Thursday , September 19 2024
Breaking News
Home / Breaking News / ತಾವರಗೇರಾ: ನಾಳೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್ ಇರಲ್ಲ..!

ತಾವರಗೇರಾ: ನಾಳೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್ ಇರಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ಕೆಲವು ಹಳ್ಳಿಗಳಲ್ಲಿ ನಾಳೆ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ವಿದ್ಯುತ್ ಸ್ಥಗಿತ ಗೊಳಿಸಲಾಗುವುದೆಂದು ಜೆಸ್ಕಾಂ ನ ಎಇಇ ಮಂಜುನಾಥ ತಿಳಿಸಿದ್ದಾರೆ.

ಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕಿಲ್ಲಾರಹಟ್ಟಿ, ಗರ್ಜಿನಾಳ, ಮೆಣೇಧಾಳ, ಹಾಗೂ ಸಂಗನಾಳ ವ್ಯಾಪ್ತಿಯ ಪ್ರದೇಶಗಳಲ್ಲಿ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಗೊಳ್ಳಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!