Thursday , September 19 2024
Breaking News
Home / Breaking News / ಮುದಗಲ್ : ಭೀಕರ ಅಪಘಾತ ಸ್ಥಳದಲ್ಲೇ ಮೂವರ ಸಾವು 

ಮುದಗಲ್ : ಭೀಕರ ಅಪಘಾತ ಸ್ಥಳದಲ್ಲೇ ಮೂವರ ಸಾವು 

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಕಾರು-ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಬಲಿಯಾದ ಘಟನೆ  ನಾಗರಹಾಳ ಹತ್ತಿರ ನಡೆದಿದೆ.
 ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ  ಬಸವರಾಜ (25), ಅತ್ತಿಗೆ ಪಲ್ಲವಿ (23), ಮಗು ಶರತ್​​ (02) ಮೃತ ದುರ್ದೈವಿಗಳು.
ನಾಗರಹಾಳ ಕಡೆಯಿಂದ  ಲಿಂಗಸಗೂರು ಸಮೀಪದ  ಗುಂತಗೋಳ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಘಟನಾಸ್ಥಳಕ್ಕೆ ಮಸ್ಕಿ  ಸಿಪಿಐ ದೀಪಕ್ ಭೂಸರೆಡ್ಡಿ, ಮುದಗಲ್ ಪಿಎಸ್ಐ ಡಾಕೇಶ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮುದಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!