Thursday , November 21 2024
Breaking News
Home / Nagaraj M (page 5)

Nagaraj M

ನಾಳೆ ಕಾಂಗ್ರೆಸ್, ಜೆಡಿಎಸ್ ಪಕ್ಷದ 200ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ : ಸಿದ್ದಯ್ಯ ಸ್ವಾಮಿ 

ನಾಗರಾಜ್ ಎಸ್ ಮಡಿವಾಳರ ಮುದಗಲ್ : ನಾಳೆ 200ಕ್ಕೂ ಹೆಚ್ಚು ಜೆಡಿಎಸ್ ಹಾಗೂ  ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ನಾಳೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಘಟಕಧ್ಯಕ್ಷ ಸಣ್ಣ ಸಿದ್ದಯ್ಯ ಸ್ವಾಮಿ ಹೇಳಿದರು. ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು ನಾಳೆ ರಾಮಲಿಂಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ  ಜೆಡಿಎಸ್ ಮತ್ತು ಕಾಂಗ್ರೆಸ್ಸಿನ ಮುಖಂಡರು ಸೇರಿದಂತೆ 200ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಮುಂಬರುವ …

Read More »

ಕುರಿ,ಮೇಕೆ ಸಂತೆಗೆ ನಿರ್ಬಂಧವಿಲ್ಲ : ಸ್ಪಷ್ಟನೆ

ನಾಗರಾಜ್ ಎಸ್ ಮಡಿವಾಳರ  ಮುದಗಲ್: ಸ್ಥಳೀಯ ಎಪಿಎಂಸಿ ಅವರಣದಲ್ಲಿ ಪ್ರತಿ ಭಾನುವಾರ ನಡೆಯುತಿದ್ದ ಕುರಿ,ಮೇಕೆ ಮಾರಾಟಕ್ಕೆ ಯಾವುದೆ ನಿರ್ಬಂಧ ಇರುವದಿಲ್ಲ ಎಂದು ಎಪಿಎಂಸಿ ಅಧಿಕಾರಿಗಳು ಸ್ಪಷ್ಟ ಪಡೆಸಿದ್ದಾರೆ. ಇತ್ತೀಚೆಗೆ ದನ,ಎಮ್ಮೆಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಜಾನುವಾರಗಳ ಸಂತೆಯನ್ನು ಬಂದ್ ಮಾಡಲಾಗಿತ್ತು. ಆದರೆ ಚರ್ಮಗಂಟು ರೋಗ ಕುರಿ,ಮೇಕೆಗಳಿಗೆ ಕಾಣಿಸಿಕೊಳ್ಳುವದಿಲ್ಲ. ಇದರಿಂದಾಗಿ ಕುರಿ,ಮೇಕೆ ಸಂತೆ ಹಾಗೂ ಮಾರಾಟಕ್ಕೆ ಯಾವುದೆ ನಿರ್ಬಂದ ಇರುವದಿಲ್ಲ ಎಂದು ಅಧಿಕಾರಿಗಳು ನೀಡಿದ ಆದೇಶದಲ್ಲಿ ಸ್ಪಷ್ಟಪಡೆಸಿದ್ದಾರೆ. …

Read More »

ಧರ್ಮಸ್ಥಳ ಸಂಸ್ಥೆಯಿಂದ ಗಾಂಧಿ ಸ್ಮರಣೆ

ನಾಗರಾಜ್ ಎಸ್ ಮಡಿವಾಳರ ಮಸ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪಟ್ಟಣದಲ್ಲಿ ಶ್ರೀ ಬ್ರಮಾರಂಭ ಕಲ್ಯಾಣ ಮಂಟಪದಲ್ಲಿ ಗಾಂಧಿ ಸ್ಮರಣೆ ಹಾಗೂ ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಗಾಂಧಿಜಿಯ ಕನಸು ಸ್ವಚ್ಛ ಮತ್ತು ಉತ್ತಮ ಸಮಾಜದ ನಿರ್ಮಾಣಕ್ಕಾಗಿ  ಧರ್ಮಸ್ಥಳ ಸಂಸ್ಥೆ ಹಲವು ಕಾರ್ಯಕ್ರಮಗಳ ಮೂಲಕ ಸಮಾಜದ ಸುಧಾರಣೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದರು ನಂತರ  ಸಂಸ್ಥೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ …

Read More »

ರಾಷ್ಟ್ರಪತಿಗಳ ಹೆಸರಿನಲ್ಲಿ  ಕುಂಭ ಕಳಷ ರಸೀದಿ ಪಡೆದ ಮಸ್ಕಿ ಪತ್ರಕರ್ತ

ನಾಗರಾಜ್ ಎಸ್ ಮಡಿವಾಳರ  ಮಸ್ಕಿ : ಪಟ್ಟಣದ ಶ್ರೀ  ಭ್ರಮರಾಂಬಾ ದೇವಿ ದೇವಸ್ಥಾನದ ಶ್ರೀ ಮಹಾದೇವಿ ಕುಂಭಾಭಿಷೇಕ ಕಾರ್ಯಕ್ರಮದ ನಿಮಿತ್ಯ ಸ್ಥಳೀಯ ಹೊಸದಿಗಂತ ಪತ್ರಿಕೆಯ ಪತ್ರಕರ್ತ ಸಿದ್ದಯ್ಯ ಹಿರೇಮಠ ರಾಷ್ಟ್ರದ ಮಹಿಳಾ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರ ಹೆಸರಿನಲ್ಲಿ ಕುಂಭ ಕಳಷ ರಶೀದಿ ಪಡೆದು ಅವರ ಹೆಸರಿನಲ್ಲಿ ಓರ್ವ ಮಹಿಳೆಯಿಂದ ಕುಂಭ ಕಳಷ ಹೊರೆಸಲು ಸಿದ್ಧವಾಗಿದ್ದು ವಿಶೇಷವಾಗಿದೆ.  ಪ್ರತಿ ವರ್ಷದಂತೆ  ದಸರಾದಲ್ಲಿ  ಮಸ್ಕಿ ಶ್ರೀ ಭ್ರಮರಾಂಭಾ ದೇವಸ್ಥಾನದಲ್ಲಿ ದೇವಿ ಪುರಾಣ ಕಾರ್ಯಕ್ರಮವನ್ನು ಮಾಡಲಾಗುತ್ತದೆ, ಪುರಾಣಮಂಗಲ ಕಾರ್ಯಕ್ರಮದವನ್ನ ಶ್ರೀ ಮಹಾದೇವಿ …

Read More »

ಮದ್ಯವರ್ಜನ ಶಿಬಿರ ಉದ್ಘಾಟನೆ

ನಾಗರಾಜ್ ಎಸ್ ಮಡಿವಾಳರ  ಮುದಗಲ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಸಂಸ್ಥೆಯಿಂದ ಪಟ್ಟಣದ ಶ್ರೀ ನೀಲಕಂಟೇಶ್ವರ ದೇವಸ್ಥಾನ ನಡೆದ ಮದ್ಯ ವರ್ಜನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಶ್ರೀಗುರು ಮಹಾಂತ ಮಹಾ ಸ್ವಾಮಿಗಳು ಮಾತನಾಡಿ ದುಶ್ಚಟಕ್ಕೆ ಬಲಿಯಾಗಿ ಸಾವಿರಾರು ಕುಟುಂಬಗಳ ಪರಿಸ್ಥಿತಿ ಗಂಭೀರವಾಗಿದೆ ಶ್ರೀ ಮಠದ ಪೂಜ್ಯರು ಮಹಾಂತ ಜೋಳಿಗೆಯ ಮೂಲಕ ಜನರ ದುಶ್ಚಟಗಳನ್ನ ಭಿಕ್ಷೆ ಬೇಡಿ ಸಮಾಜ ಸುಧಾರಣೆ ಮಾಡುವ ಮಹತ್ವದ ಕಾರ್ಯ ಮಠದಿಂದ …

Read More »

ಮುದಗಲ್ : ರವಿವಾರದ ಜಾನುವಾರು ಸಂತೆ ಬಂದ್

ನಾಗರಾಜ್ ಎಸ್ ಮಡಿವಾಳರ  ಮುದಗಲ್ : ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy skin disease) ಹರಡುತ್ತಿರುವ ಕಾರಣ  ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ರಾಯಚೂರು ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಕಾಯ್ದೆ -1973 ರ ಕಲಂ 144 ರ ಮೇರೆಗೆ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಯನ್ನು ನಿಷೇಧಿಸುವ ಬಗ್ಗೆ  ಜಿಲ್ಲಾಧಿಕಾರಿಗಳ ಆದೇಶದಂತೆ ಮುದಗಲ್ ಪಟ್ಟಣದಲ್ಲಿ ನಡೆಯುವ ರವಿವಾರದ ಸಂತೆ ಬಂದ್ ಆಗಲಿದೆ. ಜಿಲ್ಲೆಯಾದ್ಯಂತ ಜಾನುವಾರು …

Read More »

ಬಿಜೆಪಿಯ 50ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

  ನಾಗರಾಜ್ ಎಸ್ ಮಡಿವಾಳರ  ಮುದಗಲ್ :  ಸಮೀಪದ ಬಗಡಿ ತಾಂಡಾದ  ಬಿಜೆಪಿ ಪಕ್ಷದ  ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉಪ್ಪಾರನಂದಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಾಂಡಾಗಳಲ್ಲಿ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ರವರ ನೇತೃತ್ವದಲ್ಲಿ ಬಿಜೆಪಿಯ 50ಕ್ಕೂ ಹೆಚ್ಚು  ಕಾರ್ಯಕರ್ತರು ಸರಕಾರದ ಆಡಳಿತಕ್ಕೆ ಬೇಸರ ಗೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹೂಲಗೇರಿ ರವರ ಹೆಗಲಿಗೆ ಹೆಗಲು ಕೊಡಲು ತಾಂಡಾದ ಕಾರ್ಯಕರ್ತರು ಸಿದ್ದರಾಗಿ ಬಿಜೆಪಿ ಪಕ್ಷವನ್ನ ತೊರೆದು …

Read More »

ಸೆ.14ರ ಮುದಗಲ್ ಬಂದ್ ಕರೆ ಹಿಂದಕ್ಕೆ

  ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಸೆಪ್ಟೆಂಬರ್ 14 ರಂದು ನೀಡಿದ್ದ ಬಂದ್ ಕರೆ ಹಿಂಪಡೆಯಲಾಗಿದೆ. ಪಟ್ಟಣದ ಕೆಲ ಖಾಸಗಿ ಶಾಲಾ ಕಾಲೇಜುಗಳು ಅಗಸ್ಟ್ 15 ರಂದು ಅಮೃತ ಮಹೋತ್ಸವ ಆಚರಣೆ ವೇಳೆ  ಡಾ. ಬಿ ಆರ್ ಅಂಬೇಡ್ಕರ್ ರವರಿಗೆ ಅವಮಾನ  ಮಾಡಿದ್ದ ಹಿನ್ನೆಲೆಯಲ್ಲಿ ಅ.16ರಂದು ಬೃಹತ್ ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಆಯುಕ್ತರ ಪರವಾಗಿ ಆಗಮಿಸಿದ್ದ …

Read More »

ಸೆ.14 ರಂದು ಮುದಗಲ್ ಬಂದ್

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸೆಪ್ಟೆಂಬರ್ 14ರಂದು ಮುದಗಲ್ ಬಂದ್ ಗೆ ದಲಿತಪರ ಸಂಘಟನೆಗಳು ಕರೆ ನೀಡಿವೆ. ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ದಲಿತ ಮುಖಂಡ ಶರಣಪ್ಪ ಕಟ್ಟಿಮನಿ ಪಟ್ಟಣದ ಕೆಲವು ಖಾಸಗಿ ಹಾಗೂ ಸರಕಾರಿ ಶಾಲೆಗಳಲ್ಲಿ  ಕಳೆದ ಆಗಸ್ಟ್ 15 ರಂದು  ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ವೇಳೆ  ಡಾ. ಬಿ ಆರ್ ಅಂಬೇಡ್ಕರ್ ರವರ ಫೋಟೋ ಇಡದೇ ಧ್ವಜಾರೋಹಣ ಮಾಡಿ ಅಂಬೇಡ್ಕರ್ ಅವರಿಗೆ ಅವಮಾನ …

Read More »

14 ರಂದು ಮುದಗಲ್ ಬಂದ್

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸೆಪ್ಟೆಂಬರ್ 14ರಂದು ಮುದಗಲ್ ಬಂದ್ ಗೆ ದಲಿತಪರ ಸಂಘಟನೆಗಳು ಕರೆ ನೀಡಿವೆ. ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ದಲಿತ ಮುಖಂಡ ಶರಣಪ್ಪ ಕಟ್ಟಿಮನಿ ಪಟ್ಟಣದ ಕೆಲವು ಖಾಸಗಿ ಹಾಗೂ ಸರಕಾರಿ ಶಾಲೆಗಳಲ್ಲಿ  ಕಳೆದ ಆಗಸ್ಟ್ 15 ರಂದು  ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ವೇಳೆ  ಡಾ. ಬಿ ಆರ್ ಅಂಬೇಡ್ಕರ್ ರವರ ಫೋಟೋ ಇಡದೇ ದ್ವಜಾರೋಹಣ ಮಾಡಿ ಅಂಬೇಡ್ಕರ್ ಅವರಿಗೆ ಅವಮಾನ …

Read More »
error: Content is protected !!