Friday , September 20 2024
Breaking News
Home / Breaking News / ಮೆಣೇಧಾಳ ದೇಸಾಯಿಯವರ ಮನೆಯಲ್ಲಿ ಸಿನಿಮಾ ಶೂಟಿಂಗ್

ಮೆಣೇಧಾಳ ದೇಸಾಯಿಯವರ ಮನೆಯಲ್ಲಿ ಸಿನಿಮಾ ಶೂಟಿಂಗ್

ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ : ಸಮೀಪದ ಮೆಣೇಧಾಳ ದೇಸಾಯಿಯವರ ವಾಡೆಯಲ್ಲಿ ಜಗನ್ನಾಥ ದಾಸರ ಜೀವನ ಚರಿತ್ರೆ ಕುರಿತಂತೆ ಕಳೆದ ಒಂದು ವಾರದಿಂದ ಚಲನ ಚಿತ್ರೀಕರಣ ಭರದಿಂದ ನಡೆಯುತ್ತಿದೆ.
ಬೆಂಗಳೂರಿನ ಮಾತಾಂಭುಜ ಮೂವೀಸ್ ನವರು ನಿರ್ಮಿಸಿತ್ತಿರುವ ಈ ಚಲನ ಚಿತ್ರಕ್ಕೆ ಮಂತ್ರಾಲಯದಲ್ಲಿ ಶ್ರೀಗಳು ಚಾಲನೆ ನೀಡಿದ್ದರು.

ರಾಯರ ಆರಾಧನೆ ದಿನ ಈ ಚಿತ್ರವನ್ನು ಬಿಡುಗಡೆ ಮಾಡುವ ಗುರಿಯಿದೆ ಎಂದು ನಿರ್ದೇಶಕರಾದ ಮಧಸೂಧನ್ ಹವಲ್ದಾರ ತಿಳಿಸಿದ್ದಾರೆ.
ನಟಿ ನಿಶ್ಚಿತಾ ಶೆಟ್ಟಿ, ಹೈದರಾಬಾದ್‌ನ ಶರತ್, ರಾಯಚೂರಿನ ಧೀರೇಂದ್ರ, ಪದ್ಮಕಲಾ, ಸುರೇಶ ಹಾವೇರಿ, ಮೆಣೇಧಾಳ ದೇಸಾಯಿ ಮನೆತನದವರೇ ಆದ ಧನಶ್ರೀ ದೇವಿ ಗೌರವ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಧಾರಾವಾಹಿಯ ನಟ, ನಟಿಯರು ನಟಿಸುತ್ತಿದ್ದಾರೆ ಎಂದು ನಿರ್ದೇಶಕರಾದ ಮಧಸೂಧನ್ ಹವಲ್ದಾರ ತಿಳಿಸಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!