Tuesday , November 26 2024
Breaking News
Home / Breaking News (page 82)

Breaking News

ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದ ಸಮೀಪದ ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಪಲ್ಲಿ ಹತ್ತಿರದ ರಸ್ತೆಯಲ್ಲಿ ಭೀಕರ ಅಪಘಾತ ನಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ದೇವದುರ್ಗ ತಾಲೂಕಿನ ಒಂದೇ ಕುಟುಂಬದ ಸದಸ್ಯರು ಲಿಂಗಸಗೂರು ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದಾಗ. ಗೋಲಪಲ್ಲಿ ಬಳಿ ರಸ್ತೆ ಸುಧಾರಣೆ  ಕಾಮಗಾರಿ ನಡೆಯುತ್ತಿದ್ದ ಕಾರಣ ತಿಂಥಣಿ ಬ್ರಿಜ್ ಮಾರ್ಗವಾಗಿ  ಬಂದ ವಾಹನಗಳನ್ನು ನಿಲ್ಲಿಸಲಾಗಿತ್ತು . ಈ ವೇಳೆ, ಹಿಂದುಗಡೆಯಿಂದ …

Read More »

ತಾವರಗೇರಾ ಕ್ಕೂ ವಕ್ಕರಿಸಿದ ಸರಗಳ್ಳರು, ಆತಂಕದಲ್ಲಿ ಪಟ್ಟಣದ ಜನರು

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದಲ್ಲಿ ಪ್ರಥಮಬಾರಿಗೆ ಸರಗಳ್ಳತನ ನಡೆದ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಜನರು ಭಯಭೀತಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ವರ್ತಕರಾದ ಆಶಾ ಪ್ರಾಣೇಶ ದರೋಜಿಯವರು  ದಿನ ನಿತ್ಯದಂತೆ ತಮ್ಮ ಕಿರಾಣಿ ಅಂಗಡಿಯಿಂದ ಮನೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಸೈಕಲ್ ಮೋಟಾರ್ ಮೇಲೆ ಬಂದಿದ್ದ ಇಬ್ಬರು ವ್ಯಕ್ತಿಗಳು ವಿಳಾಸ ಕೇಳುವ ನೆಪದಲ್ಲಿ ಕೊರಳಿನಲ್ಲಿದ್ದ ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆೆ. ಈ …

Read More »

ಅಧಿಕಾರಿಗಳ ಎಡವಟ್ಟು: ಬದುಕಿದ್ದರೂ ಸತ್ತ ಫಲಾನುಭವಿ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಅಧಿಕಾರಿಗಳ ಎಡವಟ್ಟಿನಿಂದಾಗಿ ಸಂದ್ಯಾ ಸುರಕ್ಷ ವೃದ್ಧಾಪ್ಯ ವೇತನ ಫಲಾನುಭವಿಯೊಬ್ಬರು ಬದುಕ್ಕಿದ್ದರು ಸಹ ಮರಣ ಹೊಂದಿದ್ದಾರೆಂದು ಮೇಲಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ಬೇಜಾವಬ್ದಾರಿತನ ತೋರಿರುವುದು ಕುಟುಂಬ ವರ್ಗದರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ ನಿವಾಸಿ ಹುಲಿಗೆಮ್ಮ ಹುಸೇನಪ್ಪ ಕಲಾಲ ಇವರು ಕಳೆದ ಹಲವು ವರ್ಷಗಳಿಂದ ಸಂದ್ಯಾ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು 1 ಸಾವಿರ ರೂಗಳನ್ನು ಪಡೆಯುತ್ತಿದ್ದರು ಆದರೆ ಕಳೆದ 3 ತಿಂಗಳಿನಿಂದ ಹಣ …

Read More »

ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾ ಪಂಚಾಯತ ಸದಸ್ಯ ಕೆ ಮಹೇಶ್ ಚಾಲನೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಕ್ರಿಕೇಟ್, ವಾಲಿಬಾಲ್, ಕಬಡ್ಡಿ ಪಂದ್ಯಾವಳಿಯನ್ನು ಏರ್ಪಡಿಸುವದರಿಂದ ಗ್ರಾಮದಲ್ಲಿ ಸೌಹಾರ್ದತೆ ಬೆಳೆಯುತ್ತಿದೆ ಮತ್ತು ಕ್ರೀಡೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಜಿಪಂ ಸದಸ್ಯ ಕೆ ಮಹೇಶ ಹೇಳಿದರು. ಸಮೀಪದ ನವಲಹಳ್ಳಿ ಗ್ರಾಮದ ಭಗತ್‌ಸಿಂಗ್ ಕ್ರೀಡಾ ಮತ್ತು ಗ್ರಾಮೀಣಾಭೀವೃದ್ಧಿ ಯುವಕ ಸಂಘದವರು ಇತ್ತೀಚಿಗೆ ಏರ್ಪಡಿಸಿದ್ದ ಕ್ರಿಕೇಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ ಭಾಗವಹಿಸಿವುದು ಮುಖ್ಯ, ಸೋಲು, ಗೆಲವುಗಳನ್ನು …

Read More »

ಬಸ್ ಬ್ರೇಕ್  ಫೇಲ್ : ತಪ್ಪಿದ ಭಾರೀ ದುರಂತ  

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಿಂದ ಲಿಂಗಸಗೂರು ಹೋಗುವ ರಸ್ತೆ ಮದ್ಯ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಾಗಲಕೋಟ ಘಟಕದ  ಬಸ್ ರಸ್ತೆಯಲ್ಲಿ ಚಲಿಸುತ್ತಿರುವ ವೇಳೆ ಬ್ರೇಕ್ ಫೇಲ್ ಆಗಿದ್ದ ಹಿನ್ನೆಲೆಯಲ್ಲಿ ಬಸ್ ನಿಯಂತ್ರಣಕ್ಕೆ ಸಿಗದಂತಾಗಿದೆ.  ಬಳಿಕ ಚಾಲಕ ರಸ್ತೆಯ ಬಲಭಾಗಕ್ಕೆ  ಬಸ್ ನ್ನು  ತಿರುಗಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮಣ್ಣಿನ ತಗ್ಗು ದಿನ್ನಿಯಿಂದ  ಬಸ್ ನಿಂತ ಪರಿಣಾಮ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.ಬಸ್ ನಲ್ಲಿ ಶಾಲಾ, …

Read More »

ಮುದೇನೂರ ಶಾಲೆಯಲ್ಲಿ ಕಳ್ಳತನ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮುದೇನೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಬೆಳಗಿನ ಜಾವ ಕಳ್ಳರು ಬೀಗ ಮುರಿದು 8 ಕಂಪ್ಯೂಟರ್ ಕಳ್ಳತನ ಮಾಡಿದ ಘಟನೆ ನಡೆದಿದೆ. ಮಂಗಳವಾರ ಬೆಳಿಗ್ಗೆ ಶಾಲೆ ತೆರೆಯುತ್ತಿದ್ದಂತೆ, ಕಳ್ಳತನವಾದ ಬಗ್ಗೆ ಶಾಲಾ ಶಿಕ್ಷಕರು ತಾವರಗೇರಾ ಪೊಲೀಸ್ ಠಾಣೆ ಗೆ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಪಿಎಸ್ಐ ಗೀತಾಂಜಲಿ ಶಿಂಧೆ ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಒಟ್ಟು 2 …

Read More »

ತಾವರಗೇರಾ: ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆ ಸರಳ ಆಚರಣೆಗೆ ನಿರ್ಧಾರ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಪಟ್ಟಣದ ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆಯು ಇದೇ ಫೇ ೧೯ ರಂದು ನಡೆಯಲಿದ್ದು, ಕರೊನಾ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ದೇವಸ್ಥಾನ ಕಮೀಟಿಯವರು ತಿಳಿಸಿದ್ದಾರೆ. ಪಟ್ಟಣದ ತ್ರೀ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ಸಂಪ್ರದಾಯದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಧಿ ವಿಧಾನಗಳು ನಡೆಯಲಿವೆ. ಆದರೆ ಪ್ರತಿ ವರ್ಷದಂತೆ ಅಯ್ಯಾಚಾರ, ಸಾಮೂಹಿಕ ಮದುವೆಗಳು ನಡೆಯುವುದಿಲ್ಲ. ಕರೊನಾ ವೈರಸ್ ಹರಡುವ ಸಾಧ್ಯತೆಯಿಂದ ಮತ್ತು …

Read More »

ಖಾಯಂ ಶಿಕ್ಷಕರ ನೇಮಕಕ್ಕಾಗಿ ಹಾಗೂ ಮೂಲಸೌಕರ್ಯಕ್ಕಾಗಿ ಎಸ್ ಎಫ್ ಐ ಪ್ರತಿಭಟನೆ

  ಉದಯ ವಾಹಿನಿ :- ಕವಿತಾಳ:- ಪಟ್ಟಣದ ಉರ್ದು ಪ್ರೌಢ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಿಸಲು ಹಾಗೂ ವರ್ಗಾವಣೆಯಾಗಿರುವ ಮಹ್ಮದ್ ಯೂಸೂಫ್ ನಾಗೂರ ಪ್ರಭಾರಿ ಮುಖ್ಯಗುರುಗಳನ್ನ ಪುನ: ಕವಿತಾಳಕ್ಕೆ ನೇಮಿಸಲು DDPI ಯವರು ನೀಡಿದ ಆದೇಶ ಉಲ್ಲಂಘನೆ ಮಾಡುತ್ತಿರುವ ದೇವದುರ್ಗ BEO ನಡೆ ಖಂಡಿಸಿ & ಶಾಲೆಗೆ ಖಾಯಂ ಶಿಕ್ಷಕರ ನೇಮಕ ಹಾಗೂ ಮೂಲಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು. ಕವಿತಾಳ ಪಟ್ಟಣಕ್ಕೆ 3 ವರ್ಷಗಳ ಹಿಂದೆ ಉರ್ದು ಮಂಜೂರಾಗಿದ್ದು, ಇಲ್ಲಿಯವರೆಗೂ …

Read More »

ಸರಳವಾಗಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಲಿಂಗಸಗೂರು ತಾಲೂಕ ಮಡಿವಾಳ ಮಾಚಿದೇವರ ಸಂಘ ಹಾಗೂ ವಿವಿಧ ಸರಕಾರಿ ಕಚೇರಿಗಳಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಸರಳ ರೀತಿಯಲ್ಲಿ  ಆಚರಣೆ ಮಾಡಲಾಯಿತು.ಶ್ರೀ  ಮಡಿವಾಳ ಮಾಚಿ ದೇವರ ಭಾವಚಿತ್ರಕ್ಕೆ ಉಪ ತಹಸೀಲ್ದಾರ್ ಪಾರ್ವತಿ ಹಿರೇಮಠ  ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭ ಮ.ಮಾ. ಸಂಘದ ಅಧ್ಯಕ್ಷ ಶರಣಪ್ಪ ಮಡಿವಾಳ, ವೀರಣ್ಣ ಮಡಿವಾಳ, …

Read More »
error: Content is protected !!