Saturday , November 23 2024
Breaking News
Home / Breaking News (page 68)

Breaking News

ಲಾಕ್ ಡೌನ್ ಹೆಸರಿನಲ್ಲಿ ದಿನಸಿ ಬೆಲೆ ಹೆಚ್ಚಳ, ಗ್ರಾಹಕರ ಆರೋಪ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನಾದ್ಯಂತ ಲಾಕ್ ಡೌನ್ ಆಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು, ಇದನ್ನೇ ಬಳಕೆ ಮಾಡಿಕೊಂಡ ಕಿರಾಣಿ ವರ್ತಕರು ದಿನಸಿ ಪದಾರ್ಥಗಳು ಸೇರಿದಂತೆ ಪ್ರತಿಯೊಂದು ವಸ್ತುವಿನ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವದಾಗಿ ಗ್ರಾಹಕರು ಆರೋಪಿಸುತ್ತಿದ್ದಾರೆ. ಈಗಾಗಲೇ ಕರೊನಾ ವೈರಸ್ ಹರಡುತ್ತಿರುವ ಭೀತಿಯಲ್ಲಿರುವ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದಂತಾಗುತ್ತಿದೆ, ಕರೊನಾ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ಘೋಷಿಸುವ …

Read More »

ತಾವರಗೇರಾ: ಪಟ್ಟಣದಲ್ಲಿ ಅಂಬೇಡ್ಕರ್ ಜಯಂತಿ..

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯು ಕೇವಲ ಆಚರಣೆಗೆ ಮಾತ್ರ ಸೀಮಿತ ಗೊಳ್ಳದೇ, ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಮುಕುಂದರಾವ ಭವಾನಿಮಠ ಹೇಳಿದರು. ಅವರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬುದ್ದವನ ಉದ್ಘಾಟನೆ ನಂತರ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ …

Read More »

ತಾವರಗೇರಾ: ದೇವರ ದಾಸಿಮಯ್ಯ ಜಯಂತಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ಸರ್ಕಾರಿ ಕಚೇರಿಗಳು ಶಾಲಾ,ಕಾಲೇಜುಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ದೇವರ ದಾಸಿಮಯ್ಯ ನವರ ಜಯಂತಿಯನ್ನು ಆಚರಿಸಲಾಯಿತು.              ಕರ್ನಾಟಕ ಪಬ್ಲಿಕ್ ಶಾಲೆ : ಇಲ್ಲಿಯ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ಈರಪ್ಪ ಸೂಡಿ ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದರು. ಶಿಕ್ಷಕ, ಶಿಕ್ಷಕಯರು ಇದ್ದರು. ನಾರಿನಾಳ : ಸಮೀಪದ …

Read More »

ಶಾಸಕರ ಮಗನೆಂದು ನಂಬಿಸಿ, ಯುವತಿಯನ್ನು ವಂಚಿಸಿದ ಯುವಕನ ಬಂಧನ…!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಶಾಸಕರ ಪುತ್ರನೆಂದು ನಂಬಿಸಿ ಸಿಂಧನೂರು ಮೂಲದ ಯುವತಿಯನ್ನು ಅಪಹರಿಸಿ ಅವಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಯುವಕನನ್ನು ಕುಷ್ಟಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಆರೋಪಿಯು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬಾಗೋಡಿಯ ಮಹ್ಮದ ಚಾಂದ ಪಾಷಾ ಅಲಿಯಾಸ ಚಂದು ಪಾಟೀಲ್ ಎಂದು ಗುರುತಿಸಲಾಗಿದ್ದು, ಆರೋಪಿಯು ಶಾಸಕ ಅಭಯ ಪಾಟೀಲ್ ಅವರ ಮಗ ಚಂದು ಪಾಟೀಲ್ ಎಂದು ಹೇಳಿಕೊಂಡು ಯುವತಿಗೆ …

Read More »

ಸಾರಿಗೆ ನೌಕರರ ಕುಟುಂಬಗಳು ಬೀದಿಗೆ ಬಿದ್ದಿವೆ : ಸಿದ್ದಲಿಂಗಪ್ಪ

  ವರದಿ :  ನಾಗರಾಜ್ ಎಸ್ ಮಡಿವಾಳರ್   ಮುದಗಲ್ : ಸಮೀಪದ ನಾಗರಹಾಳ ಗ್ರಾಮದಲ್ಲಿ  ಸಾರಿಗೆ ನೌಕರರು ಮೇಣದ ಬತ್ತಿ ಬೆಳಗುವ ಮೂಲಕ ರಾಜ್ಯ ಸರ್ಕಾರ ತಮ್ಮ ಬೇಡಿಕಡಗಳನ್ನ ಈಡೇರಿಸಬೇಕು ಎಂದು ಶಾಂತಿಯುತವಾಗಿ ಮನವಿ ಮಾಡಿಕೊಂಡಿರು.ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ನೌಕರ ಸಿದ್ದಲಿಂಗಪ್ಪ ಈ ಹಿಂದೆ ಡಿಸೆಂಬರ್ ತಿಂಗಳಲ್ಲಿ ಮುಷ್ಕರ ಮಾಡಿದ್ದ ನಾವು ಸರಕಾರದ ಮುಂದೆ ಹಲವು ಬೇಡಿಕೆ ಗಳನ್ನು ಇಟ್ಟಿದೆವು ಆದರೆ ಸರ್ಕಾರ ಸಾರಿಗೆ ನೌಕರರಿಗೆ 9 …

Read More »

ತಾವರಗೇರಾ: ಸಿಡಿ ಲೇಡಿ ಪ್ರಕರಣ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವದಿಲ್ಲ – ಸತೀಶ್ ಜಾರಕಿಹೊಳಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಿಡಿ ಲೇಡಿ ಪ್ರಕರಣದಿಂದ ಕಾಂಗ್ರೇಸ್ ಮತ್ತು ಬಿಜೆಪಿ ಗೆ ಯಾವುದೆ ಪರಿಣಾಮ ಉಂಟಾಗುವುದಿಲ್ಲ. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾಂವಿ ಲೋಕಸಭಾ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ಗುರುವಾರದಂದು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮೂರು ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲ್ಲುವುದು ಖಚಿತ. ತಾವೂ ಸಹ ಬೆಳಗಾಂವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸಿದ್ದು, ಪಕ್ಷದ ಗೆಲುವಿಗಾಗಿ ಮಸ್ಕಿ ಕ್ಷೇತ್ರಕ್ಕೆ ಪ್ರಚಾರಕ್ಕಾಗಿ …

Read More »

ಸಿಡಿಲು ಬಡಿದು 15ಕುರಿ, ಓರ್ವನ ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮಸ್ಕಿ : ತಾಲೂಕಿನ ಅನಂಗಲ್ ಗ್ರಾಮದಲ್ಲಿ  ಸಿಡಿಲು ಬಡಿದು ಕುರಿ ಕಾಯಲು ಹೋಗಿದ್ದ ವ್ಯಕ್ತಿ ಹಾಗೂ 15 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅನಂಗಲ್  ಗ್ರಾಮದ ಈರಪ್ಪ ತಂದೆ ನಿಂಗಪ್ಪ  ಸಿಡಿಲು ಬಡಿದು ಮೃತಪಟ್ಟ ಕುರಿಗಾಯಿ ಹಾಗೂ 15 ಕುರಿ ಗಳನ್ನು ಮೇಯಿಸಲು ಗ್ರಾಮದ ಹೊರ ವಲಯಕ್ಕೆ  ಹೋಗಿದ್ದ ವೇಳೆ ಘಟನೆ ನಡೆದಿದೆ. ಈ ಪ್ರಕರಣ ಕವಿತಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Read More »

ಕವಿತಾಳ : ರೈತ ವಿರೋಧಿ, ಜನದ್ರೋಹಿ ಪ್ರತಾಪ್‌ ಗೌಡ ಪಾಟೀಲ್ ರನ್ನು ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ – ಶಿವಕುಮಾರ ಮ್ಯಾಗಳಮನಿ.

  ಉದಯ ವಾಹಿನಿ : ಕವಿತಾಳ : ಮಸ್ಕಿ ತಾಲೂಕಿನ ಬಹುದಿನಗಳ ಬೇಡಿಕೆ ಹಾಗೂ ಮಸ್ಕಿ ತಾಲ್ಲೂಕಿನ 58 ಹಳ್ಳಿಗಳ ರೈತಾಪಿ ವರ್ಗದ ಜೀವನಾಡಿಯಾದ NRBC5A ನಾಲಾ ಯೋಜನೆ ಯನ್ನು ಜಾರಿ ಮಾಡುವಲ್ಲಿ ವಿಫಲವಾದ ಹಾಗೂ ರೈತರ ಹೋರಾಟ ವನ್ನು ನಿರ್ಲಕ್ಷ್ಯ ಮಾಡಿದ ಅನರ್ಹ ಮಾಜಿ ಶಾಸಕ ಪ್ರತಾಪಗೌಡ ಪಾಟೀಲರನ್ನು ಸೋಲಿಸಲು ಹಾಗೂ ಪ್ರಜಾಪ್ರಭುತ್ವ ವನ್ನು ಎತ್ತಿ ಹಿಡಿಯಲು ಮತ ಜಾಗೃತಿ ಕಾರ್ಯಕ್ರಮ ವನ್ನು ನಾಲಾ ಹೋರಾಟ ಸಮಿತಿ ಯಿಂದ …

Read More »

ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ – ಬಾಲಪ್ಪ ನಾಯಕ

ಉದಯ ವಾಹಿನಿ : ಕವಿತಾಳ : ಪಟ್ಟಣದ ಸಮೀಪದ ಬಾಗಲವಾಡ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಸೌಖ್ಯ ಕೇಂದ್ರದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆ ಮಾಡಲಾಯಿತು. ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಬಾಲಪ್ಪ ನಾಯಕ ಮಾತನಾಡಿ ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಮ್ ಎಲ್ ಎಚ್ ಪಿ. ಶ್ರೀ ಮಹೇಶ ಶ್ರೀಶರಣಯ್ಯ ಸ್ವಾಮಿ …

Read More »

ಪತ್ರಿಕಾ ಭವನದಲ್ಲಿ ಡಾ. ಬಿ. ಆರ್. ಅಂಬೇಡ್ಕರ್  ಜಯಂತಿ ಆಚರಣೆ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು  : ಸಂವಿಧಾನ ಶಿಲ್ಪಿ ಡಾ: ಬಿ. ಆರ್. ಆಂಬೇಡ್ಕರ 130ನೇ ಜಯಂತಿಯನ್ನು ಲಿಂಗಸುಗೂರು ಪತ್ರಿಕಾ ಭವನದಲ್ಲಿ ಕಾ.ಪ.  ಸಂಘದ ತಾಲೂಕಾಧ್ಯಕ್ಷ  ಶಿವರಾಜ ಕೆಂಭಾವಿ  ನೇತೃತ್ವದಲ್ಲಿ  ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಚರಣೆ ಮಾಡಲಾಯಿತು. ಅಮರೇಶ್ ಬೊಳ್ಳಟಗಿ ಅಂಬೇಡ್ಕರ್ ರವರ ಫೋಟೋಗೆ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿ   ಆಚರಣೆ ಮಾಡಿಲಾಯಿತು.ಈ ಸಂದರ್ಭ  ಕಾ.ಪ ಸಂಘದ  ಪ್ರಧಾನ ಕಾರ್ಯದರ್ಶಿ ಗುರುರಾಜ ಗೌಡೂರು, ಜಿಲ್ಲಾ ಉಪಾಧ್ಯಕ್ಷ, ರಾಘವೇಂದ್ರ ಗುಮಾಸ್ತೆ, ಡಾ.ಶರಣಪ್ಪ ಆನೆಹೊಸೂರು …

Read More »
error: Content is protected !!