Thursday , September 19 2024
Breaking News
Home / Breaking News / ತಾವರಗೇರಾ: ವಾಹನ ಡಿಕ್ಕಿ ಸ್ಥಳದಲ್ಲೇ ವ್ಯಕ್ತಿ ಸಾವು..!

ತಾವರಗೇರಾ: ವಾಹನ ಡಿಕ್ಕಿ ಸ್ಥಳದಲ್ಲೇ ವ್ಯಕ್ತಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಬಹಿರ್ದೆಸೆಗೆಂದು ತೆರಳಿದ್ದ ವ್ಯಕ್ತಿಯೊಬ್ಬನ ಮೇಲೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೆ ಮೃತ ಪಟ್ಟ ಘಟನೆ ಸಮೀಪದ ಮುದೇನೂರ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಹನುಮಂತಪ್ಪ ಕುಷ್ಟಗಿ (54) ಎಂದು ಗುರುತಿಸಲಾಗಿದ್ದು ವಾಹನ ಸವಾರನು ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಸ್ಥಳೀಯ ಪ್ರಕರಣ ದಾಖಲಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!