Friday , September 20 2024
Breaking News
Home / Breaking News / ತಾವರಗೇರಾ: ಸ್ಥಳಿಯ ಪೊಲೀಸ್ ಠಾಣೆಯ ರಾಜಾಭಕ್ಷಿ ವರ್ಗಾವಣೆ..!

ತಾವರಗೇರಾ: ಸ್ಥಳಿಯ ಪೊಲೀಸ್ ಠಾಣೆಯ ರಾಜಾಭಕ್ಷಿ ವರ್ಗಾವಣೆ..!

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸ್ಥಳೀಯ ಠಾಣೆಯಲ್ಲಿ ಪೋಲಿಸ್ ಇಲಾಖೆಯ ವಾಹನ ಚಾಲಕರಾಗಿ ಕಳೆದ 5 ವರ್ಷಗಳಿಂದ ಸೇವೆ ಸಲ್ಲಿಸಿದ ರಾಜಾಭಕ್ಷಿ ನಧಾಪ್ ಇವರು ಯಲಬುರ್ಗಾ ಪೊಲೀಸ್ ಠಾಣೆಗೆ ವರ್ಗಾವಣೆ ಗೊಂಡ ಹಿನ್ನಲೆಯಲ್ಲಿ ಸ್ಥಳೀಯ ಠಾಣೆಯಲ್ಲಿ ಅವರನ್ನು ಮತ್ತು ಅವರ ಕುಟುಂಬದವರನ್ನು ಸ್ಥಳೀಯ ಠಾಣೆಯ ಪ್ರಭಾರ ಪಿಎಸ್ಐ ಮಲ್ಲಪ್ಪ ವಜ್ರದ ಹಾಗೂ ಸಿಬ್ಬಂದಿ ವರ್ಗದವರು ಸನ್ಮಾನಿಸಿ ಬಿಳ್ಕೊಟ್ಟರು.

ಕಳೆದ 5 ವರ್ಷಗಳಿಂದ ಸ್ಥಳೀಯ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜಾಭಕ್ಷಿ ನಧಾಪ್ ಅವರು ಇಲಾಖೆಯ ಮೇಲಾಧಿಕಾರಿಗಳ ಹಾಗೂ ಸ್ಥಳೀಯ ಠಾಣೆಯ ಸಿಬ್ಬಂದಿ ಅವರೊಂದಿಗೆ ಆತ್ಮೀಯ ವಾಗಿ ಕೆಲಸ ಮಾಡಿದ್ದು ಇದರ ಜೊತೆಗೆ ಸಾರ್ವಜನಿಕರೊಂದಿಗು ಉತ್ತಮ ಬಾಂಧವ್ಯ ಹೊಂದಿದ್ದರು.
ಅವರಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಇಲಾಖೆಲ್ಲಿ ಉತ್ತಮ ಹೆಸರು ಗಳಿಸುವಂತಾಗಲಿ ಎಂಬುದು ಸ್ಥಳೀಯ ಠಾಣೆಯ ಸಿಬ್ಬಂದಿ ವರ್ಗದವರು, ಸಾರ್ವಜನಿಕರು, ಹಾಗೂ ಉದಯವಾಹಿನಿ ಯ ಆಶಯವಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!