Thursday , September 19 2024
Breaking News
Home / Breaking News / ಲಿಂಗಸಗೂರು : ನಾಳೆ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ವಿದ್ಯುತ್ ಇರಲ್ಲ….

ಲಿಂಗಸಗೂರು : ನಾಳೆ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ವಿದ್ಯುತ್ ಇರಲ್ಲ….

ವರದಿ : ನಾಗರಾಜ್ ಎಸ್ ಮಡಿವಾಳರ್ 
ಲಿಂಗಸಗೂರು : ಪಟ್ಟಣದಲ್ಲಿ ನಾಳೆ ಬೆಳಗ್ಗೆ 10.00 ಗಂಟೆಯಿಂದ ಸಾಯಂಕಾಲ 4:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಲಿಂಗಸಗೂರು  ಪಟ್ಟಣದಲ್ಲಿ ವಿದ್ಯುತ್  ನಿರ್ವಹಣೆ ಮತ್ತು ಪರಿವರ್ತಕ ಸ್ಥಳಾಂತರಿಸಿರುವ  ಕಾರಣ 220/11O/33/11 ಕೆ ವಿ ಲಿಂಗಸಗೂರು ವಿದ್ಯುತ್  ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 11ಕೆ ಐ ಮಾರ್ಗಗಳು ನಾಳೆ  ಬೆಳಗ್ಗೆ 10:00 ಗಂಟೆಯಿಂದ ಸಾಯಂಕಾಲ 4:00 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು . ಲಿಂಗಸಗೂರು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!