Thursday , September 19 2024
Breaking News
Home / Breaking News / ಇಂದು ಎಲ್ಲ ಶಾಲಾ, ಕಾಲೇಜುಗಳು ಬಂದ್..

ಇಂದು ಎಲ್ಲ ಶಾಲಾ, ಕಾಲೇಜುಗಳು ಬಂದ್..

ವರದಿ : ನಾಗರಾಜ್ ಎಸ್ ಮಡಿವಾಳರ್ 

ಶುಕ್ರವಾರ ರಾತ್ರಿ 8 ಗಂಟೆಯಿಂದ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಜ.8ರ ಶನಿವಾರ ರಾಜ್ಯಾದ್ಯಂತ ಶಾಲೆ, ಕಾಲೇಜುಗಳು ಬಂದ್ ಆಗಲಿವೆ. ಕರೋನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ  ಸರ್ಕಾರ ಜಾರಿಗೊಳಿಸಿರುವ  ಕರ್ಫ್ಯೂ  ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ಗಂಟೆವರೆಗೂ ಜಾರಿ ಗೊಳಿಸಿ  ಅಗತ್ಯ ವಸ್ತುಗಳನ್ನು ಹೊರತು ಉಳಿದೆಲ್ಲಾ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಅಗತ್ಯವಾಗಿ ಸಾರ್ವಜನಿಕ ಸಂಚಾರಕ್ಕೂ ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ತಮ್ಮ ವ್ಯಾಪ್ತಿಯ ಶಾಲೆ, ಕಾಲೇಜುಗಳನ್ನೂ ತೆರೆಯದಂತೆ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್‌.ವಿಶಾಲ್‌ ಅವರು ತಿಳಿಸಿದ್ದಾರೆ.

 

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!