Thursday , September 19 2024
Breaking News
Home / Nagaraj M (page 23)

Nagaraj M

ಮುದಗಲ್  : ಪಟ್ಟಣದಲ್ಲಿ 44 ಕರೋನ ಪಾಸಿಟಿವ್ 

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಮಹಾಮಾರಿ ಕರೋನ ಎರೆಡನೆ ಅಲೆಯ ಹರಡುವುಕೆ  ತಡೆಗಟ್ಟುವ ನಿಟ್ಟಿನಲ್ಲಿ  ರಾಜ್ಯ ಸರ್ಕಾರದ ಲಾಕ್ ಡೌನ್ ನಂತಹ ಮಾರ್ಗಸೂಚಿಗಳನ್ನು ಸೂಚಿಸಿ ಕಠಿಣ ಕ್ರಮಗಳನ್ನು ವಹಿಸಿದ್ದರೂ  ಕೂಡ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ.  ಇದೀಗ ಮುದಗಲ್  ಪಟ್ಟಣದಲ್ಲೇ 44 ಜನರಿಗೆ ಸೋಂಕು ಇರುವುದು ಖಚಿತವಾಗಿದೆ.ಪಟ್ಟಣದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 44  ಇದುವರೆಗೆ 15 ಮಂದಿ ಗುಣಮುಖರಾಗಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳ 29 …

Read More »

ಮುದಗಲ್ : ತರಕಾರಿ ಮಾರುಕಟ್ಟೆ ಪ್ರಮುಖ ಸ್ಥಳಗಳಿಗೆ  ಸ್ಥಳಾಂತರ

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ರಾಜ್ಯದಲ್ಲಿ  ಮೊದಲ ಹಂತದಲ್ಲಿ 15 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ 15 ದಿನ ಎಲ್ಲವೂ ಬಂದ್ ಮಾಡಲು ಸರಕಾರ ಆದೇಶ ಹೊರಡಿಸಿ. ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ ಮಾಡಿದೆ. ಜನ ಗುಂಪು  ಸೇರದಂತೆ ಸಾಮಾಜಿಕ ಅಂತರ ಕಾಪಾಡಿ ಕರೋನ ನಿಯಮ ಪಾಲಿಸಿ ವ್ಯಾಪಾರ ಮಾಡಲು ಸೂಚನೆ ನೀಡಿದೆ.ಆದರೆ …

Read More »

ಎಸಿಬಿ ಸಿಬ್ಬಂದಿ ದಾಳಿ : ಮುದಗಲ್  ಪುರಸಭೆ ಸಿಬ್ಬಂದಿ ಬಂಧನ

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್: ಪಟ್ಟಣದ ಪುರಸಭೆಯ ವಾಲ್ ಮ್ಯಾನ್ ಸಿಬ್ಬಂದಿ ವೆಂಕಟೇಶ ತಳವಾರ ಅವರು ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಪುರಸಭೆ ಸಿಬ್ಬಂದಿಗೆ ಮಂಜೂರಾದ ಗೃಹ ವಸತಿ ಯೋಜನೆಯ ಮನೆ ನಿರ್ಮಾಣದ ಹಣ ಬಿಡುಗಡೆ ಮಾಡಲು ಪೌರ ಕಾರ್ಮಿಕೆ ಬಸಮ್ಮ ಎಂಬವರಿಗೆ ರೂ.25 ಸಾವಿರ ಲಂಚ ಕೇಳಿದ್ದರು. ಬಸಮ್ಮ ಅವರ ಮಗ ರಮೇಶ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ …

Read More »

ವಿಕೇಂಡ್ ಲಾಕ್ ಡೌನ್ – ಕವಿತಾಳ ಸಂಪೂರ್ಣ ಸ್ತಬ್ಧ

ಉದಯವಾಹಿನಿ : ಕವಿತಾಳ : ಕರೋನಾ ಎರಡನೇ ಅಲೆ ಅಬ್ಬರಕ್ಕೆ ಸರಕಾರ ವಿಕೇಂಡ್ ಲಾಕ್ ಡೌನ್ ಆದೇಶದ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ವ್ಯಾಪಾರಸ್ಥರು ಪ್ರೇರಿತವಾಗಿ ತಮ್ಮ ಅಂಗಡಿ ಮುಂಗಟ್ಟುಗಳು ಬಂದ ಮಾಡಿ ಲಾಕ್ ಡೌನ್ ಆದೇಶವನ್ನು ಪಾಲಿಸಿದ್ದರಿಂದಾಗಿ ಪಟ್ಟಣವೂ ರವಿವಾರ ಸಂಪೂರ್ಣ ಸ್ಥಬ್ದಗೊಂಡು ಬಿಕೋ ಎನ್ನುತ್ತಿತ್ತು. ಈ ವೇಳೆ ಪಿಎಸ್ಐ ವೆಂಕಟೇಶ್. ಎಂ ಅವರ ನೇತೃತ್ವದಲ್ಲಿ ಪೋಲಿಸ್ ತಂಡ ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲದೇ ಮಾಸ್ಕ್ ಇಲ್ಲದೆ ಅನಗತ್ಯವಾಗಿ ತಿರುಗಾಡುತ್ತಿರುವರ …

Read More »

ಗುಡುಗು- ಸಿಡಿಲು ಬಡಿದು ಆಕಳು ಕರು ಸಾವು

ಉದಯವಾಹಿನಿ : ಕವಿತಾಳ ಪಟ್ಟಣ ಸಮೀಪದ ಹಾಲಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಮ್ ರಾಮಲದಿನ್ನಿ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಆಕಳು ಮತ್ತು ಕರು ಸಾವನ್ನಪ್ಪಿದ ಘಟನೆ ನಡೆದಿದೆ. ಕರಿಯಪ್ಪ ನಾಯಕ ರವರ ಆಕಳು ಮತ್ತು ಕರು ಗುಡುಗು ಸಿಡಿಲು ಮಳೆಗೆ ಮನೆಯ ಮುಂದೆ ಕಟ್ಟಿದ್ದ ಆಕಳು ಮತ್ತು ಕರು ಸಿಡಿಲು ಹೊಡೆತಕ್ಕೆ ಸಾವನ್ನಪ್ಪಿವೆ , ಆಕಳು ಮತ್ತು ಕರು ಯಜಮಾನ ಕರಿಯಪ್ಪ …

Read More »

ಮುದಗಲ್ :  ಮದ್ಯಾಹ್ನ 2 ರಿಂದ ಕರೋನ ಲಾಕ್ ಡೌನ್…

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್  : ಕೋವಿಡ್ ವೈರಸ್ ಹಾವಳಿಯ ಹಿನ್ನಲೆಯಲ್ಲಿ  ಕರೋನ  ಲಾಕ್ ಡೌನ್ ಮಾಡಬಹುದು. ರಾಯಚೂರು  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ  ನಿನ್ನೆ ನಡೆದ ಸಭೆಯಲ್ಲಿ ಕರೋನ ಸಮಿತಿ  ಜಿಲ್ಲೆಯಾದ್ಯಂತ  ಮದ್ಯಾಹ್ನ 2ರ ರಿಂದ  ಕರೋನ ಲಾಕ್  ಡೌನ್ ಮಾಡಲು ನಿರ್ಧರಿಸಿದೆ ಜಿಲ್ಲಾಧಿಕಾರಿಗಳ ಆದೇಶದಂತೆ ಮುದಗಲ್  ಪಟ್ಟಣದಲ್ಲಿ ಮದ್ಯಾಹ್ನ ೨ ಗಂಟೆಯವರೆಗೂ ಮಾತ್ರ ವ್ಯಾಪಾರ ವಹಿವಾಟಿಗೆ  ಅವಕಾಶ ಕಲ್ಪಿಸಗುತ್ತದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಕಿರಾಣಿ, ಬಟ್ಟೆ, ಬೀದಿ ಬದಿ …

Read More »

ವಿಜ್ಞಾನ ಅಕಾಡೆಮಿಯ ಅಧ್ಯಕ್ಷರಾಗಿ ಶಿಕ್ಷಕ ಮಲಪ್ಪ ಡಿ 

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ  ಬಾಲಕರ ಸರಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ಮಲಪ್ಪ ಡಿ ರನ್ನ ವೈಜ್ಞಾನಿಕ ಚಿಂತನೆ ಮತ್ತು ಜಾಗೃತಿಯಂತಹ ಉದ್ದೇಶಗಳನ್ನು ಹೊಂದಿದ ಕರುನಾಡ ವಿಜ್ಞಾನ ಅಕಾಡೆಮಿಯ ಲಿಂಗಸುಗೂರು ತಾಲೂಕ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕರುನಾಡ ವಿಜ್ಞಾನ ಅಕಾಡೆಮಿಯ ರಾಜ್ಯಾಧ್ಯಕ್ಷ ಬಾಪುಗೌಡ ದೇ.ಗುರಡಿ ಆದೇಶ ಪತ್ರದ ಮೂಲಕ  ತಿಳಿಸಿದ್ದಾರೆ.

Read More »

ಕವಿತಾಳ – ಟ್ಯಾಂಕರ್ ಮೂಲಕ ನೀರು ಹರಿಸಿ ಆಸರೆಯಾದ ಯುವ ನಾಯಕ ಕಿರಿಲಿಂಗಪ್ಪ ಮ್ಯಾಗಳಮನಿ.

ಕವಿತಾಳ: ಪಟ್ಟಣದ ಜನತೆ ಬೀರು ಬೇಸಗೆಯಲ್ಲಿ ತೀವ್ರವಾಗಿ ನೀರಿನ ಸಮಸ್ಯೆ ಯನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ಜನತಾ ಕಾಲೋನಿಯ 5 ಮತ್ತು 6 ವಾರ್ಡಿನಲ್ಲಿ ತೀವ್ರವಾದ ನೀರಿನ ಸಮಸ್ಯೆ ಇದೆ. ಪಟ್ಟಣದಲ್ಲಿರುವ 110 ಕೆವಿ ಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾದ ಕಾರಣ ಬಹುತೇಕ ವಾರ್ಡಗಳಿಗೆ ನೀರು ಸರಬರಾಜು ಕಡಿತಗೊಂಡಿತ್ತು, ನೀರು ಬರದ ಕಾರಣ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡು ಪರಿಣಾಮ ನೀರಿನ ಸಮಸ್ಯೆ ಅರಿತುಕೊಂಡ ಜೆಡಿಎಸ್ ಯುವ ಮುಖಂಡ ಕಿರಿಲಿಂಗಪ್ಪ ಮ್ಯಾಗಳಮನಿ ತಮ್ಮ …

Read More »

ಸಾರಿಗೆ ನೌಕರರ ಕುಟುಂಬಗಳು ಬೀದಿಗೆ ಬಿದ್ದಿವೆ : ಸಿದ್ದಲಿಂಗಪ್ಪ

  ವರದಿ :  ನಾಗರಾಜ್ ಎಸ್ ಮಡಿವಾಳರ್   ಮುದಗಲ್ : ಸಮೀಪದ ನಾಗರಹಾಳ ಗ್ರಾಮದಲ್ಲಿ  ಸಾರಿಗೆ ನೌಕರರು ಮೇಣದ ಬತ್ತಿ ಬೆಳಗುವ ಮೂಲಕ ರಾಜ್ಯ ಸರ್ಕಾರ ತಮ್ಮ ಬೇಡಿಕಡಗಳನ್ನ ಈಡೇರಿಸಬೇಕು ಎಂದು ಶಾಂತಿಯುತವಾಗಿ ಮನವಿ ಮಾಡಿಕೊಂಡಿರು.ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ನೌಕರ ಸಿದ್ದಲಿಂಗಪ್ಪ ಈ ಹಿಂದೆ ಡಿಸೆಂಬರ್ ತಿಂಗಳಲ್ಲಿ ಮುಷ್ಕರ ಮಾಡಿದ್ದ ನಾವು ಸರಕಾರದ ಮುಂದೆ ಹಲವು ಬೇಡಿಕೆ ಗಳನ್ನು ಇಟ್ಟಿದೆವು ಆದರೆ ಸರ್ಕಾರ ಸಾರಿಗೆ ನೌಕರರಿಗೆ 9 …

Read More »

ಸಿಡಿಲು ಬಡಿದು 15ಕುರಿ, ಓರ್ವನ ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮಸ್ಕಿ : ತಾಲೂಕಿನ ಅನಂಗಲ್ ಗ್ರಾಮದಲ್ಲಿ  ಸಿಡಿಲು ಬಡಿದು ಕುರಿ ಕಾಯಲು ಹೋಗಿದ್ದ ವ್ಯಕ್ತಿ ಹಾಗೂ 15 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅನಂಗಲ್  ಗ್ರಾಮದ ಈರಪ್ಪ ತಂದೆ ನಿಂಗಪ್ಪ  ಸಿಡಿಲು ಬಡಿದು ಮೃತಪಟ್ಟ ಕುರಿಗಾಯಿ ಹಾಗೂ 15 ಕುರಿ ಗಳನ್ನು ಮೇಯಿಸಲು ಗ್ರಾಮದ ಹೊರ ವಲಯಕ್ಕೆ  ಹೋಗಿದ್ದ ವೇಳೆ ಘಟನೆ ನಡೆದಿದೆ. ಈ ಪ್ರಕರಣ ಕವಿತಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Read More »
error: Content is protected !!