Thursday , September 19 2024
Breaking News
Home / Breaking News / ತಾವರಗೇರಾ: ವಿವಾಹಿತೆ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಯುವಕನ ಬಂಧನ..!

ತಾವರಗೇರಾ: ವಿವಾಹಿತೆ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಯುವಕನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ವಿವಾಹಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಜರುಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಸಮೀಪದ ಸಂಗನಾಳ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬಳು ತನ್ನ ಸಹೋದರಿಯೊಂದಿಗೆ ಬಯಲು ಬಹಿರ್ದಸೆಗೆ ಹೋಗಿದ್ದ ವೇಳೆ ಅದೇ ಗ್ರಾಮದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಚೀರಾಡುತ್ತಿದ್ದಂತೆ ಪತಿ ಹಾಗೂ ಸಾರ್ವಜನಿಕರು ಬರುವಷ್ಟರಲ್ಲಿ ಮಹಿಳೆಗೆ ಜೀವ ಬೇದರಿಕೆ ಹಾಕಿ ಪರಾರಿಯಾಗಿದ್ದು, ನಂತರ ಸಂತ್ರಸ್ಥೆ ಮಹಿಳೆ ನೀಡಿದ ದೂರಿನ ಮೇಲೆ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಭಾರಿ ಪಿಎಸ್ ಐ ಮಲ್ಲಪ್ಪ ವಜ್ರದ ತಿಳಿಸಿದ್ದಾರೆ.
———————————

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!