Thursday , September 19 2024
Breaking News
Home / Breaking News / ಮುದಗಲ್ : ನಾಳೆ ಬೆಳಿಗ್ಗೆ 9.30 ರಿಂದ ಸಂಜೆ 4ರ ವರೆಗೆ ವಿದ್ಯುತ್ ವ್ಯತ್ಯಯ

ಮುದಗಲ್ : ನಾಳೆ ಬೆಳಿಗ್ಗೆ 9.30 ರಿಂದ ಸಂಜೆ 4ರ ವರೆಗೆ ವಿದ್ಯುತ್ ವ್ಯತ್ಯಯ

ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಪಟ್ಟಣದಲ್ಲಿ ಮಂಗಳವಾರ   ಬೆಳಗ್ಗೆ 9.30 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲ ವ್ಯತ್ಯಯವಾಗಲಿದೆ ಎಂದು ಜೇಸ್ಕಾಂ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುದುಗಲ್ ಪಟ್ಟಣದ 110/33/11 ಕ ವಿ  ವಿದ್ಯುತ್ ವಿತರಣಾ ಕೇಂದ್ರಲ್ಲಿ  4ನೇ ವಿದ್ಯುತ್ ತ್ರೈಮಾಸಿಕ
ಕಾರ್ಯ   ನಿರ್ವಹಿಸುವುದರಿಂದ 110/33/11 ಕ ವಿ ಮುದಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 11 ಕೆ ವಿ  ಮುದಗಲ್, ಸುರಬಿ , ಬನ್ನಿಗೂಳ, ಇಂಡಸ್ಟ್ರಿಯಲ್, ಆಮದಿಹಾಳ, ಬಗಡಿತಾಂಡ, ಗುಡಿಹಾಳ, ಮಟ್ಟೂರು . ಜಕ್ಕರಮಡು  ಮಾರ್ಗಗಳ ವಿದ್ಯುತ್ ಸರಬರಾಜು ಬೆಳಿಗ್ಗೆ 9.30ರಿಂದ ಸಂಜೆ 4 ರವರೆಗೆ  ನಿಲುಗಡೆಯಾಗುತ್ತದೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!