Sunday , November 24 2024
Breaking News
Home / Breaking News (page 44)

Breaking News

ತಾವರಗೇರಾ: ನಾಗರಿಕ ಸಮಿತಿಯ ಶಾಕ್ ಗೆ, ಕಾಂಗ್ರೆಸ್, ಬಿಜೆಪಿ ಸರಣಿ ಸಭೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣ ಪಂಚಾಯತ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಿರಸ್ಕರಿಸಿ ನಾಗರಿಕರ ಸಮಿತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ತೀರ್ಮಾನದಿಂದಾಗಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರುಗಳು ಸರಣಿ ಸಭೆಗಳನ್ನು ನಡೆಸಲು ಮುಂದಾಗಿವೆ. ಕಾಂಗ್ರೆಸ್: ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಮೇಗಾ ಫಂಕ್ಷನ್ ಹಾಲ್ ನಲ್ಲಿ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆ ಜರುಗಲಿದೆ ಎಂದು ತಾಲೂಕ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡಾ.ಶಾಮೀದ್ ದೋಟಿಹಾಳ …

Read More »

ತಾವರಗೇರಾ ಪಪಂ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳನ್ನು ಧಿಕ್ಕರಿಸಿ, ಸಮೀತಿಯಿಂದ ಸ್ಪರ್ಧೆಗೆ ನಿರ್ಧಾರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಮಾನ ಮನಸ್ಕರ ಸಭೆ ಸೇರಿ ಬರುವ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪಕ್ಷಾತೀತವಾಗಿ ಎಲ್ಲಾ ಪಕ್ಷಗಳನ್ನು ತಿರಸ್ಕರಿಸಿ ತಾವರಗೇರಾ ನಾಗರಿಕರ ಸಮೀತಿ ರಚಿಸಿ, ಪಟ್ಟಣದ ಎಲ್ಲಾ ವಾರ್ಡಗಳಲ್ಲೂ ಸಮಿತಿ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಯಿತು. ಪಟ್ಟಣದ ರಾಜಕೀಯ ದೃವೀಕರಣಕ್ಕೆ ಕಾರಣವಾಗಿರುವುದು ಪ್ರಮುಖ ಪಕ್ಷಗಳ ಮುಖಂಡರಿಗೆ ತಲೆನೋವಾಗಿ ಪರಿಣಮಿಸಿರುವುದಂತು ಸತ್ಯ..! ಪಟ್ಟಣದ ಅಭಿವೃದ್ಧಿ ಹಿತದೃಷ್ಟಿಯಿಂದ ಸಮಿತಿ ರಚನೆ ಮಾಡಲಾಗಿದ್ದು ಸೂಕ್ತ …

Read More »

ಮುದಗಲ್ : ಚಾಕುವಿನಿಂದ ಇರಿದು ಕೊಲೆಗೆ ಯತ್ನ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸಮೀಪದ ತೊಡಕಿ ಗ್ರಾಮದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ನಡೆದ ಜಗಳದಲ್ಲಿ ಬಸವರಾಜ ಮತ್ತು ವೀರೇಶ ಇಬ್ಬರಿಗೂ ಚಾಕುವಿನಿಂದ ಇರಿದಿದ್ದು. ಗಾಯಳುಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೀರೇಶ್ ಎನ್ನುವವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಘಟನಾಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.  

Read More »

ಕುಷ್ಟಗಿ: ಗ್ರಾಮೀಣ ಭಾಗದ ರೈತರನ್ನು ವಂಚಿಸುತ್ತಿದ್ದ ಕಳ್ಳನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಅನಕ್ಷರಸ್ಥರು ಹಾಗೂ ಗ್ರಾಮೀಣ ಪ್ರದೇಶದ ಜನರನ್ನೆ ಗುರಿಯಾಗಿಸಿಕೊಂಡು ಎಟಿಎಮ್ ಮಶಿನ್ ನಿಂದ ಹಣ ಡ್ರಾ ಮಾಡಿ ಕೊಡುವ ನೆಪದಲ್ಲಿ ಹಣವನ್ನು ದೋಚುತ್ತಿದ್ದ ಖತರ್ನಾಕ ಕಳ್ಳನನ್ನು ಕುಷ್ಟಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯನ್ನು ಕಂದಕೂರ ಗ್ರಾಮದ ಚಾಲಕ ಮಂಜುನಾಥ ಸಂಗನಾಳ ಉಪ್ಪಾರ ನನ್ನು ಬಂಧಿಸಲಾಗಿದ್ದು ಆತನನ್ನು ವಿಚಾರಣೆ ಮಾಡಲಾಗಿ ಸುಮಾರು ಒಂದು ವರ್ಷದಿಂದ ಎಟಿಎಮ್ ಗೆ ಬರುವ ರೈತರು ಮತ್ತು ಅನಕ್ಷರಸ್ಥ ರನ್ನು ಗುರಿಯಾಗಿಸಿಕೊಂಡು …

Read More »

ರಾಯಚೂರು : ಕಿಚ್ಚ ಸುದೀಪ್ ಹೆಸರಿನಲ್ಲಿ ದೇವಾಲಯ

ವರದಿ : ನಾಗರಾಜ್ ಎಸ್ ಮಡಿವಾಳರ್  ರಾಯಚೂರು : ಜಿಲ್ಲೆಯ ಕುರಕುಂದ ಗ್ರಾಮದಲ್ಲಿ ತಮ್ಮ ನೆಚ್ಚಿನ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳು ದೇವಾಲಯ ನಿರ್ಮಿಸಲಿದ್ದಾರೆ. ಈಗಾಗಲೇ ಗ್ರಾಮದಲ್ಲಿ ನಟನ ಪುತ್ಥಳಿ ಪ್ರತಿಷ್ಟಾಪನೆ ಕೂಡಾ ಮಾಡಲಾಗಿದೆ..! ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕುರಕುಂದಾ ಗ್ರಾಮವೇ ವಿಶಿಷ್ಟವಾಗಿರುವಂತದ್ದು. ಇಲ್ಲಿನವರೇ, ತಮಗಿಷ್ಟವಾಗಿರುವ ನೆಚ್ಚಿನ ನಟ ಸುದೀಪ್ ಅವರನ್ನು ಸಾಕ್ಷಾತ್ ದೇವರ ರೂಪದಲ್ಲಿ ಕಾಣುತ್ತಿರುವುದು. ಕೇವಲ ದೇವರ ರೂಪದಲ್ಲಿ ಕಂಡರೆ ಸಾಲದು, …

Read More »

ಖ್ಯಾತ ಜವಳಿ ವ್ಯಾಪಾರಸ್ಥ ಮಲ್ಲಪ್ಪ ಜೀಡಿ ಇನ್ನಿಲ್ಲ…

ಮುದುಗಲ್: ಪಟ್ಟಣದ ನಿವಾಸಿಗಳಾದ ಖ್ಯಾತ ಜವಳಿ ವ್ಯಾಪಾರಸ್ಥರಾದ  ಮಲ್ಲಪ್ಪ ಜೀಡಿ(80) ಬುಧವಾರ ಮೃತಪಟ್ಟಿದ್ದಾರೆ. ಮೃತರಿಗೆ ಮೂವರು  ಗಂಡು ಮಕ್ಕಳು, ಮೂವರು  ಹೆಣ್ಣುಮಕ್ಕಳು ಇದ್ದು  7 ಮಮ್ಮಕ್ಕಳು ಇದ್ದು  ಅಪಾರ ಬಂಧು ಬಳಗವನ್ನ ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ 5.30ಕ್ಕೆ  ಗಂಟೆಗೆ ತಾವರಗೇರಾ ರಸ್ತೆಯ  ಸ್ವಂತ ಹೊಲದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More »

ತಾವರಗೇರಾ: ಟ್ರ್ಯಾಕ್ಟರ್ ಟ್ರೈಲರ್ ಕಳ್ಳರನ್ನು ಬಂಧಿಸಿದ ಪೊಲೀಸರು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಟ್ರ್ಯಾಕ್ಟರ್ ಟ್ರೈಲರ ಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಪೊಲೀಸ್ ರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿತರಿಂದ ಒಟ್ಟು 4 ಲಕ್ಷ 20 ಸಾವಿರ ಬೆಲೆ ಬಾಳುವ 3 ಟ್ರ್ಯಾಕ್ಟರ್ ಟ್ರೈಲರ್ ಗಳನ್ನು ವಶಪಡಿಸಿಕೊಂಡಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಬಂಧಿತ ಆರೋಪಿಗಳನ್ನು ವಿರುಪಣ್ಣ ಬಸನಗೌಡ ಕಲಮಂಗಿ, ಮೆಹಬೂಬ್ ಸಾಬ ಹಸನಸಾಬ ಮೈಲಾಪುರ, ಯಮನೂರಪ್ಪ ರಾಮಣ್ಣ ಕೋಳಭಾಳ ಮೈಲಾಪುರ, ಸಿದ್ದಲಿಂಗ ನಾಗಪ್ಪ …

Read More »

ಮೊರಾರ್ಜಿ ವಸತಿ ಶಾಲೆಗೆ ಶಾಸಕ ಬಯ್ಯಾಪೂರ ಭೇಟಿ, ಖಡಕ್ ಎಚ್ಚರಿಕೆ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ : ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥತೆಗೊಂಡಿದ್ದ ನಿಡಶೇಸಿ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಅವರು ವಿದ್ಯಾರ್ಥಿಗಳೊಂದಿಗೆ ಉಪಹಾರ ಸೇವಿಸುವ ಮೂಲಕ ಮಕ್ಕಳಲ್ಲಿದ್ದ ಆತಂಕ ದೂರಮಾಡಿದರು..! ದಿನಾಂಕ 28-11-2021 ರಂದು ವಸತಿ ಶಾಲೆಯಲ್ಲಿ ವಿಷಯುಕ್ತ ಹಾಗೂ ಕಳಪೆ ಆಹಾರ ಸೇವಿಸುವ ಮೂಲಕ 30 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥತೆಗೊಂಡಿದ್ದರು. ಹಿನ್ನೆಲೆಯಲ್ಲಿ ಶಾಸಕ ಬಯ್ಯಾಪೂರು ಅವರು ವಸತಿ ಶಾಲೆಗೆ ಖುದ್ದು …

Read More »

ವಿಷ ಆಹಾರ ಸೇವಿಸಿ, ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ನಿಡಶೇಸಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇರಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ ರಾದ ಘಟನೆ ಜರುಗಿದೆ. ಘಟನೆಗೆ ಕಳಪೆ ಆಹಾರ ಸೇವನೆಯಿಂದಾಗಿ ಈ ಘಟನೆ ಸಂಭವಿಸಿರುವುದು ಪಾಲಕರ ಆಕ್ರೋಶ ಕ್ಕೆ ಕಾರಣವಾಗಿದೆ. ಅಸ್ವಸ್ಥ ಗೊಂಡ ವಿದ್ಯಾರ್ಥಿಗಳನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಕರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಿಬ್ಬಂದಿ ವಿರುದ್ದ ಹರಿ ಹಾಯ್ದಿದ್ದಾರೆ, ಪಾಲಕರು ಆತಂಕ ಗೊಂಡು ಆಸ್ಪತ್ರೆ …

Read More »

ಕಳ್ಳತನವಾಗಿದ್ದ 2 ಕೋಟಿ 26 ಲಕ್ಷ ರೂ ಮೌಲ್ಯದ ವಸ್ತುಗಳು ವಾರಸುದಾರರಿಗೆ ವಿತರಣೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2020-21 ರ ಅಕ್ಟೋಬರ್ ವರೆಗೆ ವರದಿಯಾಗಿದ್ದ ಕಳ್ಳತನಕ್ಕೆ ಸಂಬಂಧಿಸಿದಂತೆ ಕಳ್ಳರಿಂದ ವಶಪಡಿಸಿಕೊಳ್ಳಲಾದ ಬಂಗಾರ ಮತ್ತು ಮೊಬೈಲ್ ಹಾಗೂ ಬೈಕುಗಳು ಸೇರಿದಂತೆ ಒಟ್ಟು 2 ಕೋಟಿ 26 ಲಕ್ಷ 22 ಸಾವಿರದ ಮೌಲ್ಯಗಳ ಸ್ವತ್ತನ್ನು ವಾರಸುದಾರರಿಗೆ ಕೊಪ್ಪಳ ಜಿಲ್ಲಾ ಪೊಲೀಸ್ ಕಾರ್ಯಲಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಟಿ ಶ್ರೀಧರ್ ಅವರ ನೇತೃತ್ವದಲ್ಲಿ ನಡೆಯಿತು. ತಾವರಗೇರಾ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …

Read More »
error: Content is protected !!