ವರದಿ ಎನ್ ಶಾಮೀದ್ ತಾವರಗೇರಾ
ಕುಷ್ಟಗಿ: ತಾಲೂಕಿನ ನಿಡಶೇಸಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇರಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ ರಾದ ಘಟನೆ ಜರುಗಿದೆ.
ಘಟನೆಗೆ ಕಳಪೆ ಆಹಾರ ಸೇವನೆಯಿಂದಾಗಿ ಈ ಘಟನೆ ಸಂಭವಿಸಿರುವುದು ಪಾಲಕರ ಆಕ್ರೋಶ ಕ್ಕೆ ಕಾರಣವಾಗಿದೆ. ಅಸ್ವಸ್ಥ ಗೊಂಡ ವಿದ್ಯಾರ್ಥಿಗಳನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಕರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಿಬ್ಬಂದಿ ವಿರುದ್ದ ಹರಿ ಹಾಯ್ದಿದ್ದಾರೆ, ಪಾಲಕರು ಆತಂಕ ಗೊಂಡು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ.