Friday , September 20 2024
Breaking News
Home / Breaking News / ತಾವರಗೇರಾ: ವಿವಿಧಡೆ ಕನ್ನಡ ರಾಜ್ಯೋತ್ಸವ ಆಚರಣೆ..!

ತಾವರಗೇರಾ: ವಿವಿಧಡೆ ಕನ್ನಡ ರಾಜ್ಯೋತ್ಸವ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ೬೬ ನೇ ಕನ್ನಡ ರಾಜ್ಯೋತ್ಸವವನ್ನು ಪಟ್ಟಣದ ಹಲವು ಕನ್ನಡಪರ ಸಂಘಟನೆಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಆಚರಿಸಲಾಯಿತು.

ಸ್ಥಳೀಯ ಶಾಮೀದ್ ಅಲಿ ವೃತ್ತದಲ್ಲಿ ಒಕ್ಕೂಟ ಕನ್ನಡಪರ ಸಂಘಟನೆಯ ವತಿಯಿಂದ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡಪರ ಒಕ್ಕೂಟ ಸಂಘದ ಮುಖಂಡರು ಉಪಸ್ಥಿತರಿದ್ದರು. 

ಸ್ಥಳೀಯ ಕರ್ನಾಟಕ ನವನಿರ್ಮಾಣ ಸೇನೆಯ ವತಿಯಿಂದ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವ ವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆಯ ಸರ್ವ ಮುಖಂಡರು ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!