Thursday , September 19 2024
Breaking News
Home / Breaking News / ತಾವರಗೇರಾ:- ಉಚಿತ ಖತ್ನಾ ಶಿಬಿರ

ತಾವರಗೇರಾ:- ಉಚಿತ ಖತ್ನಾ ಶಿಬಿರ

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಹಜರತ್ ಖ್ವಾಜಾ ಗರೀಬ್ ನವಾಜ್ ಧಾರ್ಮಿಕ ಮತ್ತು ಸಮಾಜೋದ್ಧಾರಕ ಸಂಘದ ವತಿಯಿಂದ ತಾವರಗೇರಾ ಹಾಗೂ ಸುತ್ತ ಮುತ್ತಲಿನ ಗ್ರಾಮದ ಮುಸ್ಲಿಂ ಬಾಂದವರಲ್ಲಿ ತಿಳಿಸುವುದೆನೆಂದರೆ ಪ್ರತಿ ವರ್ಷದಂತೆ ಈ ವರ್ಷವೂ ದಿನಾಂಕ 24-03-2021 ರಂದು ಬುಧವಾರದಂದು ಸ್ಥಳೀಯ ಶಾಮೀದ್ ಅಲಿ ದರ್ಗಾದ ಶಾದುಮಹಲ್ ನಲ್ಲಿ ಖತ್ನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ನುರಿತ ವೈದ್ಯರಾದ ಡಾ|| ಮಹ್ಮದ್ ಸಲೀಮ್ ಇವರು ರಾಯಚೂರಿನಿಂದ ಆಗಮಿಸುತ್ತಿದ್ದಾರೆ, ಆದ್ದರಿಂದ ಮುಸ್ಲಿಂ ಬಾಂಧವರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ .
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9916566878 / 9900299847 / 9986942558 / 9901101213.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!