಯುವ ಕಾರ್ಯಕ್ರಮ ರದ್ದು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಹೋಳಿ ಹಬ್ಬದ ಆಚರಣೆಗಾಗಿ ಪ್ರತಿ ವರ್ಷ ಪುರಸಭೆ ರಂಗಮಂದಿರದ ಆವರಣದಲ್ಲಿ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದಿಂದ ಸಾರ್ವಜನಿಕವಾಗಿ ಹೋಕಳಿ ಮಡಿಕೆ ಒಡೆದು ಪರಸ್ಪರ ಬಣ್ಣ ಹಚ್ಚಿ ಹೋಳಿ ಆಚರಣೆ ಮಾಡಲಾಗುತ್ತಿತ್ತು ಆದರೆ ಈ ಬಾರಿ ಕೋವಿಡ್ ಎರಡನೇ ಅಲೆಯ ಭೀತಿ ಇರುವ ಕಾರಣ ಸರ್ಕಾರದ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಸಾರ್ವಜನಿಕವಾಗಿ  ಮಡಿಕೆ ಒಡೆಯುವ ಕಾರ್ಯಕ್ರಮವನ್ನ  ಕೈ ಬಿಡಲಾಗಿದೆ.ಎಂದು ಪಟ್ಟಣದ ಸ್ವಯಂ ಸೇವಕ …

Read More »

ಮುದಗಲ್ : ಮತ್ತೆ  ಶುರುವಾಯ್ತು ಕರೋನ ಕಾಟ  ಪಟ್ಟಣದಲ್ಲಿ ಒಂದು ಕರೋನ ಪಾಸಿಟಿವ್ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  :  ಪಟ್ಟಣದ ಸರಕಾರಿ ಬಾಲಕರ ಪ್ರೌಢ ಶಾಲಾ  ವಿದ್ಯಾರ್ಥಿ ಓರ್ವರಿಗೆ ಕೊರೋನಾ ಪಾಸಿಟಿವ್ ಧೃಡ ಪಟ್ಟಿದೆ ಎಂದು ಮುದಗಲ್ ಸಮುದಾಯ ಆರೋಗ್ಯ   ಕೇಂದ್ರದ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗೆ ಜ್ವರ ಕಾಣಿಸಿಕೊಂಡ ಕಾರಣ  ಸೋಮವಾರ 22-03-2021ರಂದು ಪಟ್ಟಣದ  ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ಗಾಗಿ ತೆರಳಿರುತ್ತಾನೆ ಆಗ ವೈದ್ಯರು ಕರೋನ ಪರೀಕ್ಷೆಗಾಗಿ ಸೂಚನೆ ನೀಡಿರುತ್ತಾರೆ. ವಿದ್ಯಾರ್ಥಿ ಕೋವಿಡ್ ಪರೀಕ್ಷೆಗೆ ಗಂಟಲದ್ರವ ನೀಡಿದ್ದ. …

Read More »

ಪಂಚ ಧರ್ಮಗಳ ಪೀಠ ಸ್ಥಾಪಿಸಿದ ಕೀರ್ತಿ ರೇಣುಕಾಚಾರ್ಯರಿಗೆ ಸಲ್ಲುತ್ತದೆ- ಭೀಮನಗೌಡ ವಂದ್ಲಿ

ಉದಯವಾಹಿನಿ : ಕವಿತಾಳ : ಜಗತ್ತಿನಾದ್ಯಂತ ಸಂಚರಿಸಿ ಧರ್ಮ ಪರಿ ಪಾಲನೆ ಮಾಡಲು ಪಂಚ ಧರ್ಮಗಳ ಪೀಠ ವನ್ನು ಸ್ಥಾಪಿಸಿದ ಕೀರ್ತಿ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರಿಗೆ ಸಲ್ಲುತ್ತದೆ ಎಂದು ಭೀಮನಗೌಡ ವಂದ್ಲಿ ಹೇಳಿದರು. ಪಟ್ಟಣದ ಶ್ರೀ ಕಲ್ಮಠ ದಲ್ಲಿ ಶ್ರೀ ವೀರಶೈವ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಂಭಾಪುರಿ. ಉಜ್ಜಯಿನಿ ಶ್ರೀ ಶೈಲ್ಯ ಕಾಶಿ ಹಾಗೂ ಕೇದಾರನಾಥ ಎನ್ನುವ ಪಂಚ …

Read More »

ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

  ಕವಿತಾಳ : ಪಟ್ಟಣ ಸಮೀಪದ ತೋರಣದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ತೋರಣದಿನ್ನಿ ಇವರ ಸಂಯುಕ್ತ ಆಶ್ರಯದಲ್ಲಿ ಕೋವಿಡ್ 19 ಕರೋನಾ ತಡೆಗಟ್ಟಲು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುಮಾರು 30 ವಿದ್ಯಾರ್ಥಿಗಳು *ಕರೋನಾ ರೋಗ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ* ಎಂಬ ವಿಷಯದ ಕುರಿತು ಬಹಳಷ್ಟು ಮಾಹಿತಿಯನ್ನು ವಿದ್ಯಾರ್ಥಿಗಳು ಬರೆದಿದ್ದರು ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಪ್ರಥಮ ದ್ವಿತೀಯ ತೃತೀಯ ಬಹುಮಾನವನ್ನು ವಿತರಣೆ ಮಾಡಿ ಶಾಲೆಯ ಮುಖ್ಯೋಪಾಧ್ಯಾಯರಾದ. …

Read More »

ಆಕಸ್ಮಿಕ ಬೆಂಕಿ : 1ಲಕ್ಷ ರೂ ಮೌಲ್ಯದ ಮೇವು ಭಸ್ಮ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಮೀಪದ ತುರಡಗಿ  ಗ್ರಾಮದಲ್ಲಿ  ಯಮನಪ್ಪ ಬಸಪ್ಪ ಎಂಬುವವರಿಗೆ ಸೇರಿದ 4‌ ಮೇವಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮವಾಗಿ ಸುಮಾರು 1ಲಕ್ಷ ರೂಪಾಯಿ  ಬೆಲೆಯ ಮೇವು ಬೆಂಕಿಗೆ ಆಹುತಿಯಾಗಿ ಭಸ್ಮವಾದ ಘಟನೆ ನಡೆದಿದೆ. ಜಮೀನಿನಲ್ಲಿ ಒಂದು ವರ್ಷದಿಂದ  ಜಾನುವಾರುಗಳಿಗೆ ಶೇಖರಿಸಿಟ್ಟಿದ್ದ 4 ಮೇವಿನ ಬಣವಿಗಳು ಸುಟ್ಟು ಭಸ್ಮ ವಾಗಿದೆ ಈ ಅವಘಡದಿಂದ ಮಾನಸಿಕವಾಗಿ ಕುಂದಿರುವ ರೈತರಿಗೆ ಸರ್ಕಾರವು ಸೂಕ್ತ ಪರಿಹಾರ ಕಲ್ಪಿಸಲು‌ …

Read More »

ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಿ – ಪಿ.ಬಿ. ಸಿಂಗ್

ಉದಯ ವಾಹಿನಿ : ಕವಿತಾಳ : ಕ್ಷಯ ರೋಗ ಮುಕ್ತ ಸಮಾಜ ಮಾಡಲು ಪ್ರತಿಯೊಬ್ಬ ಸಾರ್ವಜನಿಕರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ವೈದ್ಯಾಧಿಕಾರಿ ಡಾ ಪರಶುರಾಮ ಸಿಂಗ್ ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಕ್ಷಯರೋಗ ವಿಭಾಗ. ಕ್ಷಯರೋಗ ಘಟಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ತೋರಣದಿನ್ನಿ. ಮುಖಾಮುಖಿ ರಂಗ ಸಂಸ್ಥೆ ರಾಯಚೂರು. ಇವರ ಸಂಯುಕ್ತ ಆಶ್ರಯದಲ್ಲಿ ಜನತೆಗೆ …

Read More »

ಮಕ್ಕಳು ಭವಿಷ್ಯದ ವಿಜ್ಞಾನಿಗಳು : ಶಾಂತ ಮೇಟಿ.

    ಉದಯವಾಹಿನಿ : ಕವಿತಾಳ :- ಮಕ್ಕಳು ಭವಿಷ್ಯದ ವಿಜ್ಞಾನಿಗಳು ಅವರಲ್ಲಿ ವೈಜ್ಞಾನಿಕ ಚಿಂತನೆ ಕ್ರಿಯಾ ಶೀಲತೆ ಸೃಜನಶೀಲತೆ ಮನೋಭಾವವನ್ನು ಬೆಳೆಸುವ ಅಗತ್ಯವಿದೆ ಎಂದು ಮುಖ್ಯ ಗುರುಗಳಾದ ಶಾಂತ ಮೇಟಿ ಹೇಳಿದರು. ಪಟ್ಟಣದ ಸಮೀಪದ ಅಮೀನಡ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಮತ್ತು ಚಿತ್ರ ಕಲಾ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು ಮಕ್ಕಳಲ್ಲಿ ಓದುವ ಹವ್ಯಾಸ ಜ್ಞಾರ್ನಾಜನೆ ಹೆಚ್ಚಿಸಿಕೊಳ್ಳಲು ವಸ್ತು ಶಿಸ್ತು ಮತ್ತು …

Read More »
error: Content is protected !!