Sunday , November 24 2024
Breaking News
Home / Nagaraj M (page 30)

Nagaraj M

ವಟಗಲ್ ಗ್ರಾಮ ಪಂಚಾಯತಿ ಕಾಮಗಾರಿ ಸ್ಥಳಕ್ಕೆ : ಸಿಇಓ ಭೇಟಿ ಪರಿಶೀಲನೆ

ಉದಯವಾಹಿನಿ :- ಕವಿತಾಳ : ಪಟ್ಟಣ ಸಮೀಪದ ವಟಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಯಕ್ಲಾಸಪೂರ ಕರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಸರ್ಕಾರ ಕೂಲಿ ಕಾರ್ಮಿಕರಿಗಾಗಿ ಕಾಮಗಾರಿಗಾಗಿ ವರ್ಷದ ನೂರು ದಿನಗಳ ಅವಧಿಗೆ ಕೆಲಸ ಮಾಡುವ ನಿಟ್ಟಿನಲ್ಲಿ ಯೋಜನೆಯನ್ನು ಜಾರಿಗೆ ತಂದಿದ್ದು ಅದನ್ನು …

Read More »

ಶಿಕ್ಷಣವೇ ಶಕ್ತಿ ಶಿಕ್ಷಣದಿಂದಲೇ ಪ್ರಗತಿ- ಶ್ರೀ ರಾಮುಲು

ವರದಿ :- ಆನಂದ ಸಿಂಗ್ ರಜಪೂತ ಉದಯವಾಹಿನಿ : ಕವಿತಾಳ : ಶೈಕ್ಷಣಿಕವಾಗಿ ಹಿಂದುಳಿದ ನಮ್ಮ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣದ ಕ್ರಾಂತಿಯನ್ನು ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಬೇಕೆಂದು ಆಸೆಯಾಗಿದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು ಅವರು ಇಂದು ವಟಗಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಿಕ್ಷಣವೇ ಶಕ್ತಿ ಶಿಕ್ಷಣದಿಂದಲೇ ಪ್ರಗತಿ …

Read More »

ಹಿರೇ ಹಣಿಗಿ : ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಂಜನೇಯ ಭೋವಿ. ಉಪಾಧ್ಯಕ್ಷರಾಗಿ ಜಯಮ್ಮ ಅಮರೇಗೌಡ ಆಯ್ಕೆ

ಉದಯವಾಹಿನಿ: ಕವಿತಾಳ :- ಪಟ್ಟಣ ಸಮೀಪದ ಹಿರೇ ಹಣಿಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಚುನಾವಣೆ ಇಂದು ಶಾಂತಿಯುತವಾಗಿ ನಡೆಯಿತು. ಎಸ್ ಸಿ ಮೀಸಲಾತಿಯ ಅಧ್ಯಕ್ಷ ಆಂಜಿನೇಯ ಭೋವಿ ಹಾಗೂ ಯಲ್ಲಮ್ಮ ನಾಮಪತ್ರ ಸಲ್ಲಿಸಿದ್ದರು. 18 ಮತಗಳ ಪೈಕಿ ಆಂಜನೇಯ 11 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಸಾಮಾನ್ಯ ಮಹಿಳಾ ಮೀಸಲು ಸ್ಥಾನದ ಉಪಾಧ್ಯಕ್ಷೆ ಸ್ಥಾನಕ್ಕೆ ರೇಣುಕಾ ಗಂಡ ನಾಗಯ್ಯ ಹಾಗೂ ಜಯಮ್ಮ ಗಂಡ ಅಮರೇಗೌಡ …

Read More »

ಮೊದಲನೇ ದಿನವೇ ಗತ್ತು ಸಿನಿಮಾದ ಗತ್ತು ಹೆಚ್ಚಿಸಿದ ಸಿನಿ ಪ್ರಿಯರು

  ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಕೊರೊನಾ ಅಟ್ಟಹಾಸದಿಂದಾಗಿ ಸುಮಾರು ಹತ್ತು ತಿಂಗಳಿಂದ ಟಾಕೀಸುಗಳಲ್ಲಿ ಸಿನಿಮಾ ವೀಕ್ಷಿಸುವ ಅವಕಾಶ ಸಿಗದೆ ನಿರಾಶರಾಗಿದ್ದ ಸಿನಿಮಾ ಪ್ರಿಯರು ಸರಕಾರ ನಿರ್ಬಂಧ ಸಡಿಲಿಸಿದ ಬಳಿಕ ಇಂದು ಚಿತ್ರಮಂದಿರಗಳಗೆ ಮುಗಿಬಿದ್ದರು. ಶುಕ್ರವಾರ ಪಟ್ಟಣದ  ಎಂಪಾಯರ್  ಚಿತ್ರಮಂದಿರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ನಟ ಗೋವಿಂದ್  ನಟಿಸಿರುವ ಚಿತ್ರ ಗತ್ತು ಸಿನಿಮಾ ಬಿಡುಗಡೆ ಕಾರ್ಯಕ್ರಮವನ್ನ  ಇಲಕಲ್ಲನ  ಶ್ರೀ ವಿಜಯಮಹಾಂತೇಶ್ವರ ಸ್ವಾಮೀಜಿ ರವರು ನೆರವೇಸಿದರು.ಸಿನಿ ಪ್ರೀತಿಯರು ಥಿಯೇಟರ್ ಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ …

Read More »

ಹಿರೇ ಹಣಿಗಿ ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾದ್ಯಕ್ಷರಾಗಿ ಆಯ್ಕೆ

ಉದಯವಾಹಿನಿ :- ಕವಿತಾಳ :- ಕವಿತಾಳ ಪಟ್ಟಣ ಸಮೀಪದ ಹಿರೇ ಹಣಿಗಿ ಗ್ರಾಮ ಪಂಚಾಯಿತಿ ಬಿಜೆಪಿ ಅಭ್ಯರ್ಥಿಯಾಗಿ ನೂತನ ಅಧ್ಯಕ್ಷ ಆಂಜನೇಯ ಭೋವಿ ತಂದೆ ಹನುಮಂತ ಹಣಿಗಿ ಮತ್ತು ಉಪಾಧ್ಯಕ್ಷರಾಗಿ ಜಯಮ್ಮ ಅಮರೇಶ್ ಗೌಡ ಚುನಾವಣೆ ಆಯ್ಕೆಯಾಗಿದ್ದಾರೆ 18 ಜನ ಸದಸ್ಯರು ಹೊಂದಿರುವ ಹಿರೇ ಹಣಿಗಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಸ್ಥಾನ ಎಸ್ಸಿ ಉಪಾಧ್ಯಕ್ಷ ಸಾಮಾನ್ಯ ಮಹಿಳೆ ಉಪಾಧ್ಯಕ್ಷರಾಗಿ ಜಯಮ್ಮ ಅವರ ಆಯ್ಕೆಯಾಗಿದ್ದಾರೆ

Read More »

ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದ ಸಮೀಪದ ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಪಲ್ಲಿ ಹತ್ತಿರದ ರಸ್ತೆಯಲ್ಲಿ ಭೀಕರ ಅಪಘಾತ ನಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ದೇವದುರ್ಗ ತಾಲೂಕಿನ ಒಂದೇ ಕುಟುಂಬದ ಸದಸ್ಯರು ಲಿಂಗಸಗೂರು ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದಾಗ. ಗೋಲಪಲ್ಲಿ ಬಳಿ ರಸ್ತೆ ಸುಧಾರಣೆ  ಕಾಮಗಾರಿ ನಡೆಯುತ್ತಿದ್ದ ಕಾರಣ ತಿಂಥಣಿ ಬ್ರಿಜ್ ಮಾರ್ಗವಾಗಿ  ಬಂದ ವಾಹನಗಳನ್ನು ನಿಲ್ಲಿಸಲಾಗಿತ್ತು . ಈ ವೇಳೆ, ಹಿಂದುಗಡೆಯಿಂದ …

Read More »

ಬಸ್ ಬ್ರೇಕ್  ಫೇಲ್ : ತಪ್ಪಿದ ಭಾರೀ ದುರಂತ  

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಿಂದ ಲಿಂಗಸಗೂರು ಹೋಗುವ ರಸ್ತೆ ಮದ್ಯ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಾಗಲಕೋಟ ಘಟಕದ  ಬಸ್ ರಸ್ತೆಯಲ್ಲಿ ಚಲಿಸುತ್ತಿರುವ ವೇಳೆ ಬ್ರೇಕ್ ಫೇಲ್ ಆಗಿದ್ದ ಹಿನ್ನೆಲೆಯಲ್ಲಿ ಬಸ್ ನಿಯಂತ್ರಣಕ್ಕೆ ಸಿಗದಂತಾಗಿದೆ.  ಬಳಿಕ ಚಾಲಕ ರಸ್ತೆಯ ಬಲಭಾಗಕ್ಕೆ  ಬಸ್ ನ್ನು  ತಿರುಗಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮಣ್ಣಿನ ತಗ್ಗು ದಿನ್ನಿಯಿಂದ  ಬಸ್ ನಿಂತ ಪರಿಣಾಮ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.ಬಸ್ ನಲ್ಲಿ ಶಾಲಾ, …

Read More »

ಖಾಯಂ ಶಿಕ್ಷಕರ ನೇಮಕಕ್ಕಾಗಿ ಹಾಗೂ ಮೂಲಸೌಕರ್ಯಕ್ಕಾಗಿ ಎಸ್ ಎಫ್ ಐ ಪ್ರತಿಭಟನೆ

  ಉದಯ ವಾಹಿನಿ :- ಕವಿತಾಳ:- ಪಟ್ಟಣದ ಉರ್ದು ಪ್ರೌಢ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಿಸಲು ಹಾಗೂ ವರ್ಗಾವಣೆಯಾಗಿರುವ ಮಹ್ಮದ್ ಯೂಸೂಫ್ ನಾಗೂರ ಪ್ರಭಾರಿ ಮುಖ್ಯಗುರುಗಳನ್ನ ಪುನ: ಕವಿತಾಳಕ್ಕೆ ನೇಮಿಸಲು DDPI ಯವರು ನೀಡಿದ ಆದೇಶ ಉಲ್ಲಂಘನೆ ಮಾಡುತ್ತಿರುವ ದೇವದುರ್ಗ BEO ನಡೆ ಖಂಡಿಸಿ & ಶಾಲೆಗೆ ಖಾಯಂ ಶಿಕ್ಷಕರ ನೇಮಕ ಹಾಗೂ ಮೂಲಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು. ಕವಿತಾಳ ಪಟ್ಟಣಕ್ಕೆ 3 ವರ್ಷಗಳ ಹಿಂದೆ ಉರ್ದು ಮಂಜೂರಾಗಿದ್ದು, ಇಲ್ಲಿಯವರೆಗೂ …

Read More »

ಸರಳವಾಗಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಲಿಂಗಸಗೂರು ತಾಲೂಕ ಮಡಿವಾಳ ಮಾಚಿದೇವರ ಸಂಘ ಹಾಗೂ ವಿವಿಧ ಸರಕಾರಿ ಕಚೇರಿಗಳಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಸರಳ ರೀತಿಯಲ್ಲಿ  ಆಚರಣೆ ಮಾಡಲಾಯಿತು.ಶ್ರೀ  ಮಡಿವಾಳ ಮಾಚಿ ದೇವರ ಭಾವಚಿತ್ರಕ್ಕೆ ಉಪ ತಹಸೀಲ್ದಾರ್ ಪಾರ್ವತಿ ಹಿರೇಮಠ  ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭ ಮ.ಮಾ. ಸಂಘದ ಅಧ್ಯಕ್ಷ ಶರಣಪ್ಪ ಮಡಿವಾಳ, ವೀರಣ್ಣ ಮಡಿವಾಳ, …

Read More »
error: Content is protected !!