Saturday , November 9 2024
Breaking News
Home / Breaking News

Breaking News

ತಾವರಗೇರಾ: ದೀಪಾವಳಿ ಹಾಗು ರಾಜ್ಯೋತ್ಸವದ ಸಂಭ್ರಮದ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದಲ್ಲಿ ಬೆಳಕಿನ ಹಬ್ಬ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಪಟ್ಟಣ ಪಂಚಾಯತ್ ಹಾಗು ವಿವಿಧ ಇಲಾಖೆ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳಲ್ಲಿ ಹಾಗೂ ಇಲಾಖೆಗಳಲ್ಲಿ ರಾಜ್ಯೋತ್ಸವವನ್ನು ಆಚರಿಸಲಾಯಿತು ಅದರಂತೆ ದೀಪಾವಳಿ ಹಬ್ಬದಂದು ಸಾರ್ವಜನಿಕರು ಶ್ರೀ ಮಹಾಲಕ್ಷ್ಮಿ ಪೂಜೆ ಶುಕ್ರವಾರದಂದು ನಡೆಸಲು ಮುಂದಾಗಿದ್ದು ಅದರಂತೆ ಹೂ ಹಣ್ಣುಗಳನ್ನು ಕೊಂಡುಕೊಳ್ಳಲು ಎಲ್ಲಾ ಕಡೆ ಜನಸಾಗರವೇ ಸೇರಿತ್ತು ಒಟ್ಟಾರೆ …

Read More »

ತಾವರಗೇರಾ:- ಶಿಕ್ಷಕ ರಾಮಣ್ಣ ಮಾಗಿ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಮೀಪದ ಹಾಗಲದಾಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ರಾಮಣ್ಣ ಸೋಮನಗೌಡ ಮಾಗಿ (52) ಗುರುವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಮೂವರು ಪುತ್ರಿಯರು, ಹಾಗು ಒಬ್ಬ ಪುತ್ರನನ್ನು ಅಗಲಿದ್ದು ತಾವರಗೇರಾ ದಲ್ಲಿಯೇ ವಾಸವಾಗಿದ್ದರು. ಮೂಲತಃ ಬಿಜಾಪುರ ಜಿಲ್ಲೆಯ ಬಾಗೇವಾಡಿ ತಾಲೂಕಿನ ಹಂಚಿನಾಳ ಗ್ರಾಮದವರಾಗಿದ್ದು ಶುಕ್ರವಾರದಂದು ಸ್ವಗ್ರಾಮ ದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ. ಅವರ ನಿಧನಕ್ಕೆ ತಾಲೂಕಿನ ಕ್ಷೇತ್ರ …

Read More »

ತಾವರಗೇರಾ:- ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಗರ್ಜಿನಾಳ ಕ್ರಾಸ್ ಹತ್ತಿರ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತಪಟ್ಟು ಇನ್ನೊಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಮೃತರನ್ನು ಗರ್ಜಿನಾಳ ಗ್ರಾಮದ ಹನುಮನ ಗೌಡ ಸೋಮನಗೌಡ ಗೌರಿಪುರ (30), ಬಸವರಾಜ್ ರಾಮಣ್ಣ ಅಂತರಗಂಗಿ (20) ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನು ಮುದುಕಪ್ಪ ಬನ್ನಿಕಟ್ಟಿ ಎಂದು ತಿಳಿದು ಬಂದಿದೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ …

Read More »

ತಾವರಗೇರಾ: ವಿ ಆರ್ ತಾಳಿಕೋಟಿ ಗೆ ಕರುನಾಡ ಪದ್ಮಶ್ರೀ ಪ್ರಶಸ್ತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಿರಿಯ ಪತ್ರಕರ್ತರು ಹಾಗೂ ಭಾರತೀಯ ಪತ್ರಕರ್ತರ ಒಕ್ಕೂಟದ ಕಾರ್ಯಕಾರಿ ಮಂಡಳಿ ಸದಸ್ಯರು ಆಗಿರುವ ವಿರುಪಾಕ್ಷಪ್ಪ ತಾಳಿಕೋಟಿ ಅವರು ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ಮಭೂಮಿ ಕನ್ನಡ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗೋವಾದ ಬಿಚ್ಚೊಲಿ ಯಲ್ಲಿ ಅಕ್ಟೋಬರ್ 27ರಂದು ನಡೆಯಲಿರುವ ಕನ್ನಡ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ …

Read More »

ಕೊಪ್ಪಳ:- ಖೇಲೋ ಇಂಡಿಯಾ ಗೆ ಆಯ್ಕೆಯಾದ ಹನುಮಸಾಗರ ಕ್ರೀಡಾ ಪಟುಗಳು..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:– ತಮಿಳುನಾಡಿನ ಕನ್ಯಾಕುಮಾರಿಯ ಸಿಎಸ್ಐ ಹಾಲ್ ನಲ್ಲಿ ಆಲ್ ಇಂಡಿಯಾ ಸಿಲಂಬಮ್ ಫೆಡರೇಷನ್ ವತಿಯಿಂದ 21ನೇ ರಾಷ್ಟ್ರ ಮಟ್ಟದ ಸಿಲಂಬಮ್(ದೊಣ್ಣೆ ವರಸೆ) ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. -13 ರಿಂದ 16 ಅಕ್ಟೋಬರ್ 2024 ರ ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ದೇಶದ ನಾನಾ ರಾಜ್ಯಗಳಾದ ಜಮ್ಮು, ದೆಹಲಿ ,ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕೇರಳ ಪಾಂಡಿಚೇರಿ, ಮಹಾರಾಷ್ಟ್ರ ತಮಿಳುನಾಡು ,ಕರ್ನಾಟಕ ಭಾಗವಹಿಸಿ ವಿನ್ನರ್ …

Read More »

ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು ಹಾಗೂ ಹಾಸ್ಯ ಭರಿತ ಮಾತುಗಳಿಂದ ಮನೆ ಮಾತಾಗಿದ್ದ ಪಿವೈ ದಂಡಿನ್ ಸರ್ ಇನ್ನಿಲ್ಲ ಎಂಬುದೇ ದುಃಖದ ವಿಷಯ ಜೊತೆಗೆ ತಮ್ಮ ಸರಳತೆಯಿಂದಲೇ ಗುರಿತಿಸಿಕೊಂಡಿದ್ದ ಪರಮೇಶಪ್ಪ ಯಲ್ಲಪ್ಪ ದಂಡಿನ್ ಎಂಬ ಗುರುಗಳು ಅಪಾರ ಪ್ರಮಾಣದ ಶಿಷ್ಯರನ್ನು ಹೊಂದಿದ್ದು ವಿದೇಶದಲ್ಲಿಯೂ ಕೂಡ ವಿದ್ಯಾರ್ಥಿಗಳು ಇವರ ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂಬುದು ಇತ್ತೀಚಿಗೆ ನಡೆದ …

Read More »

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ 

ನಾಗರಾಜ ಎಸ್ ಮಡಿವಾಳರ್  ಮುದಗಲ್  : ಲಿಂಗಸಗೂರು ತಾಲೂಕಿನ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು ಅಭಿವೃದ್ಧಿ. ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ-18 ಮತ್ತು ಸಹಾಯಕಿಯರ-51 ಹುದ್ದೆಗಳನ್ನು ಆನ್‌ಲೈನ್ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವವರು https://karnemakaone.kar.nic.in/abcd/ ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು  ದಿನಾಂಕ :30-08-2024 ರಿಂದ 29-09-2024 ರೊಳಗಾಗಿ ಸಲ್ಲಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಲಿಂಗಸುಗೂರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …

Read More »

ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ 

ನಾಗರಾಜ ಎಸ್ ಮಡಿವಾಳರ  ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎಸ್ ಹೂಲಗೇರಿ ಮುದಗಲ್ ಪಟ್ಟಣದಲ್ಲಿ ಹಲವು ಕಾಮಗಾರಿಗಳಿಗೆ ನಾವು ಚಾಲನೆ ನೀಡಿದ್ದೇವೆ ಆದರೆ ಈಗ ಅಧಿಕಾರದಲ್ಲಿರುವ ಜನ ಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿ ಸ್ಥಗಿತಗೊಂಡಿವೆ ಎಂದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ಮಾತನಾಡಿದ ಅವರು ಪುರಸಭೆ ಅಭಿವೃದ್ಧಿಗಾಗಿ ನಾವು ಶಾಸಕರಿದ್ದಾಗ ನಗರೋತ್ಥಾನ ಯೋಜನೆಯಡಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ ಆದರೆ ತಾಲೂಕಿನ …

Read More »

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ ಹೊಂದಿದ  ಪಟ್ಟಣದಲ್ಲಿ  ಸಾಕಷ್ಟು  ಸಮಸ್ಯೆಗಳು ಸವಾಲಾಗಿ ಪರಿಣಮಿಸಿದ್ದು, ಸವಾಲುಗಳನ್ನು ಎದುರಿಸಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಮಾನವ ಬದುಕಲು ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರು ಸಮರ್ಪಕ ನಿರ್ವಹಣೆಯಾಗದಿರುವ ಕಾರಣ ಸ್ಥಳೀಯ ನಿವಾಸಿಗಳು 8-9 ದಿನಗಳಕಾಲ ನೀರು ಶೇಖರಣೆ ಮಾಡಿ  ಕುಡಿಯುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿ ವರ್ಷಗಳೇ ಕಳೆದು ಹೋಗಿವೆ  …

Read More »

ಮುದಗಲ್  ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ    ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್  ಆಯ್ಕೆ 

ನಾಗರಾಜ ಎಸ್ ಮಡಿವಾಳರ  ಮುದಗಲ್ :  ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿ  ಶಾಂಶಲಾಂ ಹೇಳಿದರು. ಸರಕಾರ ಕೆಲ ದಿನಗಳ ಹಿಂದೆ ಹೊರಡಿಸಿದ್ದ ಆದೇಶದಂತೆ ಸಾಮಾನ್ಯ ಮಹಿಳೆ  ವರ್ಗಕ್ಕೆ ಮೀಸಲಿರುವ ಅಧ್ಯಕ್ಷ ಸ್ಥಾನಕ್ಕೆ  ಕಾಂಗ್ರೆಸ್ ಸದಸ್ಯರಲ್ಲಿ   ತೀವ್ರ ಪೈಪೋಟಿ ಸೃಷ್ಟಿ ಮಾಡಿತ್ತು ಕಾಂಗ್ರೆಸ್ ಮಹಿಳಾ ಸದಸ್ಯರಾದ  15 ನೇ  ವಾರ್ಡ್ ಸದಸ್ಯೆ ಮಹಾದೇವಮ್ಮ ಗುತ್ತೇದಾರ ರನ್ನ ಅಧ್ಯಕ್ಷೆಯಾಗಿ 14ನೇ ವಾರ್ಡ್ …

Read More »
error: Content is protected !!