Thursday , September 19 2024
Breaking News
Home / Breaking News / ತಾವರಗೇರಾ: ಇಸ್ಪೀಟ್ ಜೂಜಾಟ, 6 ಜನರ ಬಂಧನ..!

ತಾವರಗೇರಾ: ಇಸ್ಪೀಟ್ ಜೂಜಾಟ, 6 ಜನರ ಬಂಧನ..!

 

ಸಾಂದರ್ಭಿಕ ಚಿತ್ರ

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಮೀಪದ ಮೆಣೇಧಾಳ ಗ್ರಾಮದ ಮೊರಾರ್ಜಿ ವಸತಿ ಶಾಲೆ ಹತ್ತಿರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 6 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಜೂಜಾಟದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ವೈಶಾಲಿ ಝಳಕಿ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು 16230 ರೂ ವಶಪಡಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಬಸವರಾಜ ಇಂಗಳದಾಳ, ವೀರೇಶ, ಗುಂಡಪ್ಪ, ಕರಿಯಪ್ಪ, ಯಮನಪ್ಪ, ಹನುಮನಗೌಡ ಇದ್ದರು.
ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!