Thursday , September 19 2024
Breaking News
Home / Breaking News / ಆಕಸ್ಮಿಕ ಬೆಂಕಿಗೆ ಕಾರು ಭಸ್ಮ..!

ಆಕಸ್ಮಿಕ ಬೆಂಕಿಗೆ ಕಾರು ಭಸ್ಮ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಮೀಪದ ಜುಮಲಾಪೂರ – ಮುದೇನೂರ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಇಂಜೀನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಕಾರು ಭಸ್ಮಗೊಂಡ ಘಟನೆ ನಡೆದಿದೆ.

ಸಮೀಪದ ಸಾಸ್ವಿಹಾಳ ಗ್ರಾಮದ ಅಡಿವೆಪ್ಪ ತೊಂಡಿಹಾಳ ಇವರು ತಮ್ಮ ಮಗನನ್ನು ಕರೆತರಲು ಚಲಿಸುತ್ತಿರುವ ಮಾರ್ಗ ಮಧ್ಯದಲ್ಲಿ ಈ ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ತಗುಲಿದ್ದನ್ನು ಕಂಡು ಅಡಿವೆಪ್ಪ ತಕ್ಷಣ ಇಳಿದುಕೊಂಡು ಪ್ರಾಣಾಪಯಾ ದಿಂದ ಪಾರಾಗಿದ್ದಾನೆ.ತಕ್ಷಣವೇ ಅಗ್ನಿ ಶಾಮಕ ದಳ ಕ್ಕೆ ಕರೆ ಮಾಡಿ ತಿಳಿಸಿದ್ದು ಅವರು ಬರುವ ಮೊದಲೇ ಕಾರು ಸಂಪೂರ್ಣ ಸುಟ್ಟು ಹೋಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!