ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಮುಸಲ್ಮಾನರ ಪವಿತ್ರ ಹಬ್ಬವಾದ ರಂಜಾನ್ ಹಬ್ಬವನ್ನು 2-05-2022 ಸೋಮವಾರದಂದು ಆಚರಿಸಲು, ಮೂನ್ ಕಮೀಟಿ ತಿರ್ಮಾನಿಸಿರುವದರಿಂದಾಗಿ ಸರ್ಕಾರವು ಸೋಮವಾರದಂದು ರಂಜಾನ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಎಂದು ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಸತೀಶ್ ಪವಾರ ಆದೇಶಿಸಿದ್ದಾರೆ.
ಈ ಕುರಿತು ಶನಿವಾರ ಸಂಜೆ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.