ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಪುರ ಕೆರೆಯ ಎಡಗಡೆಯ ಭಾಗದಲ್ಲಿ 100 ಎಕರೆ ಜಾಗವನ್ನು ಮಂಜೂರು ಮಾಡುವ ಕುರಿತು ಸಣ್ಣ ನೀರಾವರಿ ಇಲಾಖೆ ಸಚಿವರಾದ ಜೆ ಸಿ ಮಾಧುಸ್ವಾಮಿ ಅವರಿಗೆ ಸೋಮುವಾರದಂದು ಮನವಿ ಸಲ್ಲಿಸಲಾಯಿತು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಲಿಂಗಸಗೂರಿಗೆ ತೆರಳುವ ಮಾರ್ಗ ಮದ್ಯದಲ್ಲಿ ಸ್ಥಳೀಯ ಪ್ರವಾಸಿ ಮಂದಿರದ ಹತ್ತಿರ ಸ್ಥಳೀಯ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಸಾರ್ವಜನಿಕರು ಸಚಿವರನ್ನು …
Read More »ಪಟ್ಟಣದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಚಾಲನೆ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಗುಣಾತ್ಮಕ ಕಾಮಗಾರಿ ಮಾಡುವ ಮೂಲಕ ಗುತ್ತಿಗೆದಾರರು ಸರಿಯಾದ ರೀತಿಯಲ್ಲಿ ಕಾಮಗಾರಿ ಕೈಗೊಂಡು ತಕ್ಷಣವೇ ಕಾಮಗಾರಿ ಪ್ರಾರಂಭಿಸಿವುಂತೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಮಂಜೂರಾದ 1.10 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಪಟ್ಟಣದ …
Read More »ಕವಿತಾಳ- ಶಿವಾಜಿ ಮಹಾರಾಜರ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆ
ವರದಿ ಆನಂದ ರಜಪೂತ ಕವಿತಾಳ :- ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ. ದೇಶಪ್ರೇಮ ಮತ್ತು ಆದರ್ಶಗಳು ಯುವಕರಿಗೆ ಸದಾ ಪ್ರೇರಕ ಶಕ್ತಿಯಾಗಿದೆ ಎಂದು ಮುಖ್ಯ ಗುರುಗಳಾದ ಮಲ್ಲಪ್ಪ ಹೇಳಿದರು. ಪಟ್ಟಣ ಸಮೀಪದ ಮಲ್ಕಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದರು ಛತ್ರಪತಿ ಶಿವಾಜಿ ಮಹಾರಾಜರ ಅವರು ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಅವರು ವಿಶ್ವಚೇತನರು ಎಂದು …
Read More »ತ್ರಿಪದಿ ಕವಿ ಸರ್ವಜ್ಞ ಜಯಂತಿ
ವರದಿ ಆನಂದ ಸಿಂಗ್ ರಜಪೂತ ಕವಿತಾಳ :- “ಆಡು ಮುಟ್ಟದ ಸೊಪ್ಪಿಲ್ಲ” ಎಂಬ ನಾಣ್ಣುಡಿಯನ್ನು ತ್ರಿಪದಿ ಕವಿ ಸರ್ವಜ್ಞ ಕ್ಷೇತ್ರದಲ್ಲೂ ಕೈಯಾಡಿಸಿದ್ದಾರೆ ಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯವಾದ ಕೊಡುವ ನೀಡಿದ್ದಾರೆ ಎಂದು ಮುಖ್ಯಗುರುಗಳಾದ ರುದ್ರಪ್ಪ ಲೋಕಪೂರ ಹೇಳಿದರು. ಪಟ್ಟಣ ಸರಕಾರಿ ಹಿರಿಯ ಕನ್ಯಾ ಪ್ರಾಥಮಿಕ ಶಾಲೆಯಲ್ಲಿ ಸಂತ ಕವಿ ತ್ರಿಪದಿ ಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ವಿಶ್ವಕ್ಕೆ ಮಾದರಿಯಾಗಿದ ವರಕವಿ ತ್ರಿಪದಿ …
Read More »ಸಾಹಸ ಮೆರೆದು ಬಂಗಾರ ಪಡೆದ ‘ಭೀಮ ಅರ್ಜುನ’
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ವೀರಭದ್ರೇಶ್ವರ ಜಾತ್ರಾ ಅಂಗವಾಗಿ ಸ್ಥಳೀಯ ಎಪಿಎಮಸಿ ಆವರಣದಲ್ಲಿ ನಡೆದ 1.5 ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರು ಕಲ್ಲು ಎಳೆಯುವ ಸ್ಪರ್ಧೆಯ ಲ್ಲಿ ಪಾಲ್ಗೊಂಡು ವೀಕ್ಷಿಸಿದ್ದು ವಿಶೇಷವಾಗಿತ್ತು. ಸ್ಪರ್ಧೆಗೆ ಗುಡದೂರಿನ ಗುರುಬಸಯ್ಯ ತಾತನವರು ಚಾಲನೆ ನೀಡಿದರು. ನಂತರದಲ್ಲಿ ಒಟ್ಟು 8 ಜೋಡಿ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು, ಅದರಲ್ಲಿ ಹಂಚಿನಾಳ ಗ್ರಾಮದ ರೈತ ಶರಣಪ್ಪ ಗುಡಿಹಿಂದಲ್ ಅವರ …
Read More »ತಾವರಗೇರಾದಲ್ಲಿ ಸಂಭ್ರಮದ ರಥೋತ್ಸವ..
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯ ದೈವ ಶ್ರೀ ತ್ರೀ ವೀರಭದ್ರೇಶ್ವರ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು. ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು. ಶುಕ್ರವಾರ ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಯಲಬುರ್ಗಾದ ಶ್ರೀಧರ ಮುರಡಿ ಮಠದ ಬಸವಲಿಂಗ ಶಿವಾಚಾರ್ಯ ಸ್ವಾಮಿಗಳು, ಚಂದ್ರಶೇಖರ ಸ್ವಾಮಿಗಳಿಂದ ಪ್ರವಚನ ಹಾಗೂ ಧಾರ್ಮಿಕ ಗೋಷ್ಠಿ ಗಳು ಜರುಗಿದವು. ರಥೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ, ಪಪಂ …
Read More »ಕುಷ್ಟಗಿ ತಾಲೂಕ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಶೇಖರಗೌಡ ಸರನಾಡಗೌಡರ ಆಯ್ಕೆ
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಕುಷ್ಟಗಿ ತಾಲೂಕ 12 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ರಾಗಿ ತಾವರಗೇರಾ ಪಟ್ಟಣದ ಹಿರಿಯ ಸಾಹಿತಿ ಶೇಖರಗೌಡ ಸರನಾಡಗೌಡರ ಆಯ್ಕೆಯಾಗಿದ್ದಾರೆಂದು ಕಸಾಪ ಜಿಲ್ಲಾ ಅಧ್ಯಕ್ಷ ರಾಜಶೇಖರ ಅಂಗಡಿ ತಿಳಿಸಿದರು. ಗುರುವಾರದಂದು ಕುಷ್ಟಗಿ ನಗರದ ಬುತ್ತಿಬಸವೇಶ್ವರ ಶಾಲೆಯಲ್ಲಿ ನಡೆದ ಸಭೆಯಲ್ಲಿ ಒಮ್ಮತ ದಿಂದ ನಿರ್ಧರಿಸಲಾಯಿತು. ಫೆಬ್ರವರಿ 27 ರಂದು ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ನಡೆಯುವ ತಾಲೂಕ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, …
Read More »ತಾವರಗೇರಾ: ಫೆ.18 ರಿಂದ ಮೂರು ದಿನ ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆ
ವರದಿ: ಎನ್ ಶಾಮೀದ್ ತಾವರಗೇರಾ ತಾವರಗೇರಾ : ಈ ಭಾಗದ ಆರಾಧ್ಯ ದೇವರು ಶ್ರೀ ತ್ರಿ ವೀರಭದ್ರೇಶ್ವರ ಜಾತ್ರೆಯು ಫೆ 18 ರಿಂದ ಮೂರು ದಿನಗಳ ಕಾಲ ವಿಜ್ರಂಭಣೆಯಿಂದ ಜರುಗುವದಾಗಿ ಜಾತ್ರಾ ಸಮಿತಿ ತಿಳಿಸಿದೆ. ಕೊರೊನಾ ಹಿನ್ನೆಲೆ ಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಿದ್ದ ಸಮಿತಿಯವರು ಜಾತ್ರೆಗೆ ಅನುಮತಿ ದೊರೆತ ಹಿನ್ನೆಲೆಯಲ್ಲಿ ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಸಕಲ ಸಂಪ್ರದಾಯ ದಂತೆ ನಡೆಯಲಿದೆ. ಕಳೆದ ವರ್ಷ ಲಾರಿಯೊಂದು ಡಿಕ್ಕಿ …
Read More »ನಾಳೆ ಬೆಳಿಗ್ಗೆ 10 ರಿಂದ ಸಂಜೆ 4ರ ವರಗೆ ವಿದ್ಯುತ್ ಇರಲ್ಲ..
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ 110/33/11 ಕೆ ಬಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 110 ಕ ವಿ CT’s (ಸಿ ಟಿ) ಬದಲಾವಣೆ ಮಾಡುವ ಹಾಗೂ ಹೊಸ 110ಕೆ ವಿ ಬಯ್ಯಾಪುರ ಮಾರ್ಗ ನಿರ್ಮಾಣ ಕಾರ್ಯ ಮಾಡವ ಕಾರಣ 10/33/11 ಕೆ ವಿ ಮುದುಗಲ್. ವಿದ್ಯುತ್ ಬಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 118 ಮಾರ್ಗಗಳು ಹಾಗೂ ನಾಗಲಾಪುರ 33/11 ಕ ವಿ ಹೊರ …
Read More »ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಶಾಮೀದ್ ಅಲಿ ಮಸ್ಕಿ ಆಯ್ಕೆ
ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಶಾಮೀದ್ ಅಲಿ ಮಸ್ಕಿ ಇವರನ್ನು ರಾಜ್ಯ ಪಿಂಜಾರ ( ನಧಾಫ್) ಸಮಾಜದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಮಸ್ಕಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಪಿಂಜಾರ ಸಮಾಜದ ರಾಜ್ಯ ಅಧ್ಯಕ್ಷ ಅಬ್ದುಲ್ ರಜಾಕ್ ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿ, ಸಮಾಜದ ಅಭಿವೃದ್ಧಿ ಗಾಗಿ ಶ್ರಮಿಸುವಂತೆ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮಾಜವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಲು …
Read More »