Friday , November 15 2024
Breaking News
Home / Breaking News (page 76)

Breaking News

ಸರ್ಕಾರವು ಅನುದಾನಿತ ಶಾಲೆಗಳನ್ನು ಕಡೆಗಣಿಸುವುದು ‘ಸರಿಯಲ್ಲ’ – ಮಲ್ಲನಗೌಡ ಓಲಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸರ್ಕಾರವು ಅನುದಾನಿತ ಶಾಲಾ,ಕಾಲೇಜುಗಳಿಗೆ ಮಲತಾಯಿ ಧೋರಣೆ ಮಾಡುತ್ತಿರುವುದು ಸರಿಯಲ್ಲ ಎಂದು ತಾವರಗೇರಾ ಶಿಕ್ಷಕರ ತರಬೇತಿ ಸಂಸ್ಥೆಯ ಕಾರ್ಯದರ್ಶಿ ಮಲ್ಲನಗೌಡ ಓಲಿ ಹೇಳಿದರು. ಪಟ್ಟಣದ ತಾವರಗೇರಾ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ೨೦೨೦-೨೧ ನೇ ಸಾಲಿನ ಡಿಎಲ್ ಡಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ …

Read More »

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ SFI – DYFI ಮನವಿ.

ವರದಿ ಆನಂದ ಸಿಂಗ್ ರಜಪೂತ ಉದಯ ವಾಹಿನಿ :- ಕವಿತಾಳ : ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹಾಗೂ ಪಟ್ಟಣದ ವಿವಿಧ ವಾರ್ಡ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಇತರೆ ಬೇಡಿಕೆಗಳ ಈಡೇರಿಕೆಗಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌ ( SFI ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ ( DYFI ) ನಗರ ಘಟಕದ ವತಿಯಿಂದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಸಂಘಟನೆಯ ಕಾರ್ಯಕರ್ತರು ಮನವಿ …

Read More »

ಬೈಕ್ ತೊಳೆಯಲು ಹೋಗಿ ವಿದ್ಯಾರ್ಥಿ ನೀರುಪಾಲು

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಸಮೀಪದ ಹುಲಿಯಾಪುರ ಗ್ರಾಮದ ಯುವಕ ಕೆರೆಯಲ್ಲಿ ಬೈಕ್ ತೊಳೆಯಲು ಹೋಗಿ ಜಾರಿ ಬಿದ್ದು ಮೃತಪಟ್ಟ ಘಟನೆ ಜರುಗಿದೆ. ಮೃತ ಯುವಕ ಹುಲಿಯಾಪುರ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮುಸ್ತಫಾ ಮೈಹಿಬೂಬಸಾಬ ಹನಮಸಾಗರ (19) ವರ್ಷ ಎಂದು ತಿಳಿದುಬಂದಿದೆ‌. ರವಿವಾರ ದಂದು ಬೈಕ್ ಹಾಗೂ ಬಟ್ಟೆ ತೊಳೆಯಲೆಂದು ಹುಲಿಯಾಪುರ ಕೆರೆಗೆ ಹೋಗಿದ್ದ ಎನ್ನಲಾಗಿದೆ. ಸಂಜೆಯಾದರೂ ವಾಪಸ ಬರದ ಹಿನ್ನೆಲೆ ಬಾಲಕರು ಹಾಗೂ ಗ್ರಾಮಸ್ಥರು …

Read More »

ಹಿರೇದಿನ್ನಿ – ಶ್ರೀ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

ಉದಯ ವಾಹಿನಿ :- ಕವಿತಾಳ :- ಪಟ್ಟಣ ಸಮೀಪದ ಹಿರೇದಿನ್ನಿ ಗ್ರಾಮದಲ್ಲಿ ಭಾರತ ಹುಣ್ಣಿಮೆಯ ಮರುದಿನ ಗ್ರಾಮದ ಶಕ್ತಿದೇವತೆ ಶ್ರೀ ಮಾವುರದ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಬೆಳಿಗ್ಗೆ 5 ಗಂಟೆಗೆ ದೇವಿಯು ಚಿಕ್ಕದಿನ್ನಿ ಗ್ರಾಮದಲ್ಲಿ ಗಂಗಾಸ್ಥಾನ ಮುಗಿಸಿಕೊಂಡು ಚಿಕ್ಕದಿನ್ನಿ ಗ್ರಾಮದಲ್ಲಿ ಪ್ರಸಾದ ಸ್ವೀಕರಿಸಿ ನಂತರ ಚಿಕ್ಕದಿನ್ನಿ ಮತ್ತು ಹಿರೇದಿನ್ನಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ ಭಾಜಿ ಭಜಂತ್ರಿಗಳೊಂದಿಗೆ ವಾದ್ಯ ವೈಭವದೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಸಂಜೆ …

Read More »

ಕವಿತಾಳ – ಶಿವಾಜಿ ಮಹಾರಾಜರ ಜಯಂತಿ ಆಚರಣೆ

  ವರದಿ ಆನಂದ ಸಿಂಗ್ ರಜಪೂತ ಕವಿತಾಳ :– ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ. ದೇಶಪ್ರೇಮ ಮತ್ತು ಆದರ್ಶಗಳು ಯುವಕರಿಗೆ ಸದಾ ಪ್ರೇರಕ ಶಕ್ತಿಯಾಗಿದೆ ಎಂದು ದೇವರಾಜ ನಾಗಲೀಕರ್ ಅನ್ವರಿ ಹೇಳಿದರು. ಪಟ್ಟಣದ ಶ್ರೀ ವಾಸವಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು ಶಿವಾಜಿಗೆ ರಕ್ತಗತವಾಗಿ ಧೈರ್ಯ ಶಕ್ತಿ ಹಾಗೂ ಕ್ಷತ್ರಿಯ ಗುಣಗಳಿದ್ದವು ಶಿವಾಜಿಯವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು …

Read More »

ಸಂಭ್ರಮದ ಶಿವಾಜಿ ಭಾವಚಿತ್ರ ಮೆರವಣಿಗೆ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಸೇರಿ ರವಿವಾರ ಶಿವಾಜಿ ಭಾವಚಿತ್ರದ ಮೆರವಣಿಗೆ ನಡೆಸಿದರು. ಸ್ಥಳೀಯ ಶ್ರೀ ರಾಮ ಮಂದಿರ ದೇವಸ್ಥಾನದಿಂದ ಹೊರಟ ಮೆರವಣಿಗೆಯು ಊರಿನ ಪ್ರಮುಖ ಬೀದಿಗಳ ಮುಖಾಂತರ ಪುನಃ ರಾಮ ಮಂದಿರಕ್ಕೆ ಬಂದು ತಲುಪಿತು. ಮೆರವಣಿಗೆ ಸಂಧರ್ಬದಲ್ಲಿ ಯುವಕರು ಹೆಚ್ಚಾಗಿ ಪಾಲ್ಗೊಂಡು ಅದ್ದೂರಿ ಯಾಗಿ ಮೆರವಣಿಗೆ ನಡೆಸಿದರು . ಈದೇ ಪ್ರಥಮ ಬಾರಿಗೆ ಶಿವಾಜಿ ಜಯಂತಿ ಯನ್ನು ಆಚರಿಸಿರುವುದು ವಿಶೇಷ ವಾಗಿತ್ತು. ಈ …

Read More »

ಉದಯವಾಹಿನಿ ವರದಿಗೆ ಸ್ಪಂದನೆ, ಚಿರತೆ ಸೆರೆಗೆ ಮುಂದಾದ ಅರಣ್ಯ ಇಲಾಖೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶನಿವಾರ ಬೆಳಗಿನ ಜಾವ ಸಮೀಪದ ಗಾಣಗಿತ್ತಿ ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಉದಯವಾಹಿನಿ ಯಲ್ಲಿ ಸುದ್ದಿ ಪ್ರಕಟ ಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಗಾಣಗಿತ್ತಿ ಗುಡ್ಡ ಹಾಗೂ ಸುತ್ತಮುತ್ತಲಿನ ಗದ್ದೆರಹಟ್ಟಿ ಸೇರಿದಂತೆ ಗುಡ್ಡದಲ್ಲಿ ಪರಿಶೀಲನೆ ನಡೆಸಿ ಅಲ್ಲಿಯ ಸಾರ್ವಜನಿಕರ ಮಾಹಿತಿ ಪಡೆದು ಚಿರತೆ ಸೆರೆ ಹಿಡಿಯಲು ಬೋನ್ ಅನ್ನು ಅಳವಡಿಸಿದ್ದಾರೆ. ನಂತರ ಉಪವಲಯ ಅರಣ್ಯ …

Read More »

ಸಡಗರ ಸಂಭ್ರಮದಿಂದ ನಡೆದ ಶ್ರೀ ಮೌನೇಶ್ವರ ರಥೋತ್ಸವ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯ ದೈವ ಶ್ರೀ ಮೌನೇಶ್ವರರ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು. ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು. ಶನಿವಾರ ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಲೇಬಗಿರಿ ಮಠದ ಶ್ರೀ ನಾಗಮೂರ್ತಿ ಹಾಗೂ ದಿವಾಕರ ಸ್ವಾಮಿಗಳು ರಥೋತ್ಸವ ಕ್ಕೆ ಚಾಲನೆ ನೀಡಿದರು. ವಿಶ್ವಕರ್ಮ ಸಮಾಜದ ಅಧ್ಯಕ್ಷ ರಾದ ಉಮ್ಮಣ್ಣ ಬಡಿಗೇರ, ಉಪಾಧ್ಯಕ್ಷ ಮಲ್ಲಪ್ಪ ಕೊಪ್ಪಳ ಹಾಗೂ ಸಮಾಜದ ಮುಖಂಡರು …

Read More »

ಗುಣಮಟ್ಟದ ಕಾಮಗಾರಿ ನಡೆಸಿ : ಡಿ ಎಸ್ ಹೂಲಗೇರಿ

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಸಮೀಪದ ಕೋಮನೂರು ಗ್ರಾಮದಲ್ಲಿ  ಶನಿವಾರ  ಲೋಕೋಪಯೋಗಿ ಇಲಾಖೆ ವತಿಯಿಂದ 2020-21ನೇ ಸಾಲಿನ ವಿಶೇಷ ಅಭಿವೃದ್ಧಿ (ಎಸ್ ಡಿ ಪಿ) ಯೋಜನೆಅಡಿಯಲ್ಲಿ 199 ಲಕ್ಷ ರೂ ಮೊತ್ತದ   ರೋಡಲಬಂಡಾ ದಿಂದ ಸಜ್ಜಲಗುಡ್ಡ ವರಗೆ ರಸ್ತೆ ಕಾಮಗಾರಿಗೆ ಲಿಂಗಸುಗೂರು  ಶಾಸಕ  ಡಿ ಎಸ್ ಹೂಲಗೇರಿ ಭೂಮಿ ಪೂಜೆ  ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಿಂಗಸಗೂರು  ಶಾಸಕ ಡಿ …

Read More »

ತಾವರಗೇರಾದಲ್ಲಿ ಮತ್ತೆ ಕಾಣಿಸಿಕೊಂಡ ‘ಚಿರತೆ’ ಆತಂಕದಲ್ಲಿ ಜನತೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶನಿವಾರ ಬೆಳಗಿನ ಜಾವ ಸಮೀಪದ ಗಾಣಗಿತ್ತಿ ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಕಳೆದ ಮೂರು ವರ್ಷಗಳ ಹಿಂದೆ ಚಿರತೆ ಪ್ರತ್ಯಕ್ಷಗೊಂಡಿದ್ದು ಅವುಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು ಈಗ ಮತ್ತೊಮ್ಮೆ ಚಿರತೆ ಕಾಣಿಸಿಕೊಂಡಿರುವುದು ಜನರು ಭಯಭೀತಿ ಗೊಂಡಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಪ್ರಾದೇಶಿಕ ಅರಣ್ಯ ವಲಯಾಧಿಕಾರಿ ಅನ್ವರ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ರಿಯಾಜ್ ಗನಿ ನೇತೃತ್ವದಲ್ಲಿ ಕಾರ್ಯ …

Read More »
error: Content is protected !!