ತಾವರಗೇರಾ : ಪಟ್ಟಣಕ್ಕೆ ಬುದುವಾರ ಕರೋನ ಜಾಗೃತಿಗಾಗಿ 6 ಮತ್ತು 7ನೇ ವಾರ್ಡ್ ನಲ್ಲಿ ಲಸಿಕೆ ಹಾಕಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿ ಸುರೊಳಕರ ವಿಕಾಸ್ ಕಿಶೋರ್ ಜನರಲ್ಲಿ ತಿಳಿ ಹೇಳಿದರು. ನಂತರ ಅವರಿಗೆ ತಾವರಗೇರಾ 5ನೇ ವಾರ್ಡ್ ನಿವಾಸಿಗಳು ಮೂಲಭೂತ ಸೌಕರ್ಯವಾದ ಶೌಚಾಲಯ ಹಾಗೂ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿಪತ್ರ ಸಲ್ಲಿಸಿದರು ಈ ಸಂದರ್ಭ ಜಿಪಂ ಸಿಇಓ, ಬಿ.ಪೌಜಿಯಾ ತರುನ್ನಮ್, ಜಿಲ್ಲಾ ಆರೋಗ್ಯಧಿಕಾರಿ, ತಾಲೂಕ ಆರೋಗ್ಯ ಅಧಿಕಾರಿ ಆನಂದ ಗೊಟೂರು, ತಹಸೀಲ್ದಾರ ಎಂ ಸಿದ್ದೇಶ್ …
Read More »ಮುದಗಲ್ : ಅಕ್ರಮ ಕಳ್ಳಬಟ್ಟಿ ಮಾರಾಟ ಅಬಕಾರಿ ಪೊಲೀಸರ ದಾಳಿ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಮೀಪದ ಬಯ್ಯಾಪುರ ತಾಂಡದಲ್ಲಿ ಅಬಕಾರಿ ಪೊಲೀಸರು ದಾಳಿ ನೆಡಸಿ 8 ಲೀಟರ್ ಕಳ್ಳಬಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ.ಬಯ್ಯಾಪುರ ತಾಂಡದಲ್ಲಿ ಶನಿವಾರ ರುಕ್ಮವ್ವ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 8 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ಆರೋಪಿತಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂದರ್ಭ ಜಿಲ್ಲಾ ಅಬಕಾರಿ ಉಪ ನಿರೀಕ್ಷಕ ಬಸಲಿಂಗಪ್ಪ , ಲಿಂಗಸೂಗೂರು …
Read More »ಮುದಗಲ್ ಪಟ್ಟಣಕ್ಕೆ ಮಂಜೂರಾಗುತ್ತಾ ಬಸ್ ಡಿಪೋ…?
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ವಿಧಾನಸೌದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುದುಗಲ್ ಪಟ್ಟಣದಲ್ಲಿ ನೂತನ ಬಸ್ ಡಿಫೋ ಮಂಜೂರು ಮಾಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಶ್ರೀರಾಮುಲು ಮುದಗಲ್ ಪಟ್ಟಣ ಕೇಂದ್ರವಾಗಿರುವುದರಿಂದ ನಿಯಮಗಳ ಪ್ರಕಾರ ಘಟಕದ ಸ್ಥಾಪನೆಗೆ ಅವಕಾಶವಿಲ್ಲ ಪಟ್ಟಣದಲ್ಲಿ ಈಗಾಗಲೇ 251ಬಸ್ ಗಳು ಸಂಚಾರ ಮಾಡುತ್ತಿದ್ದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ವ್ಯವಸ್ಥೆ ಮಾಡುತ್ತೇವೆ ಮುಂದಿನ ದಿನಗಳಲ್ಲಿ ಮುದಗಲ್ ಪಟ್ಟಣಕ್ಕೆ …
Read More »ಮುದಗಲ್ : ನಾಳೆ ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ವಿದ್ಯುತ್ ಇರಲ್ಲ..
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಮುದುಗಲ್ ಪಟ್ಟಣದ 110/33/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ವಿತರಣೆಯ ಸಾಮಗ್ರಿಗಳ ನಿರ್ವಾಹಣೆ ಕೆಲಸ ನಿರ್ವಹಿಸುವುದರಿಂದ 110/33/11 ಕೆ ವಿ ಮುದಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 11 …
Read More »ಮುದಗಲ್ : ರಸ್ತೆ ಅಪಘಾತ ಓರ್ವನ ಸಾವು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಮೀಪದ ಜಾನತಪುರಾ ಸಮೀಪದಲ್ಲಿ ದ್ವಿಚಕ್ರ ಆಯಾತಪ್ಪಿ ಬಿದ್ದು ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಒಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮುದಗಲ್ ನಿಂದ ಜಾನತಪುರದ ಕಡೆಗೆ ಬರುವ ದ್ವಿಚಕ್ರವಾಹನ ಸವಾರನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿಯಾಗಿ ಪರಿಣಾಮ ಹನುಮಂತ ತಂದೆ ಸಂಗನಬಸಪ್ಪ (46) ಎಂಬುವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ನಿಂಗಪ್ಪ ತಂದೆ ಸಿದ್ದಪ್ಪ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾಸ್ಥಳಕ್ಕೆ ಮುದಗಲ್ ಠಾಣೆಯ ಪೊಲೀಸರು ಭೇಟಿ …
Read More »ಮುದಗಲ್ : ಆಟೋ ಪಲ್ಟಿ ಓರ್ವನ ಸಾವು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಮೀಪದ ಕನ್ನಾಪುರ ಹಟ್ಟಿ ಸಮೀಪದಲ್ಲಿ ಅಪ್ಪೆ ಆಟೋ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಒಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮುದಗಲ್ ನಿಂದ ಆಶೀಹಾಳ ತಾಂಡಗಳ ಕಡೆಗೆ ಬರುವ ಆಟೋ ಸವಾರನ ನಿಯಂತ್ರಣ ತಪ್ಪಿ ಪರಿಣಾಮ ಪಲ್ಟಿಯಾಗಿ ಚಂದಪ್ಪ (55) ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಘಟನಾಸ್ಥಳಕ್ಕೆ ಮುದಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಡಿಜಿಟಲ್ ಗ್ರಂಥಾಲಯಕ್ಕೆ ಆರಂಭ ಭಾಗ್ಯ…
ವರದಿ : ನಾಗರಾಜ್ ಎಸ್ ಮಡಿವಾಳರ ಮುದಗಲ್: ಪಟ್ಟಣದ ಸಾರ್ವಜನಿಕ ಡಿಜಿಟೆಲ್ ಗ್ರಂಥಾಲಯ ಸೋಮವಾರ ಸಾರ್ವಜನಿಕ ಉಪಯೋಗಕ್ಕೆ ಲಭ್ಯವಾಗುತ್ತಿದೆ. ಪಟ್ಟಣದ ಅಶೋಕಗೌಡ ಕಾಂಪ್ಲೆಕ್ಸ್ ಹತ್ತಿರ 40 ಮತ್ತು 80 ನಿವೇಶನದಲ್ಲಿ ಕೆಕೆಆರ್‌ಡಿಬಿ ಯೋಜನೆ ₹ 1 ಕೋಟಿ ಅನುದಾನದಲ್ಲಿ ನಿರ್ಮಾಣವಾಗಿದೆ. ಈ ಗ್ರಂಥಾಲಯಕ್ಕೆ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಜೊತೆಗೆ ಕನ್ನಡ ಸಾಹಿತ್ಯ ಕೋಶ, ಕನ್ನಡ ಸಾಹಿತ್ಯ ಸಂಗಾತಿ, ಸಾಧನಾ, ಚಾಣಕ್ಯ ಕಣಜ, ಸ್ಫರ್ಧಾಸ್ಪೂರ್ತಿ, ಸ್ಪರ್ಧಾ ವಿಜೇತ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ …
Read More »ಮುದಗಲ್ : ರಸ್ತೆ ಅಪಘಾತ ಓರ್ವನ ಸಾವು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಮಸ್ಕಿ ರಸ್ತೆಯಲ್ಲಿ ಬೈಕ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಒಬ್ಬರಿಗೆ ಗಂಭೀರ ಗಾಯಗಳಗಿರುವ ಘಟನೆ ಶುಕ್ರವಾರ ನಡೆದಿದೆ. ಮೆದಿಕಿನಾಳ ನಿಂದ ಮುದಗಲ್ ಕಡೆಗೆ ಬರುವ ಬೈಕ್ ಸವಾರನು ಮುದಗಲ್ ಕಡೆಯಿಂದ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ಮೆದಿಕಿನಾಳ ಗ್ರಾಮದ ದೇವರಾಜ್ ತಂದೆ ಕರಿಯಪ್ಪ (18) ಸ್ಥಳದಲ್ಲೇ ಮೃತಪಟ್ಟಿದ್ದು, ಮೌಲಪ್ಪ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಘಟನಾಸ್ಥಳಕ್ಕೆ ಮುದಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Read More »ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನೆ ಕಾರ್ಯಕ್ರಮ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವ ಆಚರಣೆ ಮಾಡಿದರು. ಕಳೆದ ಮೂರು ದಿನಗಳಿಂದ ಮಠದಲ್ಲಿ ಆರಾಧನಾ ಕಾರ್ಯಕ್ರಮಗಳು ನಡೆದಿದ್ದು 23 ರಂದು ಪೂರ್ವಾರಾಧನೆ, 24 ರಂದು ಮದ್ಯರಾಧನೆ, 25 ರಂದು ಉತ್ತರಾಧನಾ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಬುಧವಾರ ಬೆಳಿಗ್ಗೆ ಅಭಿಷೇಕ, ಅಷ್ಟೋತ್ತರ ಮಹಾಪೂಜೆ, ಮಹಾಮಂಗಳಾರತಿ, ಉತ್ಸವ ಪ್ರಸಾದ ವಿತರಣೆ, ಕಾರ್ಯಕ್ರಮಗಳು ಜರುಗಿದವು. ಶ್ರೀ ಮಠದ …
Read More »ಜೆಸ್ಕಾಂ ಇಲಾಖೆ ನಿರ್ಲಕ್ಷ್ಯ ಇಬ್ಬರ ಸಾವು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್: ಸಮೀಪದ ಸಂತೆಕಲ್ಲೂರು ಗ್ರಾಮದಲ್ಲಿ ಗುಲ್ಬರ್ಗ ವಿದ್ಯುತ್ ನಿಗಮದ ನಿರ್ಲಕ್ಷ್ಯದಿಂದ ಇಬ್ಬರ ಸಾವು ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮುದಗಲ್ ಪುರಸಭೆ ಸದಸ್ಯ ಶೇಖ ರಸೂಲ ಆರೋಪಿಸಿರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗ್ರಾಮದಲ್ಲಿ ಮೊಹರಂ ಹಬ್ಬದ ನಿಮಿತ್ತ ಸರಳವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಣೆ ಮಾಡುವಾಗ ಗ್ರಾಮದ ಹುಸೇನ ಆಲಂ ದರ್ಗಾದ ಮುಂದೆ ಹೈಹೊಲ್ಟೇಜ್ ವಿದ್ಯುತ್ ಲೈನ್ ದೇವರ ಪಾಂಜಾ ತಗುಲಿದೆ ದೇವರ ಹಿಡಿದ …
Read More »