Friday , September 20 2024
Breaking News
Home / Breaking News / ತಾವರಗೇರಾ: ರಸ್ತೆ ಅಪಘಾತ ಸ್ಥಳದಲ್ಲೆ ಓರ್ವ ವ್ಯಕ್ತಿ ಸಾವು..!

ತಾವರಗೇರಾ: ರಸ್ತೆ ಅಪಘಾತ ಸ್ಥಳದಲ್ಲೆ ಓರ್ವ ವ್ಯಕ್ತಿ ಸಾವು..!

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದಿಂದ ವಿಠಲಾಪುರ ಗ್ರಾಮಕ್ಕೆ ತೆರಳುವ ಮಾರ್ಗ ಮದ್ಯದಲ್ಲಿ ಪರಸ್ಪರ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇನ್ನೊಬ್ಬ ವ್ಯಕ್ತಿ ಗಾಯಗೊಂಡ ಘಟನೆ ವಿಠಲಾಪುರ ರಸ್ತೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ತಿಮ್ಮನಗೌಡ ಶೇಖರಗೌಡ ಪೊಲೀಸ್ ಪಾಟೀಲ್ (35) ಮಸ್ಕಿ ತಾಲೂಕಿನ ಗುಂಡಾ ಗ್ರಾಮದ ವ್ಯಕ್ತಿಯೆಂದು ಗುರುತಿಸಲಾಗಿದೆ. ಮತ್ತೊಬ್ಬ ಬೈಕ್ ಸವಾರ ಬಸವರಾಜ ಯಂಕಪ್ಪ ಸಿಂಗ್ರಿ ಸಾಕಿನ ನಂದಾಪೂರ ಗಾಯಗೊಂಡಿದ್ದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!