Thursday , September 19 2024
Breaking News
Home / Breaking News / ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಅಮಾನತ್ತು : ಸಾರ್ವಜನಿಕರಿಂದ ಸಂಭ್ರಮಾಚರಣೆ

ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಅಮಾನತ್ತು : ಸಾರ್ವಜನಿಕರಿಂದ ಸಂಭ್ರಮಾಚರಣೆ

ಪ್ರೀತಿಯ ಓದುಗ  ದೊರೆಗಳೇ,
ಕರೋನ ನಿಯಂತ್ರಣ  ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ : ನಾಗರಾಜ್ ಎಸ್ ಮಡಿವಾಳರ್
ಲಿಂಗಸುಗೂರು: ಸ್ಥಳೀಯ ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಅವರನ್ನು ಅಮಾನತ್ತುಗೊಳಿಸಿ ಬಿ.ವಿ ಕಾವೇರಿ ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ ಆದೇಶ ಹೊರಡಿಸಿ. ಪೌರಾಡಳಿತ ನಿರ್ದೇಶನಾಲಯ ಮೂಲ ಹುದ್ದೆ ಸಮೂಹ ಸಂಘಟನಾ ಅಧಿಕಾರಿಯಾಗಿ ತೆಕ್ಕಲಕೋಟೆಗೆ ನಿಯೋಜಿಸಲಾಗಿದೆ ಈ ವಿಷಯ ತಿಳಿಯುತ್ತಿದ್ದಂತೆ  ಪಟ್ಟಣದ ಸಾರ್ವಜನಿಕರು  ಪುರಸಭೆ ಮುಂದೆ ತೆಂಗಿನ ಕಾಯಿ ಒಡೆಯುವ ಮೂಲಕ  ಸಂಭ್ರಮಾಚರಣೆ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!