Tuesday , September 17 2024
Breaking News
Home / Breaking News / ಬುಧವಾರ ಪವರ್ ಕಟ್…

ಬುಧವಾರ ಪವರ್ ಕಟ್…

ವರದಿ : ನಾಗರಾಜ್ ಎಸ್ ಮಡಿವಾಳರ್ 
ಮುದಗಲ್  : ಪಟ್ಟಣದಲ್ಲಿ ಬುಧವಾರ  ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಮುದಗಲ್ ಪಟ್ಟಣದ  ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ  ನಡೆಯುತ್ತಿರುವುದಿಂದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮತ್ತು ಪಟ್ಟಣದ 110/11 ಕೆವಿ ಉಪಕೇಂದ್ರದ ನಿರ್ವಹಣೆ ಕಾರ್ಯ ನಡೆಯುವುದರಿಂದ ದಿನಾಂಕ: 15-06-2022 (ಬುಧುವಾರ)  ಬೆಳಗ್ಗೆ 09:00 ಗಂಟೆಯಿಂದ ಸಾಯಂಕಾಲ 06:00 ಗಂಟೆವರೆಗೆ ಮುದಗಲ್ , ಬನ್ನಿಗೋಳ, ಬಗಡಿತಾಂಡ, ಆಮದಿಹಾಳ, ಇಂಡಸ್ಟ್ರೀಯಲ್ ಮತ್ತು ಸುರಭಿ  ಫೀಡಲಿನಲ್ಲಿ ವಿದ್ಯುತ್‌ ಸರಬರಾಜು ನಿಲುಗಡೆಯಾಗುತ್ತದೆ ಎಂದು ಲಿಂಗಸಗೂರು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!