ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ವಿಚಾರದಲ್ಲಿ ರಸ್ತೆ ಮದ್ಯ ಬಾಗದಿಂದ 48 ಫಿಟ್ ಗಳಿಗೆ ಅಗಲೀಕರಣ ಫಿಕ್ಸ್ ಎಂದು ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ತಿಳಿಸಿದರು.
ಪಟ್ಟಣದ ಪುರಸಭೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ 48 ಫಿಟ್ ಗಳಿಗೆ ಅಂಗಡಿಗಳನ್ನು ತೆರವುಗಳಿಸಿ ಪುರಸಭೆ ಸದಸ್ಯರೊಂದಿಗೆ ಚರ್ಚಿಸಿ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಅಮೀನ ಬೇಗಂ ಬಾರಿಗಿಡ, ಉಪಾಧ್ಯಕ್ಷ ಶಿವನಾಗಪ್ಪ ಬಡಕುರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಬ್ಬೀರ್, ಮುಖ್ಯಾಧಿಕಾರಿ ಮರಿಲಿಂಗಪ್ಪ ಹಾಗೂ ಪುರಸಭೆ ಸದಸ್ಯರು ಇದ್ದರು.