Saturday , November 23 2024
Breaking News
Home / Breaking News (page 81)

Breaking News

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ..

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಪಟ್ಟಣದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು,ಜನ ಸಾಮಾನ್ಯರಿಗೆ ಮತ್ತು ಬಡವರಿಗೆ ತುಂಬಾ ಹೊರೆಯಾಗಿದೆ. ಜನಸಾಮಾನ್ಯರು ಲಾಕ್ ಡೌನ್ ನಂತಹ ಸಂದಿಗ್ಧ ಪರಿಸ್ಥಿತಿಯಿಂದ ಈಗತಾನೆ ಹೊರಬಂದಿದ್ದು, ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಜನರು ತತ್ತರಿಸಿ ಹೋಗಿದ್ದಾರೆ.ಆದರೆ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಲ್ಲಿ ಪೆಟ್ರೋಲ್, …

Read More »

ವಟಗಲ್ ಗ್ರಾಮ ಪಂಚಾಯತಿ ಕಾಮಗಾರಿ ಸ್ಥಳಕ್ಕೆ : ಸಿಇಓ ಭೇಟಿ ಪರಿಶೀಲನೆ

ಉದಯವಾಹಿನಿ :- ಕವಿತಾಳ : ಪಟ್ಟಣ ಸಮೀಪದ ವಟಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಯಕ್ಲಾಸಪೂರ ಕರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಸರ್ಕಾರ ಕೂಲಿ ಕಾರ್ಮಿಕರಿಗಾಗಿ ಕಾಮಗಾರಿಗಾಗಿ ವರ್ಷದ ನೂರು ದಿನಗಳ ಅವಧಿಗೆ ಕೆಲಸ ಮಾಡುವ ನಿಟ್ಟಿನಲ್ಲಿ ಯೋಜನೆಯನ್ನು ಜಾರಿಗೆ ತಂದಿದ್ದು ಅದನ್ನು …

Read More »

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಭಯ್ಯಾಪುರ ಭೇಟಿ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಭೇಟಿ ನೀಡಿ , ಆಸ್ಪತ್ರೆಯ ಮೂಲ ಸೌಲಭ್ಯಗಳ ಕುರಿತು ಸಭೆ ನಡೆಸಿದರು ನಂತರ ಮಾತನಾಡಿದ ಶಾಸಕ ಅಮರೇಗೌಡ ಪಾಟೀಲ್ ಅವರು, ಸ್ಥಳಿಯ ಆಸ್ಪತ್ರೆ ಸುತ್ತಲೂ ಆವರಣ ಗೋಡೆ ಹಾಗೂ ಆರೋಗ್ಯ ಸಹಾಯಕಿಯರ ನೂತನ ೩ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸರ್ಕಾರದಿಂದ ರೂ ೧ ಕೋಟಿ ೧೦ ಲಕ್ಷ ಹಣ …

Read More »

ಅರುಣ್ ವಿ ನಾಲತವಾಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:ಪಟ್ಟಣದ ಅರುಣ ವೀರಭದ್ರಪ್ಪ ನಾಲತವಾಡ ರವರನ್ನು ಪಂಚಸೇನೆ ಕೊಪ್ಪಳ ಜಿಲ್ಲೆ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಂಚಸೇನೆ ಜಿಲ್ಲಾ ಅಧ್ಯಕ್ಷ ಸಂಗಮೇಶ ಬಾದವಾಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಟ್ಟಣದ ಅರುಣ ವೀರಭದ್ರಪ್ಪ ನಾಲತವಾಡ ರವರನ್ನು ಪಂಚಸೇನೆ ಕೊಪ್ಪಳ ಜಿಲ್ಲೆ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಿದ ಆದೇಶ ಪ್ರತಿಯನ್ನು ನೀಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಪಂಚಸೇನೆ ಗೌರವ ಅಧ್ಯಕ್ಷ ದೊಡ್ಡಬಸಪ್ಪ ಕಂಪ್ಲಿ ವಕೀಲರು, ಜಿಲ್ಲಾ ಉಪಾಧ್ಯಕ್ಷ ಮಾರ್ಕಂಡೇಶ, ಕಾರ್ಯದರ್ಶಿ …

Read More »

ಶಿಕ್ಷಣವೇ ಶಕ್ತಿ ಶಿಕ್ಷಣದಿಂದಲೇ ಪ್ರಗತಿ- ಶ್ರೀ ರಾಮುಲು

ವರದಿ :- ಆನಂದ ಸಿಂಗ್ ರಜಪೂತ ಉದಯವಾಹಿನಿ : ಕವಿತಾಳ : ಶೈಕ್ಷಣಿಕವಾಗಿ ಹಿಂದುಳಿದ ನಮ್ಮ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣದ ಕ್ರಾಂತಿಯನ್ನು ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಬೇಕೆಂದು ಆಸೆಯಾಗಿದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು ಅವರು ಇಂದು ವಟಗಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಿಕ್ಷಣವೇ ಶಕ್ತಿ ಶಿಕ್ಷಣದಿಂದಲೇ ಪ್ರಗತಿ …

Read More »

ತಾವರಗೇರಾ: ಆಕಸ್ಮಿಕ ಬೆಂಕಿ 3 ಬಣಿವೆ ಭಸ್ಮ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ  ಹೊರವಲಯದ ಸಿಂಧನೂರ ರಸ್ತೆಯಲ್ಲಿ ಬರುವ ರುದ್ರಭೂಮಿ ಪಕ್ಕದಲ್ಲಿ ಹಾಕಲಾಗಿದ್ದ 3 ಬಣಿವೆ ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ರೈತ ಸೋಮನಗೌಡ ಓಲಿ ಅವರಿಗೆ ಸೇರಿದ 3 ಬಣಿವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಬಸ್ಮವಾಗಿದ್ದು ಅಪಾರ ನಷ್ಟ ಸಂಭವಿಸಿದೆ, ಒಟ್ಟು ನೆಲ್ಲಿನ ಹುಲ್ಲು, ಬೀಳಿ ಜೋಳ ಹಾಗೂ ಹೊಟ್ಟು …

Read More »

ಮುಖ್ಯ ಮಂತ್ರಿ ಹೇಳಿಕೆ ಖಂಡಿಸಿ ತಾವರಗೇರಾದಲ್ಲಿ ಪ್ರತಿಭಟನೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಂಚಮಸಾಲಿ ಸಮಾಜಕ್ಕೆ 2 (ಎ) ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಪಾದಯಾತ್ರೆ ಗೆ ಮೀಸಲಾತಿ ನೀಡುವ ಬಗ್ಗೆ ಶುಕ್ರವಾರ ಮುಖ್ಯ ಮಂತ್ರಿ ಯಡಿಯೂರಪ್ಪ ಮಾತನಾಡಿ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎಂಬ ಹೇಳಿಕೆಯನ್ನು ಖಂಡಿಸಿ ಇಲ್ಲಿಯ ಪಂಚಮಸಾಲಿ ಸಮುದಾಯ ದವರು ಪ್ರತಿಭಟನೆ ನಡೆಸಿದರು.. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಈಗಾಗಲೇ ಕುಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯು ಚಿತ್ರದುರ್ಗ ದವರೆಗೂ …

Read More »

ಹಿರೇ ಹಣಿಗಿ : ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಂಜನೇಯ ಭೋವಿ. ಉಪಾಧ್ಯಕ್ಷರಾಗಿ ಜಯಮ್ಮ ಅಮರೇಗೌಡ ಆಯ್ಕೆ

ಉದಯವಾಹಿನಿ: ಕವಿತಾಳ :- ಪಟ್ಟಣ ಸಮೀಪದ ಹಿರೇ ಹಣಿಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಚುನಾವಣೆ ಇಂದು ಶಾಂತಿಯುತವಾಗಿ ನಡೆಯಿತು. ಎಸ್ ಸಿ ಮೀಸಲಾತಿಯ ಅಧ್ಯಕ್ಷ ಆಂಜಿನೇಯ ಭೋವಿ ಹಾಗೂ ಯಲ್ಲಮ್ಮ ನಾಮಪತ್ರ ಸಲ್ಲಿಸಿದ್ದರು. 18 ಮತಗಳ ಪೈಕಿ ಆಂಜನೇಯ 11 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಸಾಮಾನ್ಯ ಮಹಿಳಾ ಮೀಸಲು ಸ್ಥಾನದ ಉಪಾಧ್ಯಕ್ಷೆ ಸ್ಥಾನಕ್ಕೆ ರೇಣುಕಾ ಗಂಡ ನಾಗಯ್ಯ ಹಾಗೂ ಜಯಮ್ಮ ಗಂಡ ಅಮರೇಗೌಡ …

Read More »

“ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ ” – ಗಂಗಾವತಿ ಡಿವಾಯ್ ಎಸ್ ಪಿ ರುದ್ರಪ್ಪ ಉಜ್ಜನಕೊಪ್ಪ

  ವರದಿ: ಎನ್ ಶಾಮೀದ್ ತಾವರಗೇರಾ ತಾವರಗೇರಾ: ಉತ್ತಮ ಜೀವನ ರೂಪಿಸಿಕೊಳ್ಳಲು ಕಾಲೇಜು ಹಂತದಲ್ಲಿ ಒಳ್ಳೆಯ ಸಾಧನೆ ಮಾಡಬೇಕು ಅಂದಾಗ ಮಾತ್ರ ನಾವೂ ಅಂದುಕೊಂಡ ಗುರಿಯನ್ನು ತಲುಪಲು ಸಾಧ್ಯ ಮತ್ತು ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ ಇದೆ ಎಂದು ಗಂಗಾವತಿ ಡಿವಾಯ್ ಎಸ್ ಪಿ ರುದ್ರಪ್ಪ ಉಜ್ಜನಕೊಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು ನಿಮ್ಮ ಸುರಕ್ಷೆ ಕಾಪಾಡುವ ಬಗ್ಗೆ …

Read More »

ಹಿರೇ ಹಣಿಗಿ ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾದ್ಯಕ್ಷರಾಗಿ ಆಯ್ಕೆ

ಉದಯವಾಹಿನಿ :- ಕವಿತಾಳ :- ಕವಿತಾಳ ಪಟ್ಟಣ ಸಮೀಪದ ಹಿರೇ ಹಣಿಗಿ ಗ್ರಾಮ ಪಂಚಾಯಿತಿ ಬಿಜೆಪಿ ಅಭ್ಯರ್ಥಿಯಾಗಿ ನೂತನ ಅಧ್ಯಕ್ಷ ಆಂಜನೇಯ ಭೋವಿ ತಂದೆ ಹನುಮಂತ ಹಣಿಗಿ ಮತ್ತು ಉಪಾಧ್ಯಕ್ಷರಾಗಿ ಜಯಮ್ಮ ಅಮರೇಶ್ ಗೌಡ ಚುನಾವಣೆ ಆಯ್ಕೆಯಾಗಿದ್ದಾರೆ 18 ಜನ ಸದಸ್ಯರು ಹೊಂದಿರುವ ಹಿರೇ ಹಣಿಗಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಸ್ಥಾನ ಎಸ್ಸಿ ಉಪಾಧ್ಯಕ್ಷ ಸಾಮಾನ್ಯ ಮಹಿಳೆ ಉಪಾಧ್ಯಕ್ಷರಾಗಿ ಜಯಮ್ಮ ಅವರ ಆಯ್ಕೆಯಾಗಿದ್ದಾರೆ

Read More »
error: Content is protected !!