Thursday , September 19 2024
Breaking News
Home / Breaking News / ಮುದಗಲ್ : ಪುರಸಭೆ ಅಧ್ಯಕ್ಷೆ, ಉಪಾಧ್ಯಕ್ಷ ರಾಜೀನಾಮೆ

ಮುದಗಲ್ : ಪುರಸಭೆ ಅಧ್ಯಕ್ಷೆ, ಉಪಾಧ್ಯಕ್ಷ ರಾಜೀನಾಮೆ

ನಾಗರಾಜ ಎಸ್ ಮಡಿವಾಳರ

ಮುದಗಲ್ : ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷೆ ಅಮೀನಬೇಗಂ ಸೈಯದ್ ಸಾಬ್ ಉಪಾಧ್ಯಕ್ಷ ಶಿವನಾಗಪ್ಪ ಬಡಕುರಿ ರಾಜೀನಾಮೆ ನೀಡಿದ್ದಾರೆ.
ಲಿಂಗಸಗೂರು ಸಹಾಯಕ ಆಯುಕ್ತರಿಗೆ ಶುಕ್ರವಾರ ಬೆಳಿಗ್ಗೆ ರಾಜೀನಾಮೆ ಪತ್ರ ಸಲ್ಲಿಸಿ ರಾಜೀನಾಮೆ ಅಂಗೀಕಾರಕ್ಕೆ ಮನವಿ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾವೂದಸಾಬ, ನೈಮತ್ತ ಖಾದ್ರಿ, ತಮ್ಮಣ್ಣ ಗುತ್ತೇದಾರ, ಮೈಬೂಬಸಾಬ ಬಾರಿಗಿಡ, ಸೈಯದಸಾಬ ಹಳೆಪೇಟೆ ಇನ್ನಿತರರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!