Friday , September 20 2024
Breaking News
Home / Breaking News / ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ಬಂಧನ..!

ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ
ಗಂಗಾವತಿ: ನಗರದ ಕಾಲೋನಿಯೊಂದರಲ್ಲಿ ಚಿಲ್ಲರೆ ಕಾಸಿನ ಆಮಿಷ ತೋರಿಸಿ 5 ವರ್ಷ ಪುಟ್ಟ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪೈಶಾಚಿಕ ಕೃತ್ಯ ನಡೆದಿದೆ.

ಆರೋಪಿಯನ್ನು ಸುರೇಶ ಅಲಿಯಾಸ ‘ಸೂರಿ’ ಎನ್ನುವ ವ್ಯಕ್ತಿಯ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಅವನ ವಿರುದ್ದ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ವಿವರ: – 5 ವರ್ಷದ ಬಾಲಕಿಯ ಪಾಲಕರು ಎಂದಿನಂತೆ ಕೆಲಸಕ್ಕೆ ಹೋಗಿದ್ದ ಸಂದರ್ಭವನ್ನು ಕಂಡ, ತಮ್ಮ ಮನೆಯ ಹತ್ತಿರ ಆಟವಾಡುತ್ತಿದ್ದ ಮಗುವಿಗೆ 1 ರೂ ನಾಣ್ಯ ಕೊಡುವ ಆಸೆ ತೋರಿಸಿ, ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿ ಹೊಟ್ಟೆನೋವು ಎಂದಾಗ ಪಾಲಕರು ಕೇಳಿದಾಗ ಸಂತ್ಯಾಂಶ ಹೊರಬಿದ್ದಿದ್ದು. ಆರೋಪಿಯನ್ನು ಬಂಧಿಸಲಾಗಿದೆ

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!