Thursday , September 19 2024
Breaking News
Home / Breaking News / ವಿ ಪ ಚುನಾವಣೆ : 423ಮತಗಳಿಂದ ಶರಣಗೌಡ ಬಯ್ಯಪೂರ ಗೆಲುವು…

ವಿ ಪ ಚುನಾವಣೆ : 423ಮತಗಳಿಂದ ಶರಣಗೌಡ ಬಯ್ಯಪೂರ ಗೆಲುವು…

ವರದಿ : ನಾಗರಾಜ್ ಎಸ್ ಮಡಿವಾಳರ್
ರಾಯಚೂರು : ರಾಯಚೂರು-ಕೊಪ್ಪಳ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಜರುಗಿದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣೇಗೌಡ ಪಾಟೀಲ ಬಯ್ಯಾಪೂರು 423 ಮತಗಳ ಅಂತರದ ಮೂಲಕ ಜಯಗಳಿಸಿದ್ದಾರೆ..!!
ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ 2944 ಪ್ರಥಮ ಪ್ರಾಶಸ್ಯದ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಒಟ್ಟು 6488 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 177 ಕುಲಗೆಟ್ಟ ಮತಗಳು ಎಂದು ತಿಳಿದುಬಂದಿದೆ.
ವಿಜಯಿಶಾಲಿಯಾದ ಶರಣೇಗೌಡ ಪಾಟೀಲ ಬಯ್ಯಾಪೂರು 3367 ಪ್ರಥಮ ಪ್ರಾಶಸ್ತ್ರದ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮಧ್ಯೆ ಬಾರಿ ಪೈಪೋಟಿ ಎರ್ಪಟ್ಟಿತ್ತು..!!

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!