Friday , November 22 2024
Breaking News
Home / Breaking News / ಮಹಿಳಾ ಮತ್ತು ಮಕ್ಕಳ ಸಮಸ್ಯೆ ಆಲಿಸಲು ಪ್ರತ್ಯೇಕ ಕೊಠಡಿ.

ಮಹಿಳಾ ಮತ್ತು ಮಕ್ಕಳ ಸಮಸ್ಯೆ ಆಲಿಸಲು ಪ್ರತ್ಯೇಕ ಕೊಠಡಿ.

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಮಹಿಳೆ ಮತ್ತು ಮಕ್ಕಳ ಹಾಗೂ ನೊಂದವರ ಕುಂದುಕೊರತೆ ಆಲಿಸಲು ಸ್ಥಳೀಯ ಠಾಣೆ ಯಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪಿಸಲಾಗಿದೆ. ಠಾಣೆಗೆ ಬರುವ ಸಮಾಜದಲ್ಲಿ ನೊಂದ ಮಹಿಳೆಯರು ಹಾಗೂ ಮಕ್ಕಳು ತಮ್ಮ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರತ್ಯೇಕ ಕೊಠಡಿ ತೆರೆಯಲಾಗಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುಬೆಕೆಂದು ಮೂಲಗಳು ತಿಳಿಸಿವೆ.

ಈ ಸಂಧರ್ಬದಲ್ಲಿ ಎಎಸ್ಐ ಅತೀಕ ಅಹಮ್ಮದ, ಪೊಲೀಸ್ ಸಿಬ್ಬಂದಿ ರಾಜು, ಸಾವಿತ್ರಮ್ಮ, ಬಸವರಾಜ, ಗುಂಡಪ್ಪ, ಸೇರಿದಂತೆ ಇನ್ನೀತರರಿದ್ದರು.

About N Shameed

Check Also

ತಾವರಗೇರಾ:- ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಗರ್ಜಿನಾಳ ಕ್ರಾಸ್ ಹತ್ತಿರ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ ಟಿ ಸಿ ಬಸ್ …

error: Content is protected !!