Thursday , September 19 2024
Breaking News
Home / Breaking News / ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ವ್ಯಕ್ತಿ ಸಾವು..!

ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ವ್ಯಕ್ತಿ ಸಾವು..!

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಮೀಪದ ಜುಮಲಾಪೂರ ಗ್ರಾಮದ ಹತ್ತಿರ ಬೈಕ್ ಹಾಗೂ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಯಲ್ಲಪ್ಪ (31) ನೆರೆಬೆಂಚಿ ಎಂದು ಗುರುತಿಸಲಾಗಿದೆ, ಮೃತ ದುರ್ದೈವಿಯು ಜುಮಲಾಪೂರ ದಿಂದ ಇದ್ಲಾಪೂರಕ್ಕೆ ಹೋಗುತ್ತಿರುವಾಗ ಮಾರ್ಗಮಧ್ಯದಲ್ಲಿ ತಾವರಗೇರಾ ದಿಂದ ಬಂದ ಕಾರಿಗೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾನೆ.
ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!