Thursday , September 19 2024
Breaking News
Home / Breaking News / ತಾವರಗೇರಾ: ಮುಖ್ಯ ಶಿಕ್ಷಕ ಹೃದಯಾಘಾತದಿಂದ ನಿಧನ..!

ತಾವರಗೇರಾ: ಮುಖ್ಯ ಶಿಕ್ಷಕ ಹೃದಯಾಘಾತದಿಂದ ನಿಧನ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಮೀಪದ ನಂದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ದಾಸರ (54) ಭಾನುವಾರದಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಮೃತರಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರು ಇದ್ದಾರೆ.
ಹಲವಾರು ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು ಇವರ ನಿಧನಕ್ಕೆ ನಂದಾಪುರ ಗ್ರಾಮದ ಗ್ರಾಮಸ್ಥರು ಹಾಗೂ ಶಾಲಾ ಸಹಶಿಕ್ಷರು ಹಾಗೂ ಕುಷ್ಟಗಿ ತಾಲೂಕಿನ ಸಮಸ್ತ ಶಿಕ್ಷಕ ಬಳಗವು ಅವರ ನಿಧನಕ್ಕರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿಕೊರಿದ್ದಾರೆ ಮೃತರ ಅಂತ್ಯಕ್ರಿಯೆಯ ಕುಷ್ಟಗಿಯಲ್ಲಿ ನಡೆಯಲಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!