Friday , September 20 2024
Breaking News
Home / Breaking News / ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ..!

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ..!

ವರದಿ ಎನ್ ಶಾಮೀದ್ ತಾವರಗೇರಾ

ಬೆಂಗಳೂರು: ರಾಜ್ಯದ 30 ನೇ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ  ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಹಾಗೂ ಕುಟುಂಬ. ಸದಸ್ಯರು ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!