Thursday , September 19 2024
Breaking News
Home / Breaking News / ತಾವರಗೇರಾ: ಪಿಎಸ್ಐ ಆಗಿ ವೈಶಾಲಿ ಝಳಕಿ “ಅಧಿಕಾರ ಸ್ವೀಕಾರ”..!

ತಾವರಗೇರಾ: ಪಿಎಸ್ಐ ಆಗಿ ವೈಶಾಲಿ ಝಳಕಿ “ಅಧಿಕಾರ ಸ್ವೀಕಾರ”..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾಪಟ್ಟಣದ ಪೊಲೀಸ್ ಠಾಣೆಗೆ ಗುರುವಾರದಂದು ಪಿಎಸ್ ಐ ವೈಶಾಲಿ ಝಳಕಿಯವರು ಅಧಿಕಾರ ಸ್ವೀಕರಿಸಿದರು.
ಪಿಎಸ್ ಐ ವೈಶಾಲಿ ಝಳಕಿಯವರು ಈ  ಮೊದಲು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಹಾಗೂ ತಂಬ್ರಳ್ಳಿಯಲ್ಲಿ ಕಾರ್ಯ ನಿರ್ವಹಿಸಿದ್ದು.
ಅಲ್ಲಿಂದ ವರ್ಗಾವಣೆಗೊಂಡು ಸ್ಥಳೀಯ
ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದರು.
ಗುರುವಾರದಂದು ಸ್ಥಳೀಯ ಪೊಲೀಸ್ ಠಾಣೆಗೆ
ಬಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಠಾಣೆಯ ಸಕಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಸ್ವಾಗತಿಸಿ ಬರಮಾಡಿಕೊಂಡರು ನಂತರ ಅಧಿಕಾರ ಸ್ವೀಕರಿಸಿದ ಠಾಣಾಧಿಕಾರಿ ವೈಶಾಲಿ ಝಳಕಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಕಾರ್ಯ ಕ್ಷಮತೇಯ ಜೊತೆಗೆ ಪಟ್ಟಣದ ಜನರ ಆಶೋತ್ತರಗಳಿಗೆ ಸ್ಪಂದಿಸಿ ಉತ್ತಮವಾಗಿ ಕಾರ್ಯನಿರ್ವಹಿಸಲಿ ಎಂಬುದು “ಉದಯವಾಹಿನಿ” ಯ ಆಶಯವಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!