Thursday , September 19 2024
Breaking News
Home / Breaking News (page 53)

Breaking News

ಡಾ. ಶರಣಪ್ಪ ಆನೆಹೊಸೂರಿಗೆ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ

  ನಾಗರಾಜ್ ಎಸ್ ಮಡಿವಾಳರ್  ಮುದಗಲ್: ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು ಗ್ರಾಮದ ಡಾ.ಶರಣಪ್ಪ ಆನೆಹೊಸೂರು ಇವರಿಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 2020 ನೇ ಸಾಲಿನ ಹಂಪಮ್ಮ ಶರಣೇಗೌಡ ವಿರುಪಾಪುರ ದತ್ತಿ ಪ್ರಶಸ್ತಿ ಲಭಿಸಿದೆ. ಲಿಂಗಸುಗೂರು ತಾಲ್ಲೂಕಿನ ಶಾಸನ ಸಂಸ್ಕೃತಿ ಎಂಬ ಸಂಶೋಧನೆ ಕೃತಿಗೆ ಪ್ರಶಸ್ತಿ ಲಭಿಸಿದೆ. ಲಿಂಗಸುಗೂರು ತಾಲ್ಲೂಕಿನ ಶಾಸನಗಳು ತಮ್ಮದೇ ಆದ ವೈಶಿಷ್ಟ್ಯತೆ ಪಡೆದುಕೊಂಡಿವೆ. ಮೌರ್ಯರು, ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರು, ಸೇವುಣರು, ವಿಜಯನಗರ ಅರಸರ, ಬಹುಮನಿ ಸುಲ್ತಾನರ, …

Read More »

ಹೆಂಡತಿಯನ್ನು ಕೊಂದು, ಸಜ್ಜೆ ಹೊಲದಲ್ಲಿ ಬಿಸಾಕಿದ ಪಾಪಿ ಗಂಡ…!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಯನ್ನೆ ಕೊಲೆ ಮಾಡಿ ಅದನ್ನು ಮುಚ್ಚಿ ಹಾಕಲು ಯತ್ನಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿ ಯನ್ನು ಯಲಬುರ್ಗಾ ತಾಲೂಕಿನ ಯಡ್ಡೊಣಿ ಗ್ರಾಮದ ಮಂಜುಳಾ ಕಟ್ಟಿಮನಿ (25) ಎಂದು ಗುರುತಿಸಲಾಗಿದೆ. ಸ್ಥಳೀಯ ತಾಲೂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಸೇವೆಯಲ್ಲಿದ್ದ ಮಂಜುಳಾ ಇವರು ಕೊಪ್ಪಳ ತಾಲೂಕ ಮುದ್ದಾಬಳ್ಳಿ ಮಂಜುನಾಥ ಕಟ್ಟಿಮನಿಯೊಂದಿಗೆ ವಿವಾಹ ವಾಗಿತ್ತು, …

Read More »

ಮತ್ತೆ ಪ್ರಕರಣದಲ್ಲಿ ಬೆಳಕಿಗೆ ಬಂದ ಶಾಸಕ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಮೊಟ್ಟೆ ಡೀಲ್ ಪ್ರಕರಣದಲ್ಲಿ ಭಾಗಿಯಾದ ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಅವರು, ಶಾಸಕರಾಗಿಯು ನಾನು ಅವರ ಪಿಎ ಎಂದು ದೂರವಾಣಿ ಕರೆಯಲ್ಲಿ ಹೇಳಿಕೊಳ್ಳುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬುದು ಸಾರ್ವಜನಿಕರ ಯಕ್ಷ ಪ್ರಶ್ನೆ ಯಾಗಿದೆ. ಮೊಟ್ಟೆ ಡೀಲ್ ಪ್ರಕರಣದಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವರೊಂದಿಗಿನ ಸಂಭಾಷಣೆಯ ಸ್ಟ್ರೀಂಗ್ ಆಪರೇಶನ್ ನಲ್ಲಿ ಸಿಕ್ಕಿ ಹಾಕಿಕೊಂಡಿರುವ ವಿಡಿಯೋ ಎಲ್ಲಾ ಕಡೇ ವೈರಲ್ಲಾಗಿದ್ದು, ಈಗ ಶಾಸಕ ಪರಣ್ಣ ಮನವಳ್ಳಿ …

Read More »

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ರಾಜ್ಯದ 30 ನೇ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ  ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಹಾಗೂ ಕುಟುಂಬ. ಸದಸ್ಯರು ಉಪಸ್ಥಿತರಿದ್ದರು.

Read More »

ರಾಜ್ಯದ ನೂತನ ಸಿ ಎಂ ಬಸವರಾಜ ಬೊಮ್ಮಾಯಿ ಆಯ್ಕೆ 

  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ರಾಜ್ಯಧಾನಿ  ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ  ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ.  

Read More »

ಮಾಧ್ಯಮದವರು ಪರಿಮಿತಿಯಲ್ಲಿ ಕೆಲಸ ಮಾಡಬೇಕು, ಶಾಸಕ ಬಯ್ಯಾಪೂರ..!

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ………………………………………………. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಪರಿಮಿತಿ ಬಿಟ್ಟು ಕಾರ್ಯನಿರ್ವವಹಿಸುತ್ತಿರುವ ಮಾಧ್ಯಮಗಳ ಮೇಲೆ ನಿರ್ಭಂದ ಹೇರಬೇಕಾಗಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಅಭಿಪ್ರಾಯವ್ಯಕ್ತಪಡಿಸಿದರು..! ಅವರು ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಮೇಘಾ …

Read More »

ತಾವರಗೇರಾ: ಅಕ್ರಮ ಮದ್ಯ ವಶ : ಪ್ರಕರಣ ದಾಖಲು..!

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವಿವಿಧ ಸ್ಥಳಗಳಿಗೆ ಪೊಲೀಸರು ದಾಳಿ ನಡೆಸಿ ಬೆಲೆ ಬಾಳುವ ಮದ್ಯ ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಯಾಪೂರ, ಬಸವಣ್ಣ ಕ್ಯಾಂಪ್ ಹಾಗೂ …

Read More »

ಮುದಗಲ್ : ಬೈಕ್ ಡಿಕ್ಕಿ  ಓರ್ವನ ಸ್ಥಿತಿ ಗಂಭೀರ ಇಬ್ಬರಿಗೆ ಗಾಯ

ವರದಿ : ನಾಗರಾಜ್ ಎಸ್ ಮಡಿವಾಳರ್   ಮುದಗಲ್  : ಪಟ್ಟಣ ಸಮೀಪದ ಕನ್ನಾಪುರಹಟ್ಟಿ ಹತ್ತಿರ ಮಧ್ಯಾಹ್ನ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಪರಿಣಾಮ ಓರ್ವನ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಿವೆ. ಗಂಭೀರ ಸ್ಥಿತಿಯಲ್ಲಿರುವ  ಕನ್ನಾಪುರಹಟ್ಟಿ ಗ್ರಾಮದ  ಶೇಖರಯ್ಯ ಎಂಬುವ ವ್ಯಕ್ತಿ ರಸ್ತೆ ಬದಿಯಲ್ಲಿ ಬೈಕ್ ಮೇಲೆ ನಿಂತಿರುತ್ತಾರೆ. ನಾರಾಯಣಪುರ ಸಮೀಪದ ಮರಣನಾಳ ತಾಂಡ ಕಡೆಗೆ ತೆರೆಳುತ್ತಿದ್ದ ಗೋವಿಂದ್ ರಾಠೋಡ್ ಎಂಬುವ ಬೈಕ್ ಸವಾರ ನಿಂತ ಬೈಕ್ ಬೈಕ್ …

Read More »

ಬ್ಯಾಂಕಿಗೆ ಬರುವ ಗ್ರಾಹಕರ ಮೇಲೆ ಕಣ್ಣಿಟ್ಟಿರುವ, ಕಳ್ಳರ ಗ್ಯಾಂಗ್..!

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯಾದ್ಯಂತ ಬ್ಯಾಂಕಿಗೆ ಹೋಗಿ ಬರುವ ಗ್ರಾಹಕರ ಮೇಲೆ ಕಣ್ಣಿಟ್ಟು  ಹಣ ಕಳ್ಳತನ ಮಾಡುವ ಗುಂಪೊಂದು ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು ಸಾರ್ವಜನಿಕರು ಇದರಿಂದ ಎಚ್ಚೆತ್ತುಕೊಳ್ಳ ಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ …

Read More »

ತಾವರಗೇರಾ: ನಂದಾಪೂರ ದಲಿತರ ಭೂಕಬಳಿಕೆ ಪ್ರಕರಣ ಮತ್ತೆ ಬೆಳಕಿಗೆ..!

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ನಂದಾಪುರ ಗ್ರಾಮದ ದಲಿತರ ಭೂ ಕಬಳಿಕೆ ಪ್ರಕರಣ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಜರುಗಿದ ದಲಿತರ ಸಭೆಯಲ್ಲಿ ಮತ್ತೆ ಬೆಳಕಿಗೆ ಬಂದಿತು. ಡಿವೈಎಸ್ ಪಿ ಆರ್ ಎಸ್ ಉಜ್ಜನಕೊಪ್ಪ …

Read More »
error: Content is protected !!