Thursday , September 19 2024
Breaking News
Home / Breaking News / ಬಸ್ ನಿಲ್ದಾಣದಲ್ಲಿ ಶಿಕ್ಷಕನ ಸಾವು…

ಬಸ್ ನಿಲ್ದಾಣದಲ್ಲಿ ಶಿಕ್ಷಕನ ಸಾವು…

ನಾಗರಾಜ್ ಎಸ್ ಮಡಿವಾಳರ್

ಮುದಗಲ್ : ಸ್ಥಳೀಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಶಿಕ್ಷಕರರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಬಾಗಲಕೋಟ ಜಿಲ್ಲೆಯ ಬೀಳಗಿ ಮೂಲದ ಕರಿಯಪ್ಪ ನಾಯಕ್ ಎಂಬುವ ಶಿಕ್ಷಕರೊಬ್ಬರು ಕಳೆದ 6ವರ್ಷಗಳಿಂದ ಸಮೀಪದ ಚಿಕ್ಕ ಲೆಕ್ಕಿಹಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮುದಗಲ್ ಪಟ್ಟಣದಲ್ಲೇ ವಾಸವಾಗಿದ ಅವರು ಶುಕ್ರವಾರ ಮಧ್ಯಾಹ್ನದ ವೇಳೆ ತಮ್ಮ ಸ್ವಂತ ಊರಾದ ಬೀಳಗಿ ಪಟ್ಟಣಕ್ಕೆ ತೆರಳಲು ಸ್ಥಳೀಯ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಹೃದಯಘಾತ ವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ವಿಷಯ ತಿಳಿದ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ, ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!