Thursday , September 19 2024
Breaking News
Home / Breaking News / ತಾವರಗೇರಾ: ಸುಸಜ್ಜಿತ ವಸತಿ ನಿಲಯಕ್ಕೆ ಪ್ರವೇಶ ಪ್ರಾರಂಭ,- ಚಂದ್ರಶೇಖರ ನಾಲತವಾಡ..!

ತಾವರಗೇರಾ: ಸುಸಜ್ಜಿತ ವಸತಿ ನಿಲಯಕ್ಕೆ ಪ್ರವೇಶ ಪ್ರಾರಂಭ,- ಚಂದ್ರಶೇಖರ ನಾಲತವಾಡ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದಲ್ಲಿ ಅಂದಾಜು 2 ಕೋಟಿ ರೂ ವೆಚ್ಚದಲ್ಲಿ ಶ್ರೀಮತಿ ನಾಗಮ್ಮ ಆದಪ್ಪ ನಾಲತವಾಡ ಟ್ರಸ್ಟ್ ವತಿಯಿಂದ ಶ್ರೀ ಮತಿ ಶಶಿಕಲಾ ಚಂದ್ರಶೇಖರ ನಾಲತವಾಡ ಸುಸಜ್ಜಿತ ವಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪ್ರತ್ಯೇಕ ವಸತಿ ನಿಲಯ ನಿರ್ಮಾಣಗೊಂಡಿದ್ದು ಈಗಾಗಲೇ ವಸತಿ ನಿಲಯಕ್ಕೆ ಪ್ರವೇಶ ಪ್ರಾರಂಭವಾಗಿದ್ದು ಈದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ನಾಲತವಾಡ ತಿಳಿಸಿದ್ದಾರೆ.

6 ನೇ ತರಗತಿಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು ಜಾತ್ಯಾತೀತ ವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಲು ಅವಕಾಶವಿದ್ದು, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ಕೊಠಡಿ ಹಾಗೂ ಶೌಚಾಲಯ ಗುಣಾತ್ಮಕ ಆಹಾರ ಹಾಗೂ ಆರೋಗ್ಯಕರ ವಾತಾವರಣವಿದ್ದು ಈ ವಸತಿ ನಿಲಯದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದು, ಜೂನ ಮೊದಲ ವಾರದಲ್ಲಿ ವಸತಿ ನಿಲಯ ಪ್ರಾರಂಭವಾಗಲಿದ್ದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದೇಂದು ಚಂದ್ರಶೇಖರ್ ನಾಲತವಾಡ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :-
ಚಂದ್ರಶೇಖರ್ ನಾಲತವಾಡ- 9739016936,

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!