Thursday , September 19 2024
Breaking News
Home / Breaking News / ತಾವರಗೇರಾ: ಎಗ್ ರೈಸ್ ಅಂಗಡಿಗಳಿಗೆ ಬೆಂಕಿ..!

ತಾವರಗೇರಾ: ಎಗ್ ರೈಸ್ ಅಂಗಡಿಗಳಿಗೆ ಬೆಂಕಿ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ಹಳೇ ಬಸ್ ನಿಲ್ದಾಣದ ಹತ್ತಿರದಲ್ಲಿರುವ ರಸ್ತೆ ಬದಿಯ ಎಗ್ ರೈಸ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ, ಎರಡು ಅಂಗಡಿಗಳು ಸುಟ್ಟ ಘಟನೆ ನಡೆದಿದ್ದು, ತಕ್ಷಣಕ್ಕೆ ಸಾರ್ವಜನಿಕರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ,

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಬೆಂಕಿ ತಗುಲಿದ್ದರಿಂದ ದಿಢೀರನೆ ಬೆಂಕಿ ಹೊತ್ತಿಹುರಿದಿದ್ದರಿಂದಾಗಿ ಅಲ್ಲಿನ ಸಾರ್ವಜನಿಕರು ಹಾಗೂ ಅಂಗಡಿಕಾರರು ಭಯಭೀತಿ ಗೊಂಡು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕೆಲ ಕಾಲ ಆತಂಕ ಗೊಂಡಿದ್ದರು, ಅದೃಷ್ಟವಶಾತ್ ಯಾವುದೇ ಪ್ರಾಣಾಪಯ ಆಗದೇ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ನಂತರ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!