Thursday , September 19 2024
Breaking News
Home / Breaking News / ತಾವರಗೇರಾ: ಕಿಲ್ಲಾರಹಟ್ಟಿ ಶಾಲೆಯ ಮುಖ್ಯಗುರು ಕರೊನಾಗೆ ಬಲಿ..!

ತಾವರಗೇರಾ: ಕಿಲ್ಲಾರಹಟ್ಟಿ ಶಾಲೆಯ ಮುಖ್ಯಗುರು ಕರೊನಾಗೆ ಬಲಿ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಮೀಪದ ಕಿಲಾರಹಟ್ಟಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಯಂಕಪ್ಪ ಸುಭೇದಾರ ಅವರು ಇಂದು ಮಹಾಮಾರಿ ಕರೊನಾ ಸೊಂಕಿಗೆ ಬಲಿಯಾಗಿರುವುದು ವಿಷಾದನೀಯವಾಗಿದೆ.
ಮೃತರಾದ ಯಂಕಪ್ಪ ನಾಯಕ ಅವರ ನಿಧನಕ್ಕೆ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಿಲಾರಹಟ್ಟಿ ವ್ಯಾಪ್ತಿಯ ಸಮನ್ವಯ ಅಧಿಕಾರಿಗಳು ಸೇರಿದಂತೆ ತಾಲೂಕಿನ ಸಮಸ್ತ ಶಿಕ್ಷಕರ ಬಳಗವು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ತಿಳಿಸಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!