Friday , September 20 2024
Breaking News
Home / Breaking News / ತಾವರಗೇರಾ ಪೊಲೀಸರಿಂದ ಭರ್ಜರಿ ಬೇಟೆ 1 ಲಕ್ಷ 16 ಸಾವಿರ ರೂ ವಶ..!

ತಾವರಗೇರಾ ಪೊಲೀಸರಿಂದ ಭರ್ಜರಿ ಬೇಟೆ 1 ಲಕ್ಷ 16 ಸಾವಿರ ರೂ ವಶ..!

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಮೀಪದ ವಿಠಲಾಪುರದ ಸಿಂಪ್ರಿ ಹಳ್ಳದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 1ಲಕ್ಣ 16 ಸಾವಿದ 200 ರೂಗಳನ್ನು ಹಾಗೂ ಇಸ್ಪಿಟ್ ಎಲೆಗಳನ್ನು ಮತ್ತು ಟಾರ್ಚ ಬ್ಯಾಟರಿ ವಶಪಡಿಸಿಕೊಂಡು 16 ಜನರ ಮೇಲೆ ಪ್ರಕರಣ ದಾಖಲಿಸಿ ಕೊಂಡ ಘಟನೆ ಬಧುವಾರ ಬೆಳಗಿನ ಜಾವ ನಡೆದಿದೆ.
ಸಿಪಿಐ ನಿಂಗಪ್ಪ ಆರ್ ನೇತೃತ್ವದಲ್ಲಿ ಸ್ಥಳೀಯ ಪ್ರಭಾರ ಪಿಎಸ್ಐ ಮಲ್ಲಪ್ಪ ವಜ್ರದ ಹಾಗೂ ಸಿಬ್ಬಂದಿ ವರ್ಗದವರ ತಂಡ ರಚಿಸಿ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಧರ್ಬದಲ್ಲಿ ಸಿಬ್ಬಂದಿಗಳಾದ ಗುಂಡಪ್ಪ, ಬಸವರಾಜ ಇಂಗಳದಾಳ, ಮಹಾಂತೇಶ, ಯಮನೂರಪ್ಪ, ವಿರೇಶ, ಕರಿಯಪ್ಪ ಉಪಸ್ಥಿತರಿದ್ದರು.
ಇಷ್ಟು ದೊಡ್ಡ ಮಟ್ಟದ ದಾಳಿ ನಡೆಸಿರುವುದು ತಾವರಗೇರಾ ಪೊಲೀಸರ ಮೇಲೆ ಇಲಾಖೆಯು ಮೇಲಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!