Thursday , September 19 2024
Breaking News
Home / Breaking News / ಇಂದು ಮುದಗಲ್ಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ….. 

ಇಂದು ಮುದಗಲ್ಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ….. 

ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್  : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ  ಮುದಗಲ್ ಪಟ್ಟಣದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಮ್ಮ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸನಗೌಡ ತುರವಿಹಾಳ  ನಾಮಪತ್ರ ಸಲ್ಲಿಕೆ ಮಾಡುವುದರಿಂದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ನವರು  ಭಾಗವಹಿಸಿಲಿದ್ದಾರೆ ಮುದಗಲ್ ಪಟ್ಟಣಕ್ಕೆ  ಹೆಲಿಪ್ಯಾಡ ಮೂಲಕ ಆಗಮಿಸಲಿದ್ದಾರೆ. ನಂತರ  ರಸ್ತೆ ಮಾರ್ಗದಲ್ಲಿ ಮಸ್ಕಿ ಪಟ್ಟಣಕ್ಕೆ ತೆರಳಿ ರೋಡ್ ಶೋ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ  ಮರಳಿ ಮುದಗಲ್ ಪಟ್ಟಣಕ್ಕೆ ಆಗಮಿಸಿ ಹೆಲಿಪ್ಯಾಡ ಮೂಲಕ ನಿರ್ಗಮಿಸಲಿದ್ದಾರೆ. ನಂತರ ಏಪ್ರಿಲ್ 5 ಮತ್ತು 6 ರಂದು ಮುದಗಲ್ಲಿನ  ನಿವಾಸದಲ್ಲಿ ಸಿದ್ದರಾಮಯ್ಯ ನವರು ವಾಸ್ತವ್ಯ ಮಾಡಲಿದ್ದಾರೆ ಹಾಗೂ ಮಸ್ಕಿ ತಾಲೂಕಿನ ಹೋಬಳಿ ಮಟ್ಟದ ನಾಲ್ಕು ಕಡೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ  ಪರ ಪ್ರಚಾರ ಮಾಡಲಿದ್ದಾರೆ.ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಪಕ್ಕದ ತಾಲೂಕಿನಲ್ಲಿ ನಡೆಯುವ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನ ಗೆಲ್ಲಿಸೋಣ  ಎಂದರು.ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರು ಇದ್ದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!