Sunday , November 10 2024
Breaking News
Home / Breaking News (page 83)

Breaking News

ಮಡಿವಾಳ ಮಾಚಿದೇವ ಜಯಂತಿಗೆ ಪುರಸಭೆ ಮುಖ್ಯಾಧಿಕಾರಿ ಮರಿಲಿಂಗಪ್ಪ  ಗೈರು

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಪುರಸಭೆಯಲ್ಲಿ ವೀರ ಗಣಾಚಾರಿ  ಮಡಿವಾಳ  ಮಾಚಿದೇವರ ಜಯಂತಿ ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ  ಮುದಗಲ್ ಪುರಸಭೆ ಮುಖ್ಯಧಿಕಾರಿ ಮರಲಿಂಗಪ್ಪ  ಗೈರು ಹಾಜರಾಗಿದ್ದು ಮಡಿವಾಳ ಸಮುದಾಯದ ಮುಖಂಡರು ಮುಖ್ಯಾಧಿಕಾರಿಗಳ ವಿರುದ್ಧ ಅಸಮಾಧಾನ  ವ್ಯಕ್ತ ಪಡಿಸಿದರು. ಹಾಗೂ  ಪಟ್ಟಣದ ಪೋಲಿಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ , ಸರಕಾರಿ  ಶಾಲೆಗಳಲ್ಲಿ, ಹಾಗೂ ವಿವಿಧ ಸಂಘ, ಸಂಸ್ಥೆಗಳಲ್ಲಿ ಶ್ರದ್ದಾ ಭಕ್ತಿಯಿಂದ ಮಡಿವಾಳ ಮಾಚಿದೇವರ …

Read More »

ತಾವರಗೇರಾ: ಆಕಸ್ಮಿಕ ಬೆಂಕಿ ಅವಘಡ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ವಿರುಪಾಪುರ ರಸ್ತೆ ಬದಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ತೋಟಗಳಿಗೆ ಬೆಂಕಿ ತಗುಲುವ ಮುನ್ನವೇ ಸಾರ್ವಜನಿಕ ರು ಪೊಲೀಸ್ ರಿಗೆ ಮಾಹಿತಿ ನೀಡಿ ದ್ದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದ ಘಟನೆ ಸೋಮವಾರ ನಡೆದಿದೆ. ಇಲ್ಲಿಯ ಸಾಬೀರಪಾಷಾ ಮುಲ್ಲಾ ಎಂಬುವವರ ತೋಟದ ಹತ್ತಿರ ಜಮೀನಿನಲ್ಲಿ ಬೆಂಕಿ ತಗುಲಿದೆ, ನಂತರ ಸ್ಥಳಕ್ಕೆ ಆಗಮಿಸಿದ …

Read More »

ಗಂಗಾವತಿ ತಾಲೂಕಿನ ಹೊಸ್ಕೇರಿಯ ವಿನೋದ ಪಾಟೀಲ್ ಈಗ ಐಪಿಎಸ್ ಅಧಿಕಾರಿ‌

ವರದಿ : ಎನ್ ಶಾಮೀದ್ ತಾವರಗೇರಾ ಗಂಗಾವತಿ:  ತಾಲೂಕಿನ ಹೊಸಕೇರಿ ಗ್ರಾಮದ ವಿನೋದ ಪಾಟೀಲ್ ಈಗ ಐಪಿಎಸ್ ಅಧಿಕಾರಿಯಾಗಿರುವುದು ಕೊಪ್ಪಳ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ತಾವರಗೇರಾ ಪಟ್ಟಣದ ಉದ್ಯಮಿ ಬಸನಗೌಡ ಮಾಲಿ ಪಾಟೀಲ್ ಹೇಳಿದರು. ಅವರು ಗಂಗನಾಳದಲ್ಲಿ ವಿನೋದ ಪಾಟೀಲ್ ರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ವಿನೋದ ಪಾಟೀಲ್ ಮೂಲತಃ ಗಂಗಾವತಿ ತಾಲೂಕಿನ ಹೊಸಕೇರಿ ಗ್ರಾಮದವರಾಗಿದ್ದು ಈ ಮಟ್ಟದ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ನಂತರ ಸನ್ಮಾನ …

Read More »

ಪ್ರತಿ ಮಗುವಿಗೂ ತಪ್ಪದೇ ಎರಡು ಹನಿ ಪೋಲಿಯೊ ಹನಿ ಹಾಕಿಸಿ – ಡಾ॥ ಪ್ರವೀಣ ಕುಮಾರ್

ಉದಯ ವಾಹಿನಿ :- ಕವಿತಾಳ : 5 ವರ್ಷದೊಳಗಿನ ಪ್ರತಿ ಮಗುವಿಗೂ ಕಡ್ಡಾಯವಾಗಿ ತಪ್ಪದೇ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಅನೇಕ ಮಾನಸಿಕ ರೋಗಿಗಳಿಂದ ರಕ್ಷಿಸ ಬಹುದಾಗಿದೆ ಪ್ರತಿ ಮಗುವಿಗೆ ಪೊಲಿಯೋ ಲಸಿಕೆ ಹಾಕಿಸುವಂತೆ ಡಾ ಪ್ರವೀಣ ಕುಮಾರ್ ಎಂದು ಹೇಳಿದರು. ಪಟ್ಟಣ ಸಮೀಪದ ಮಲ್ಲಟ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪೊಲೀಯೊ ಲಸಿಕೆ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಪ್ರವೀಣ ಕುಮಾರ್ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ …

Read More »

ಲಿಂಗಸಗೂರು : ಬರಹಗಾರರ ಸಂಘ ಅಸ್ತಿತ್ವಕ್ಕೆ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು :  ಪಟ್ಟಣದಲ್ಲಿ ಸಂಘದ ತಾಲೂಕು ಬರಹಗಾರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ವೀರೇಶ ಎಸ್. ಎಮ್ ಉದಯೋನ್ಮುಖ ಬರಹಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಸದುದ್ದೇಶದಿಂದ ಮಧು ನಾಯ್ಕ್ ಅವರ ಸಾರಥ್ಯದಲ್ಲಿ ರಾಜ್ಯ ಮಟ್ಟದಲ್ಲಿ ಬರಹಗಾರರ ಸಂಘ ಅಸ್ತಿತ್ವಕ್ಕೆ ತರಲಾಗಿದೆ. ಈಗಾಗಲೇ 28 ಜಿಲ್ಲೆಗಳಲ್ಲಿ ಸಂಘದ ಕಾರ್ಯ ಆರಂಭವಾಗಿದ್ದು, ರಾಯಚೂರು ಜಿಲ್ಲೆಯಲ್ಲಿಯೂ ಶೀಘ್ರದಲ್ಲೇ ಚಾಲನೆ ನೀಡಿ ಕಾವ್ಯ ಕಮ್ಮಟ, ಕಥಾ ಕಮ್ಮಟ,ಕವಿಗೋಷ್ಠಿ, ವಿಚಾರ ಸಂಕೀರಣಗಳನ್ನು  ಹಮ್ಮಿಕೊಂಡು ಹೊಸ ತಲೆಮಾರಿನ …

Read More »

ಎರಡು ಹನಿ ಪೋಲಿಯೊ ಬದುಕಿಗೆ ಸಂಜೀವಿನಿ-ಪರಶುರಾಮ ಸಿಂಗ್

ಉದಯ ವಾಹಿನಿ :- ಕವಿತಾಳ : ವಿಶ್ವ ವನ್ನು ಅಲ್ಲದೇ ಭಾರತವನ್ನು ಪೋಲಿಯೊ ಮುಕ್ತ ದೇಶವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕಾಗಿದೆ ಎರಡು ಹನಿ ಪೋಲಿಯೊ ನಮ್ಮ ಬದುಕಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತದೆ ಈಗಾಗಲೇ ದೇಶದಲ್ಲಿ ಪೋಲಿಯೊ ನಿರ್ಮೂಲನವಾಗಿದೆ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ಕಂಡು ಬಂದಿರುವುದಿಲ್ಲ ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಭವಿಷ್ಯದಲ್ಲಿ ಪೋಲಿಯೊ ಬರದೇ ಇರುವ ಹಾಗೆ ನೋಡಿಕೊಳ್ಳಿ ಪ್ರತಿಯೊಬ್ಬ ತಾಯಂದಿರು 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ಎರಡು ಹನಿ ಪೋಲಿಯೊ …

Read More »

ಕವಿತಾಳ- ಪೊಲೀಯೊ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಉದಯ ವಾಹಿನಿ ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೊಲೀಯೊ ಲಸಿಕೆ ಕಾರ್ಯಕ್ರಮಕ್ಕೆ ಮಲ್ಲಟ್ಟ ಜಿಲ್ಲಾ ಪಂಚಾಯತ ಸದಸ್ಯ ಕಿರಿಲಿಂಗಪ್ಪ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ಡಾ. ಅಮೃತ್ ರಾಥೊಡ್ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಕಿರಿಲಿಂಗಪ್ಪ ಸರ್ಕಾರ ಹಮ್ಮಿಕೊಂಡಿರುವ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಐದು ವರ್ಷದ ಒಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಪಾಲಕರು ತಮ್ಮ ತಮ್ಮ …

Read More »

ತಾವರಗೇರಾ: ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಚಾಲನೆ

  ವರದಿ : ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕ್ರಮ್ ರಾಯ್ಕರ್ ಭಾನುವಾರ ಚಾಲನೆ ನೀಡಿದರು ನಂತರ ಮಾತನಾಡಿದ ಅವರು ದೇಶದಲ್ಲಿ ಇಂದಿನಿಂದ ಜ.೩೧ ರಿಂದ ಫೆ.೩ ರವರೆಗೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ೫ ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಹನಿ ಹಾಕಿಸಬೇಕು. ಇದರಿಂದ ಮಕ್ಕಳ ಆರೋಗ್ಯ ರಕ್ಷಣೆ ಆಗಲಿದೆ ಮತ್ತು …

Read More »

ಮಹಿಳಾ ಮತ್ತು ಮಕ್ಕಳ ಸಮಸ್ಯೆ ಆಲಿಸಲು ಪ್ರತ್ಯೇಕ ಕೊಠಡಿ.

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಹಿಳೆ ಮತ್ತು ಮಕ್ಕಳ ಹಾಗೂ ನೊಂದವರ ಕುಂದುಕೊರತೆ ಆಲಿಸಲು ಸ್ಥಳೀಯ ಠಾಣೆ ಯಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪಿಸಲಾಗಿದೆ. ಠಾಣೆಗೆ ಬರುವ ಸಮಾಜದಲ್ಲಿ ನೊಂದ ಮಹಿಳೆಯರು ಹಾಗೂ ಮಕ್ಕಳು ತಮ್ಮ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರತ್ಯೇಕ ಕೊಠಡಿ ತೆರೆಯಲಾಗಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುಬೆಕೆಂದು ಮೂಲಗಳು ತಿಳಿಸಿವೆ. ಈ ಸಂಧರ್ಬದಲ್ಲಿ ಎಎಸ್ಐ ಅತೀಕ ಅಹಮ್ಮದ, ಪೊಲೀಸ್ ಸಿಬ್ಬಂದಿ ರಾಜು, …

Read More »

ಯಲಬುರ್ಗ: ಹಿರೇಅರಳಹಳ್ಳಿ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಉಪಾಧ್ಯಾಕ್ಷರ ಆಯ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ಯಲಬುರ್ಗಾ : ತಾಲೂಕಿನ ಹಿರೇಅರಳಿಹಳ್ಳಿ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ದೇವೇಂದ್ರಗೌಡ ಮಾಲಿಪಾಟೀಲ, ಉಪಾಧ್ಯಕ್ಷರಾಗಿ ಸುನಿತಾ ಮುದೇಗೌಡ್ರ ಅವಿರೋಧವಾಗಿ ಆಯ್ಕೆಯಾದರು. ಹಿರೇಅರಳಿಹಳ್ಳಿ ಗ್ರಾಪಂ ನ ಒಟ್ಟು 21 ಜನ ಸದಸ್ಯರಲ್ಲಿ 13 ಜನ ಬಿಜೆಪಿ ಬೆಂಬಲಿತ ಸದಸ್ಯರೊಂದಿಗೆ ಅಧ್ಯಕ್ಷರಾಗಿ ದೇವೇಂದ್ರಗೌಡ ಮಾಲಿಪಾಟೀಲ್, ಉಪಾಧ್ಯಕ್ಷರಾಗಿ ಸುನೀತಾ ಮುದೇಗೌಡ್ರ ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ದೇವೇಂದ್ರಗೌಡ ಮಾಲಿಪಾಟೀಲ್, ಸಾಮಾನ್ಯ ಮಹಿಳಾ ಕ್ಷೇತ್ರಕ್ಕೆ ಸುನೀತಾ …

Read More »
error: Content is protected !!