Thursday , September 19 2024
Breaking News
Home / Breaking News / ನಾಳೆ  ಬೆಳಗ್ಗೆ 8 ರಿಂದ ಸಂಜೆ 4 ರ ವರೆಗೆ ವಿದ್ಯುತ್ ಇರಲ್ಲ…!

ನಾಳೆ  ಬೆಳಗ್ಗೆ 8 ರಿಂದ ಸಂಜೆ 4 ರ ವರೆಗೆ ವಿದ್ಯುತ್ ಇರಲ್ಲ…!

 

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ : ನಾಗರಾಜ್ ಎಸ್ ಮಡಿವಾಳರ್ 
ಮುದಗಲ್ : ಪಟ್ಟಣದಲ್ಲಿ ನಾಳೆ ಬೆಳಿಗ್ಗೆ 8ರಿಂದ ಸಂಜೆ 4ಗಂಟೆಯ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.ಪಟ್ಟಣದ 110/33/11 ಕೆ ವಿ  ವಿದ್ಯುತ್ ವಿತರಣಾ ಕೇಂದ್ರದಿಂದ ಹೊಸ 110ಕೆ ವಿ  ಬಯ್ಯಾಪುರ  ಮಾರ್ಗ ನಿರ್ಮಾಣ ಕಾರ್ಯ ಮಾಡುವ ಕಾರಣ 110/33/11 ಕೆ ವಿ  ಮುದಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ
ಎಲ್ಲಾ 110 ಕೆ ವಿ  ಮಾರ್ಗಗಳು ಹಾಗೂ ನಾಗಲಾಪುರ,ಮೆದಿಕಿನಾಳ 33/11 ಕೆ ವಿ ಹೊರ ಹೋಗುತಿರುವ ಮಾರ್ಗಗಳಿಗೆ ದಿನಾಂಕ: 29-05-2021 ಶನಿವಾರ ದಂದು  ಬೆಳಗ್ಗೆ 8:00 ಗಂಟೆಯಿಂದ ಸಾಯಂಕಾಲ 4:00 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!