ವರದಿ: ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಜುಮಲಾಪೂರ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಅಕ್ಕಮ್ಮ ಈರಣ್ಣ ದಂಡಿನ್, ಉಪಾಧ್ಯಕ್ಷರಾಗಿ ಛತ್ರಪ್ಪ ರಾಠೋಡ್ ಅವಿರೋಧವಾಗಿ ಆಯ್ಕೆಯಾದರು. ಜುಮಲಾಪೂರ ಗ್ರಾಪಂ ನಲ್ಲಿ ಒಟ್ಟು 25 ಜನ ಸದಸ್ಯರಿದ್ದು, ಅಧ್ಯಕ್ಷ ಬಿಸಿಎಂ-ಅ ಮಿಸಲಾತಿ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಅಕ್ಕಮ್ಮ ಈರಣ್ಣ ದಂಡಿನ್, ಉಪಾಧ್ಯಕ್ಷ ಎಸ್ ಸಿ (ಪರಿಶಿಷ್ಟ ಜಾತಿ) ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಛತ್ರಪ್ಪ ರಾಠೋಡ್ ನಾಮಪತ್ರ ಸಲ್ಲಿಸಿದ್ದರು. …
Read More »ಜಿಲ್ಲಾ ಪಂಚಾಯತ್ ಸಿಇಓ ಆದ ವಿದ್ಯಾರ್ಥಿನಿ ಅನ್ನಪೂರ್ಣ
ವರದಿ : ನಾಗರಾಜ್ ಎಸ್ ಮಡಿವಾಳರ್ ರಾಯಚೂರು : ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿನಿಯೊಬ್ಬಳಿಗೆ ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಅರ್ಧ ತಾಸು ಅತಿಥಿ ಸಿಇಓ ಸ್ಥಾನ ನೀಡಿ ಗೌರವಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ನಗರದ ಸ್ಟೇಷನ್ ಬಜಾರ್‍ನಲ್ಲಿರುವ ಸರ್ಕಾರಿ …
Read More »ಬಾಗಲವಾಡ : ಗ್ರಾಮ ಸಭೆ
ಉದಯವಾಹಿನಿ ಕವಿತಾಳ : ಪಟ್ಟಣ ಸಮೀಪದ ಬಾಗಲವಾಡ ಗ್ರಾಮ ಪಂಚಾಯಿತಿ ಯಲ್ಲಿ 2019-20ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಮಹಾತ್ಮಾ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ಲೆಕ್ಕ ಪರಿಶೋಧನೆ ನಡೆಯಿತು… ಈ ಸಂದರ್ಭದಲ್ಲಿ ಮಹೇಶ್ ತಾಲೂಕು ಸಂಯೋಜಕರು. ಎಲ್ಲಾ ಕಾಮಗಾರಿಗಳು ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಓದಿ ಹೇಳಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ವಿನೋದ್ ರಾಜ್.ನಾಗರಾಜ್ ಕಂಪ್ಯೂಟರ್ ಅಪರೇಟರ. ಅಮರೇಶ BFT. ಅಮರಯ್ಯ ತಾತ.ಈರಮ್ಮ ನಾಯಕ …
Read More »ಎಸ್ ಎನ್ ಅಕ್ಕಿರಿಗೆ ಜಿಲ್ಲಾ ಉತ್ತಮ ದೈಹಿಕ ಶಿಕ್ಷಕ ಪ್ರಶಸ್ತಿ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಬಾಲಕರ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕ ಎಸ್ ಎನ್ ಅಕ್ಕಿ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ರಾಯಚೂರು ಒಂದು ದಿನದ ದೈಹಿಕ ಶಿಕ್ಷಣ ಬಲವರ್ಧನೆ ಕಾರ್ಯಾಗಾರ ಹಾಗೂ ಪಿಟ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಕ ಎಸ್ ಎನ್ ಅಕ್ಕಿ ರವರು ಸೃಜನಶೀಲ ಶಿಕ್ಷಕರಾಗಿದ್ದು, ಯೋಗ, ಕ್ರೀಡೆ, ದೈಹಿಕ ಬೆಳವಣಿಗೆ, ಶಿಸ್ತು ಕಾಪಾಡುವುದರ …
Read More »ಎಸ್ ಎನ್ ಅಕ್ಕಿರಿಗೆ ಜಿಲ್ಲಾ ಉತ್ತಮ ದೈ ಶಿಕ್ಷಕ ಪ್ರಶಸ್ತಿ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಬಾಲಕರ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕ ಎಸ್ ಎನ್ ಅಕ್ಕಿ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ರಾಯಚೂರು ಒಂದು ದಿನದ ದೈಹಿಕ ಶಿಕ್ಷಣ ಬಲವರ್ಧನೆ ಕಾರ್ಯಾಗಾರ ಹಾಗೂ ಪಿಟ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಕ ಎಸ್ ಎನ್ ಅಕ್ಕಿ ರವರ ಸೃಜನಶೀಲ ಶಿಕ್ಷಕರಾಗಿದ್ದು, ಯೋಗ, ಕ್ರೀಡೆ, ದೈಹಿಕ ಬೆಳವಣಿಗೆ, ಶಿಸ್ತು ಕಾಪಾಡುವುದರ ಬಗ್ಗೆ …
Read More »ತಾವರಗೇರಾ: ಸಂಗನಾಳ ಗ್ರಾಮ ಪಂಚಾಯತ್ ಕಾಂಗ್ರೇಸ್ ವಶಕ್ಕೆ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಸಂಗನಾಳ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಯಮನಮ್ಮ ಹೊಗರನಾಳ, ಉಪಾಧ್ಯಕ್ಷರಾಗಿ ಶರಣಪ್ಪ ಹಂಚಿನಾಳ ಅವಿರೋಧವಾಗಿ ಆಯ್ಕೆಯಾದರು. ಸಂಗನಾಳ ಗ್ರಾಪಂ ನಲ್ಲಿ ಒಟ್ಟು ೧೬ ಜನ ಸದಸ್ಯರಿದ್ದು, ಅಧ್ಯಕ್ಷ ಸಾಮಾನ್ಯ ಮಹಿಳೆ ಮಿಸಲಾತಿ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಮನಮ್ಮ ಹೊಗರನಾಳ, ಉಪಾಧ್ಯಕ್ಷ ಸಾಮಾನ್ಯ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಹಂಚಿನಾಳ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ ಯಾರೂ ಸಹ ನಾಮಪತ್ರ …
Read More »ತೊಂಡಿಹಾಳ ಹುಲಿಗೆಮ್ಮ ದೇವಿ ಜಾತ್ರೆ ರದ್ದು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಮೀಪದ ತೊಂಡಿಹಾಳದ ಪ್ರಸಿದ್ಧ ಹುಲಿಗೆಮ್ಮ ದೇವಿ ಜಾತ್ರೆ ರದ್ದು ಪಡಿಸಲು ತಾಲೂಕಡಳಿತ ನಿರ್ಧರಿಸಿದೆ. ಪ್ರತಿವರ್ಷ ಫೆ.5,6,7 ರಂದು ಹಗಲು ರಾತ್ರಿಯಾಗಿ ತೊಂಡಿಹಾಳ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ ನಡೆಯುತ್ತಿತ್ತು. ಜಾತ್ರೆಯ ನಿಮಿತ್ತ ಲಿಂಗಸಗೂರು ತಾಲೂಕಾಡಳಿತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯನ್ನ ರದ್ದು ಪಡಿಸಲು ತೀರ್ಮಾನ ತೆಗೆದುಕೊಳ್ಳತಾಯಿತು. ಈ ಸಂದರ್ಭ ಸಭೆಯಲ್ಲಿ ಗ್ರಾಮಸ್ಥರ ಹಾಗೂ ಅಧಿಕಾರಿಗಳ …
Read More »ತಾವರಗೇರಾ: ಕಿಲ್ಲಾರಹಟ್ಟಿ ಗ್ರಾಮ ಪಂಚಾಯತಿ ಬಿಜೆಪಿ ವಶಕ್ಕೆ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಮೀಪದ ಕಿಲ್ಲಾರಹಟ್ಟಿ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಶರಣಮ್ಮ ಚವ್ಹಾಣ್, ಉಪಾಧ್ಯಕ್ಷರಾಗಿ ರಾಘವೇಂದ್ರ ತೆಮ್ಮಿನಾಳ ಅವಿರೋಧವಾಗಿ ಆಯ್ಕೆಯಾದರು. ಕಿಲ್ಲಾರಹಟ್ಟಿ ಗ್ರಾಪಂ ನಲ್ಲಿ ಒಟ್ಟು ೨೬ ಜನ ಸದಸ್ಯರಿದ್ದು, ಅಧ್ಯಕ್ಷ ಎಸ್ ಸಿ ಮಹಿಳೆ ಮಿಸಲಾತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶರಣಮ್ಮ ಚವ್ಹಾಣ್, ಉಪಾಧ್ಯಕ್ಷ ಸಾಮಾನ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಘವೇಂದ್ರ ತೆಮ್ಮಿನಾಳ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ …
Read More »ತೊಂಡಿಹಾಳ ಹುಲಿಗೆಮ್ಮ ದೇವಿ ಜಾತ್ರೆ ರದ್ದು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಮೀಪದ ತೊಂಡಿಹಾಳದ ಪ್ರಸಿದ್ಧ ಹುಲಿಗೆಮ್ಮ ದೇವಿ ಜಾತ್ರೆ ರದ್ದು ಪಡಿಸಲು ತಾಲೂಕಡಳಿತ ನಿರ್ಧರಿಸಿದೆ. ಪ್ರತಿವರ್ಷ ಫೆ.5,6,7 ರಂದು ಹಗಲು ರಾತ್ರಿಯಾಗಿ ತೊಂಡಿಹಾಳ ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ ನಡೆಯುತ್ತಿತ್ತು. ಜಾತ್ರೆಯ ನಿಮಿತ್ತ ಲಿಂಗಸಗೂರು ತಾಲೂಕಾಡಳಿತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯನ್ನ ರದ್ದು ಪಡಿಸಲು ತೀರ್ಮಾನ ತೆಗೆದುಕೊಳ್ಳತಾಯಿತು. ಈ ಸಂದರ್ಭ ಸಭೆಯಲ್ಲಿ ಗ್ರಾಮಸ್ಥರ ಹಾಗೂ ಅಧಿಕಾರಿಗಳ …
Read More »ವರದಿ : ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಮೆಣೇಧಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರದಂದು ನಡೆಯಿತು. ಗ್ರಾಪಂ ಅಧ್ಯಕ್ಷರಾಗಿ ದಾವಲಭಾಷಾ ಅಂಕುಶದೊಡ್ಡಿ ಹಾಗೂ ಉಪಾಧ್ಯಕ್ಷರಾಗಿ ಸೋಮಪ್ಪ ಬುಡಕುಂಟಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಅಮರೇಶ ಕಿಲಾರಹಟ್ಟಿ ಘೋಷಿಸಿದರು. ಮೆಣೇಧಾಳ ಗ್ರಾಮ ಪಂಚಾಯತಿಯ ಒಟ್ಟು 19 ಜನ ಸದಸ್ಯರಿದ್ದರು ಅದರಲ್ಲಿ ಬಿಜೆಪಿ ಬೆಂಬಲಿತ ದಾವಲಭಾಷಾ ಅಂಕುಶದೊಡ್ಡಿ 11 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು, ಪ್ರತಿಸ್ಪರ್ಧಿ ಜಗದೀಶ್ ಚಿದಾನಂದಪ್ಪ ಅವರಿಗೆ …
Read More »