Tuesday , November 26 2024
Breaking News
Home / Breaking News (page 47)

Breaking News

ತಾವರಗೇರಾ: ಇಸ್ಪಿಟ್ ಜೂಜಾಟ್, 20 ಜನರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಠಾಣಾ ವ್ಯಾಪ್ತಿಯ ಹೋಬಳಿಯ ವಿವಿಧ ಕಡೆ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿ 20 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಮೀಪದ ಉಮಳಿ ರಾಂಪುರ, ಜುಮಲಾಪೂರ ಹಾಗೂ ಜೆ ರಾಂಪೂರ ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸಿ, ಬಂಧಿತರಿಂದ ರೂ 12450 ಹಾಗೂ ಜೂಜಾಟಕ್ಕೆ ಬಳಸಿಕೊಂಡಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಠಾಣಾಧಿಕಾರಿ ವೈಶಾಲಿ ಝಳಕಿ ನೇತೃತ್ವದ ತಂಡದಲ್ಲಿ ಎಎಸ್ಐ …

Read More »

ತಾವರಗೇರಾ: ಶಾಲೆಗೆ ಚಕ್ಕರ್, ಪ್ರಭಾರಿ ಮುಖ್ಯ ಶಿಕ್ಷಕ ಸಸ್ಪೆಂಡ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಾಲೆಗೆ ಚಕ್ಕರ ಹೊಡೆದು ಕರ್ತವ್ಯ ಲೋಪ ಎಸಗಿ ಗ್ರಾಮಸ್ಥರ ವಿರೋಧಕ್ಕೆ ಕಾರಣರಾದ ಇಬ್ಬರು ಶಿಕ್ಷಕರಲ್ಲಿ ಪ್ರಭಾರಿ ಮುಖ್ಯಶಿಕ್ಷಕನಿಗೆ ಅಮಾನತ್ತು ಮಾಡಲಾಗಿದ್ದು, ಇನ್ನೊಬ್ಬ ಶಿಕ್ಷಕನಿಗೆ ಕಾರಣ ಕೇಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಸಮೀಪದ ಜೂಲಕುಂಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ರುದ್ರಪ್ಪ ಎಚ್ ಅಮಾನತ್ತು ಗೊಂಡಿದ್ದು, ಇನ್ನೊಬ್ಬ ಶಿಕ್ಷಕ ಮುರ್ತುಜಾ ಮದಭಾವಿ ಗೆ ನೋಟಿಸ್ ಜಾರಿ ಮಾಡಿದ್ದಾರೆ. …

Read More »

ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ನಗರದ ಕಾಲೋನಿಯೊಂದರಲ್ಲಿ ಚಿಲ್ಲರೆ ಕಾಸಿನ ಆಮಿಷ ತೋರಿಸಿ 5 ವರ್ಷ ಪುಟ್ಟ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪೈಶಾಚಿಕ ಕೃತ್ಯ ನಡೆದಿದೆ. ಆರೋಪಿಯನ್ನು ಸುರೇಶ ಅಲಿಯಾಸ ‘ಸೂರಿ’ ಎನ್ನುವ ವ್ಯಕ್ತಿಯ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಅವನ ವಿರುದ್ದ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ವಿವರ: – 5 ವರ್ಷದ ಬಾಲಕಿಯ ಪಾಲಕರು ಎಂದಿನಂತೆ ಕೆಲಸಕ್ಕೆ ಹೋಗಿದ್ದ …

Read More »

ತಾವರಗೇರಾ: “ದೀಪಾವಳಿ” ಜೂಜಾಟ ನಿಷೇಧ, ಪಿಎಸ್ಐ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೂಜಾಟದಂತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಸ್ಥಳೀಯ ಠಾಣಾಧಿಕಾರಿ ವೈಶಾಲಿ ಝಳಕಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಮೇಲಾಧಿಕಾರಿಗಳ ಆದೇಶದಂತೆ ಪಟ್ಟಣ ಸೇರಿದಂತೆ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಹಬ್ಬದ ಸಂದರ್ಭದಲ್ಲಿ ಜೂಜಾಟದಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಸಿದ್ದಾರೆ. ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಬ್ಬವನ್ನು …

Read More »

ಸಿಂದಗಿಯಲ್ಲಿ ವಿಜಯದ ಬಿಂದಿಗೆ ತುಂಬತ್ತಾ ಬಿಜೆಪಿ..?

ನಾಗರಾಜ್ ಎಸ್ ಮಡಿವಾಳರ ಸಿಂದಗಿ ಉಪ ಚುನಾವಣೆಯ ನಾಲ್ಕನೇ  ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 23314, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 13563, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 710 ಮತಗಳನ್ನು ಪಡೆದಿದ್ದಾರೆ.ಸಿಂದಗಿಯಲ್ಲಿ ವಿಜಯದ   ಬಿಂದಗೆ ತುಂಬತ್ತಾ ಬಿಜೆಪಿ ಎಂದು ಕಾದು ನೋಡಬೇಕಿದೆ.

Read More »

ತಾವರಗೇರಾ: ವಿವಿಧಡೆ ಕನ್ನಡ ರಾಜ್ಯೋತ್ಸವ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ೬೬ ನೇ ಕನ್ನಡ ರಾಜ್ಯೋತ್ಸವವನ್ನು ಪಟ್ಟಣದ ಹಲವು ಕನ್ನಡಪರ ಸಂಘಟನೆಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಆಚರಿಸಲಾಯಿತು. ಸ್ಥಳೀಯ ಶಾಮೀದ್ ಅಲಿ ವೃತ್ತದಲ್ಲಿ ಒಕ್ಕೂಟ ಕನ್ನಡಪರ ಸಂಘಟನೆಯ ವತಿಯಿಂದ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡಪರ ಒಕ್ಕೂಟ ಸಂಘದ ಮುಖಂಡರು ಉಪಸ್ಥಿತರಿದ್ದರು.  ಸ್ಥಳೀಯ ಕರ್ನಾಟಕ ನವನಿರ್ಮಾಣ ಸೇನೆಯ ವತಿಯಿಂದ ತಾಯಿ ಭುವನೇಶ್ವರಿ ದೇವಿಯ …

Read More »

ತಾವರಗೇರಾ; ಸಾಲ ಭಾದೆ ತಾಳಲಾರದೇ ರೈತ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಾಲಭಾದೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಗರ್ಜಿನಾಳ ಗ್ರಾಮದಲ್ಲಿ ನಡೆದಿದೆ. ಮೃತ ರೈತರನ್ನು ಹುಲುಗಪ್ಪ ಅಯ್ಯಪ್ಪ ಕನ್ನಾಪೇಟ (58) ಎಂದು ಗುರುತಿಸಲಾಗಿದೆ. ಮೃತ ರೈತನು ತಾವರಗೇರಾದ ಎಸ್ ಬಿಐ ಬ್ಯಾಂಕಿನಿಂದ 2 ಲಕ್ಷರೂಗಳ ಸಾಲ ಪಡೆದಿದ್ದ ಮತ್ತು ಖಾಸಗಿಯಾಗಿ 2 ಲಕ್ಷ ರೂ ಸಾಲ ಪಡೆದುಕೊಂಡಿದ್ದಾನೆ, ಸಾಲದ ಬಗ್ಗೆ ಮನೆಯಲ್ಲಿ ಗೋಳಾಟದಿಂದ ನರಳುತ್ತಿದ್ದನ್ನು ಕಂಡು ಶನಿವಾರದಂದು ಮನಸ್ಸಿಗೆ ಬೇಜಾರು ಮಾಡಿಕೊಂಡು, …

Read More »

“ಅಪ್ಪು”ವಿನ ಅಂತ್ಯಕ್ರೀಯೆಕ್ಕೂ ಮೊದಲು, ನಮ್ಮನ್ನಗಲಿದ ನಾಲ್ಕು ಕಲಾರತ್ನಗಳು..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:  ರಾಜ್ಯದಲ್ಲಿ ಇಲ್ಲಿಯವರೆಗೂ  ಅಪ್ಪು ಸಾವಿನ ಸುದ್ದಿ ತಿಳಿದು  4 ಜನ ಅಭಿಮಾನಿಗಳು ಸಾವನ್ನಪ್ಪಿದ್ದು ದುರಾದೃಷ್ಟಕರ ವಾಗಿದೆ. ಅದರಲ್ಲಿ ಕೊಪ್ಪಳ ಜಿಲ್ಲೆಯ ಚಿಕ್ಕಬಗನಾಳ ಗ್ರಾಮದ ಜ್ನಾನೇಷ ನಿಂಗಾಪುರ್ ಒಬ್ಬರಾಗಿದ್ದರೆ. 3 ಜನ ಹೃದಯಾಘಾತದಿಂದ ಮೃತಪಟ್ಟಿದ್ದರೆ, ಒಬ್ಬರು ಮಾತ್ರ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಅಪ್ಪಟ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ನಡೆದಿದೆ.  ತಮ್ಮ  ನೆಚ್ಚಿನ ನಟನ ಸಾವಿನ ಸುದ್ದಿ ಮಾಧ್ಯಮಗಳಲ್ಲಿ ತಿಳಿಯುತ್ತಿದ್ದಂತೆಯೇ ಸುದ್ದಿಯನ್ನು ನೋಡುತ್ತಲೇ …

Read More »

ನಗು ಮುಖದ ‘ರಾಜ’, ಪುನೀತ್ “ರಾಜ್” ಕುಮಾರ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ಪವರ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಡಾ.ರಾಜಕುಮಾರ್ ಅವರ ಕಿರಿಯ ಪುತ್ರನಾಗಿದ್ದ, ಬಾಲ್ಯದಿಂದಲೇ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಚಲನಚಿತ್ರಗಳನ್ನು ಕೊಟ್ಟು ಯಶಸ್ವಿ ನಾಯಕನೆನಿಸಿದ್ದರು, ನಟನೆಯ ಜೊತೆಗೆ ಹಲವು ಟಿವಿ ಶೋ ಗಳ ನಿರೂಪಕರಾಗಿ ಕೆಲಸ ಮಾಡಿ ಜನಪ್ರಿಯತೆಯನ್ನುಗಳಿಸಿದ್ದರು. ಇವರನ್ನು ಕಳೆದು ಕೊಂಡ ಸ್ಯಾಂಡಲ್ ವುಡ್ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಈಡೀ …

Read More »

ವಿದ್ಯುತ್ ಇಲಾಖೆ ನಿರ್ಲಕ್ಷ : ಸುಟ್ಟು ಬೂದಿಯಾದ 20ಲಕ್ಷ ರೂ ಬೆಳೆ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಮೀಪದ ಹೊಸೂರು ಗ್ರಾಮದಲ್ಲಿ ಬುಧವಾರ ಮದ್ಯಾಹ್ನ 12.30ರ ಸುಮಾರಿಗೆ ಹೊಲದಲ್ಲಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದ ವೈರ್ ಒಂದಕ್ಕೆ ಒಂದು ತಾಗಿ  ಅದರಿಂದ ಉಂಟಾದ ಬೆಂಕಿಯಿಂದ ಸುಮಾರು 12 ಎಕರೆಯಲ್ಲಿ ಇದ್ದ ಕಬ್ಬು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ . ಬೆಂಕಿಗೆ ಆಹುತಿಯಾದ ಕಬ್ಬಿನ  ಬೆಳೆ  3ಎಕರೆ ಸಂಗಣ್ಣ ರಾಮಾತ್ನಾಳ ,9ಎಕರೆ ಶರಣಗೌಡ ಬೆರಗಿ ಎಂಬುವವರಿಗೆ ಸೇರಿದ್ದಾಗಿದೆ.  ರೈತರು ತಮ್ಮ …

Read More »
error: Content is protected !!